– ಅರುಣ್ ಕುಮಾರ್ ಅಂದು ೨೬ ನವೆಂಬರ್, ರಾತ್ರಿ ೮.೪೫ರ ಸುಮಾರು. ಮುಂಬೈ ಕಡಲತೀರದಲ್ಲಿ ೧೦ ಯುವಕರು ಭಾರಿ ಬೆನ್ನು ಚೀಲಗಳೊಂದಿಗೆ ಹಳದಿ ಯಾಂತ್ರಿಕ ಬೋಟಿನಿಂದ ಇಳಿಯುತ್ತಾರೆ. ಇವರನ್ನು ಕಂಡ ಭರತ್ ತಾಮೋರ್ ಎಂಬ ಮೀನುಗಾರ ಕೋಲಿ ಜನಾಂಗಕ್ಕೆ ಸೇರಿದ ಯುವಕ ಹತ್ತಿರ ಹೋಗಿ ಮಾತನಾಡಿಸುತ್ತಾನೆ. ಆ ಯುವಕರ ಉತ್ತರ ಇಷ್ಟೇ, “ ಹಮ್ ಅಭಿ ಬಹುತ್ ಟೆನ್ಷನ್ ಮೇ ಹೈ, ಹಮೇ ಔರ್ ಟೆನ್ಷನ್ ನಹೀ ದೇನಾ” ಎಂದು […]

ಬುಧವಾರ ಬೆಳಗ್ಗೆ 6.20 ಇಡೀ ದೇಶವೇ ಹೆಮ್ಮೆಯಿಂದ ಬೀಗುವ ಕ್ಷಣ. ವಿಜ್ಞಾನಿಗಳಿಗೆ ಅಭೂತವೂರ್ವ ಸಾಧನೆಗೈದ ಅಪರೂಪದ ಘಳಿಗೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಘಟನೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ(ಎಸ್ ಡಿಎಸ್ ಸಿ) ನಭೋಮಂಡಲಕ್ಕೆ ಚಂದ್ರಯಾನ-1 ನೌಕೆ ಯಶಸ್ವಿಯಾಗಿ ಉಡಾವಣೆಗೊಳ್ಳುವ ಮೂಲಕ ಬಾಹ್ಯಾಕಾಶ ಇತಿಹಾಸದಲ್ಲಿಯೇ ನೂತನ ಮೈಲಿಗಲ್ಲು ಸ್ಥಾಪಿಸಿತು. ಈ ಉಪಗ್ರಹ ಚಂದ್ರನ ಮೇಲೆ ಹೊಸ ಬೆಳಕು ಚೆಲ್ಲುವ ಮೂಲಕ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಬೆಳಗಿಂದಳಾಗಲಿದೆ. ಭಾರತೀಯ ವಿಜ್ಞಾನಿಗಳ […]