News Digest

ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ `ವಿವೇಕ್ ಬ್ಯಾಂಡ್-2018′

ಬೆಂಗಳೂರು, ಜನವರಿ 05, 2018 : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ `ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ `ವಿವೇಕ್ ಬ್ಯಾಂಡ್-2018′ ಇದೇ ಬರುವ ಜನವರಿ 12 ರಿಂದ 26ರವರೆಗೆ ರಾಜ್ಯಾದ್ಯಂತ...
Continue Reading »