October, 2008

ಭಾರತದ ವಿಜ್ಞಾನ ಕ್ಷೇತ್ರಕ್ಕೆ ಹೊಸ ಬೆಳದಿಂದಳು

ಬುಧವಾರ ಬೆಳಗ್ಗೆ 6.20 ಇಡೀ ದೇಶವೇ ಹೆಮ್ಮೆಯಿಂದ ಬೀಗುವ ಕ್ಷಣ. ವಿಜ್ಞಾನಿಗಳಿಗೆ ಅಭೂತವೂರ್ವ ಸಾಧನೆಗೈದ ಅಪರೂಪದ ಘಳಿಗೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಘಟನೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ(ಎಸ್ ಡಿಎಸ್ ಸಿ) ನಭೋಮಂಡಲಕ್ಕೆ ಚಂದ್ರಯಾನ-1 ನೌಕೆ ಯಶಸ್ವಿಯಾಗಿ ಉಡಾವಣೆಗೊಳ್ಳುವ ಮೂಲಕ ಬಾಹ್ಯಾಕಾಶ ಇತಿಹಾಸದಲ್ಲಿಯೇ ನೂತನ ಮೈಲಿಗಲ್ಲು ಸ್ಥಾಪಿಸಿತು. ಈ ಉಪಗ್ರಹ ಚಂದ್ರನ ಮೇಲೆ ಹೊಸ ಬೆಳಕು ಚೆಲ್ಲುವ ಮೂಲಕ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಬೆಳಗಿಂದಳಾಗಲಿದೆ. ಭಾರತೀಯ ವಿಜ್ಞಾನಿಗಳ ಸಾಧನೆಗೆ ಜಗತ್ತಿನಾದ್ಯಂತ ಪ್ರಶಂಸೆಯ ಸುರಿಮಳೆ ಎಲ್ಲಡೆ [...]

Powered by WordPress | Free WordPress News Theme by Free WordPress Themes | Thanks to Premium Themes and WordPress 3 Themes
Highslide for Wordpress Plugin