Archive for December, 2008
ಮುಂಬೈ ಸ್ಫೋಟದ ಒಳನೋಟಗಳು
– ಅರುಣ್ ಕುಮಾರ್
ಅಂದು ೨೬ ನವೆಂಬರ್, ರಾತ್ರಿ ೮.೪೫ರ ಸುಮಾರು. ಮುಂಬೈ ಕಡಲತೀರದಲ್ಲಿ ೧೦ ಯುವಕರು ಭಾರಿ ಬೆನ್ನು ಚೀಲಗಳೊಂದಿಗೆ ಹಳದಿ ಯಾಂತ್ರಿಕ ಬೋಟಿನಿಂದ ಇಳಿಯುತ್ತಾರೆ. ಇವರನ್ನು ಕಂಡ ಭರತ್ ತಾಮೋರ್ ಎಂಬ ಮೀನುಗಾರ ಕೋಲಿ ಜನಾಂಗಕ್ಕೆ ಸೇರಿದ ಯುವಕ ಹತ್ತಿರ ಹೋಗಿ ಮಾತನಾಡಿಸುತ್ತಾನೆ. ಆ ಯುವಕರ ಉತ್ತರ ಇಷ್ಟೇ, “ ಹಮ್ ಅಭಿ ಬಹುತ್ ಟೆನ್ಷನ್ ಮೇ ಹೈ, ಹಮೇ ಔರ್ ಟೆನ್ಷನ್ ನಹೀ ದೇನಾ” ಎಂದು ಅವಸರದಲ್ಲಿ ಹೆಜ್ಜೆ ಹಾಕಿ ನಾಲ್ಕಾರು [...]
