Organisation Profiles

SAKSHAMA- ಸಮದೃಷ್ಟಿ, ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ, ಕರ್ನಾಟಕ

ಸ ಮದೃಷ್ಟಿ, ಕ್ಷಮ ತಾವಿಕಾಸ ಮತ್ತು ಅನುಸಂಧಾನ ಮಂಡಲ, ಕರ್ನಾಟಕ ‘ಸಕ್ಷಮ’ವು ರಾಷ್ಟ್ರೀಯ ಸ್ವಯಂಸೇವಕ ಸಂಘದ ದೇಶನಿಷ್ಠ ವಿಚಾರದಿಂದ ಪ್ರೇರಿತವಾಗಿರುವ ದಾನಶೀಲ ರಾಷ್ಟ್ರೀಯ ಸಂಸ್ಥೆಯಾಗಿದೆ. ಸಕ್ಷಮವು ವಿಕಲಚೇತನ ಸಮುದಾಯದ ಸಾಮಾಜೀಕರಣ, ಸಾಮಾಜೀಕೃತ ಸಮುದಾಯಗಳ ಏಕೀಕರಣ, ಏಕೀಕೃತ ಸಮಾಜದ ರಾಷ್ಟ್ರೀಕರಣದ ಧ್ಯೇಯದೊಂದಿಗೆ...
Continue Reading »
Organisation Profiles

RASHTRA SEVIKA SAMITI – ರಾಷ್ಟ್ರಸೇವಿಕಾ ಸಮಿತಿ

ರಾಷ್ಟ್ರ ಸೇವಿಕಾ ಸಮಿತಿ ಹಿಂದೂ ರಾಷ್ಟ್ರದ ಪುನರ್ನಿರ್ಮಾಣದ ಉದ್ದೇಶವನ್ನಿಟ್ಟುಕೊಂಡು ಕೆಲಸ ಮಾಡುತ್ತಿರುವ ಅಖಿಲ ಭಾರತ ಮಟ್ಟದ ಮಹಿಳಾ ಸಂಘಟನೆ ’ರಾಷ್ಟ್ರ ಸೇವಿಕಾ ಸಮಿತಿ’. ಇದನ್ನು ಸ್ಥಾಪಿಸಿದವರು ವಂದನೀಯ ಲಕ್ಷ್ಮೀಬಾಯಿ ಕೇಳ್ಕರ್ (ಪ್ರೀತಿಯಿಂದ ಮೌಶೀಜೀ ಎಂದೇ ಕರೆಯಲ್ಪಡುತ್ತಾರೆ). ಪ್ರಖರವಾದ ದೇಶಭಕ್ತಿ ಇವರಿಗೆ...
Continue Reading »
Organisation Profiles

VIDYA BHARATI-ವಿದ್ಯಾಭಾರತಿ

ವಿದ್ಯಾಭಾರತಿ- ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ ಆರಂಭವಾದ ರೀತಿ ? ಉತ್ತರ ಪ್ರದೇಶದ ಗೋರಖಪುರದಲ್ಲಿ ೧೯೫೨ರಲ್ಲಿ ಕೆಲವು ಉತ್ಸಾಹೀ ಕಾರ್ಯಕರ್ತರಿಂದ. ತಿಂಗಳಿಗೆ ೫ರೂ. ಬಾಡಿಗೆ ನೀಡಿದ ಒಂದು ಕಟ್ಟಡದಲ್ಲಿ ಆರಂಭ. ೧೯೪೬ರಲ್ಲಿ ಶ್ರೀ ಗುರೂಜಿ ಯವರಿಂದ ಶಿಲಾನ್ಯಾಸಗೊಂಡ ಕುರುಕ್ಷೇತ್ರದ ಗೀತಾ ಶಾಲೆಯೂ...
Continue Reading »
1 370 371