ಚಂದ್ರಯಾನ -೧ ಎಂಬ ಉಪಗ್ರಹ ಚಂದ್ರನನ್ನು ಸುತ್ತಿ ಚಂದ್ರನ ಬಗೆಗಿನ ಮಾಹಿತಿಯನ್ನು ನಮಗೆ ಕಳುಹಿಸಲು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ನೆಗೆದಿದೆ. ಜೊತೆಗೆ ಭಾರತದ ಮತ್ತು ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಬಗೆಗಿನ ಗೌರವವನ್ನು ಅಷ್ಟೇ ಎತ್ತರಕ್ಕೆ ಕೊಂಡೊಯ್ದಿದೆ. ವಿಶ್ವದ ಬಾಹ್ಯಾಕಾಶ ಚರಿತ್ರೆಯಲ್ಲೇ ಇದೊಂದು ಮೈಲಿಗಲ್ಲಾಗಲಿದೆ. ಒಂದೆಡೆ ಸಾಧನೆಯ ಸಂಭ್ರಮ ಕಂಡರೆ ಇನ್ನು ಕೆಲವರಿಗೆ ಆರೋಪ ಮಾಡುವ ಖಯಾಲಿ. ’ಸುಖಾಸುಮ್ಮನೆ ಸಾರ್ವಜನಿಕ ಹಣದ
RSS Feed
Twitter

