News

ಆರೆಸ್ಸೆಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪ್ರಾರಂಭ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಮ್ಮೇಳನ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನುಇಂದು ಬೆಳಗ್ಗೆ 8.30ಕ್ಕೆ ಸಂಘದ ಸರಸಂಘಚಾಲಕರಾದ ಮೋಹನ್ ಜಿ ಭಾಗವತ್ ಉದ್ಘಾಟಿಸಿದರು. ಭಾರತಮಾತೆಯ ಭಾವಚಿತ್ರದ ಮುಂದೆ ದೀಪ ಬೆಳಗಿಸಿ, ಪುಷ್ಪಾರ್ಚನೆ...
Continue Reading »