
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದಶ್ರೀ ವಜುಬಾಯ್ ರುಡಬಾಯ್ ವಾಲಾ ಅವರನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಬಜರಂಗದಳದ ರಾಷ್ಟ್ರೀಯ ಸಹ ಸಂಯೋಜಕರಾದ ಶ್ರೀ ಸೂರ್ಯನಾರಾಯಣ, ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಹಾಗೂ ಬೆಂಗಳೂರು ಉತ್ತರ ವಿಭಾಗ ವಿಹಿಂಪ್ ಅಧ್ಯಕ್ಷರಾದ ಮುನಿರಾಜು ಅವರು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯಪಾಲರು ತಾವು ರಾಮ ಮಂದಿರದ ಕಾರಸೇವೆಯಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಅಭಿಮಾನ ಮತ್ತು ಹೆಮ್ಮೆ ವ್ಯಕ್ತಪಡಿಸಿದರು. ಮತ್ತು ಇದೊಂದು ರಾಷ್ಟ್ರ ಕಾರ್ಯ,ರಾಮ ಮಂದಿರ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾದಂತೆ ಎಂದರು.
Revered Governor of Karnataka Shri Vajubhai Rudbhai Wala was met with regard to Shri Rama Mandira Nidhi Samarpan Abhiyan by Sri Suryanaran, National Co Convenor , Sri Manjunath Swamy State Special Sampark Pramukh and Sri Muniraju Bengaluru North VHP President. Revered Governor expressed immense Proudness about his participation during the previous Karseva and he said Ram Mandir nirman is a national pride , He said Ram Mandir nirman is nothing but Rashtra Nirman.
