Hubli-Dharwad January 12, 2013: Thousands of citizens including school children participated in Vivekananda 150th jayanti celebrations in twin cities of Hubli and Dharwad of Karnataka. Dressed as young Vivekananda, several school children were part of the attractive procession.
ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ೧೫೦ಜನ್ಮ ಸಂವತ್ಸರ ಕಾರ್ಯಕ್ರಮ: ಮಂಗಳೂರು: ಶಿಕ್ಷಣ ವ್ಯತ್ಯಾಸದಿಂದ ದೇಶದ ನೈಜ ಸಾಂಸ್ಕೃತಿಕ ಮೌಲ್ಯ ಕಳೆಗುಂದಿದೆ. ಯುವ ಸಮೂಹದಲ್ಲಿ ಭಾರತದ ಭವಿಷ್ಯ ಅಡಗಿದ್ದು, ವಿಶ್ವದ ಜನ-ಜೀವನದ ಜಾಗರಣೆಗೆ ವಿವೇಕಾನಂದರ ಸಂದೇಶ ಅಗತ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಸಾಂಸ್ಕೃತಿಕ ಹಾಗೂ ಜೀವನ ಮೌಲ್ಯಗಳ ಕೊಡುಗೆಯನ್ನು ವಿಶ್ವ ಎದುರು ನೋಡುತ್ತಿದ್ದು, ವಿವೇಕಾನಂದರ ಪ್ರೇರಣೆಯಂತೆ ಜಾಗತಿಕ ಶಿಕ್ಷಣದಲ್ಲಿ ಭಾರತೀಯ ಮೌಲ್ಯಗಳ ಸೇರ್ಪಡೆ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. […]