e
‘ಮದ ನಿ’ರ್ಮೂಲನೆ ಆಗಲೇಬೇಕು
September 7th, 2010, 2:11 pm
ಕೇರಳದ ಸಾಸ್ತಾಂಕೋಟದಲ್ಲಿ ೧೯೬೫ರಲ್ಲಿ ಜನಿಸಿದ ಅಬ್ದುಲ್ ನಾಸಿರ್ ಮದನಿ, ಮುಸಲ್ಮಾನ್ ಮತಾಂಧತೆಯ ಜಾಲದೊಳಗೆ ಸಿಲುಕಿ ಹಿಂದೂ ಸಂಘಟನೆಗಳ ವಿರೋಧಿಯಾಗಿ ಗುರುತಿಸಿದಾತ. ಅನೇಕ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಈತ ಪಾಕಿಸ್ತಾನದ ಭಯೋತ್ಪಾದನಾ ಸಂಘಟನೆ ಲಷ್ಕರ್-ಇ-ತೊಯ್ಬಾ ಜತೆ ನಂಟು ಬೆಳೆಸಿ ಭಾರತದಲ್ಲಿ ಭಯೋತ್ಪಾದನಾ ಜಾಲ ಹರಡುವ ತಂತ್ರ ಹೆಣೆದವನು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಇಸ್ಲಾಮಿಕ್ ಸೇವಕ್ ಸಂಘ ಪ್ರಾರಂಭ ಮಾಡಿದರೂ ೧೯೯೩ರಲ್ಲಿ ಅದನ್ನು ನಿಷೇಧಿಸಲಾಯಿತು. ಆತ ನಡೆಸಿದ ೧೯೯೮ರ ಕೊಯಮತ್ತೂರು ಸ್ಪೋಟದಲ್ಲಿ ೬೦ಮಂದಿ ಸಾವನ್ನಪ್ಪಿದರು. ಇದಕ್ಕಾಗಿ ೮ವರ್ಷ [...]
RSS Feed
Twitter









