Intelligence Failure

ರಕ್ಷಣೆ ಮತ್ತು ಗೂಡಚರ್ಯೆ : ಸಾಧ್ಯತೆ-ಸವಾಲುಗಳು

ಪ್ರತಿ ಬಾರಿ ಭಯೋತ್ಪಾದಕರ ದಾಳಿ ನಡೆದಾಗ ನಮ್ಮ ಸುರಕ್ಷಾ ಪಡೆಗಳ ಸಂಖ್ಯೆ ಶಕ್ತಿ ಸಾಮರ್ಥ್ಯಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ ಅಂತಹ ಸಂದರ್ಭಗಳಲ್ಲಿ ನಮ್ಮ ಜನಸಂಖ್ಯೆ, ದೇಶದ ವಿಶಾಲತೆ ಇವುಗಳನ್ನು ಮರೆತು ರಕ್ಷಣಾ ಪಡೆಗಳ ವೈಫಲ್ಯ, ಪೊಲೀಸ್ ನಿರ್ಲಕ್ಷ್ಯ ಮುಂತಾದ ಆಪಾದನೆಗಳು ಪುಂಖಾನುಪುಂಖವಾಗಿ ಹೊರಬೀಳುತ್ತವೆ. ಹವಾ ನಿಯಂತ್ರಿತ ವ್ಯವಸ್ಥೆಗಳಲ್ಲೆ ಇರುವ ರಾಜಕಾರಣಿಗಳು ತಮ್ಮ ದೌರ್ಬಲ್ಯವನ್ನು ಕೆಲವೊಮ್ಮೆ ಬಹಳ ಸುಲಭವಾಗಿ ನಮ್ಮ ರಕ್ಷಣಾತಂಡಗಳ ಮೇಲೆ ಆರೋಪ ಹೊರಿಸುತ್ತಾರೆ. ಆದರೆ ಈ ದೇಶದಲ್ಲಿ ಪೊಲೀಸ್ ಬಲ ಎಷ್ಟಿದೆ ? ಮುಂತಾದ [...]

Powered by WordPress | Free WordPress News Theme by Free WordPress Themes | Thanks to Premium Themes and WordPress 3 Themes
Highslide for Wordpress Plugin