ಬೆಂಗಳೂರು: “ವಾಯ್ಸ್ ಆಫ್ ಇಂಡಿಯಾದಂತಹ ಅಧ್ಯಯನ ಶೀಲ ಗ್ರಂಥಗಳು ಎಲ್ಲ ಭಾಷೆಯಲ್ಲೂ ಬರಬೇಕು “ಎಂದು ಸರಸ್ವತಿ ಸಂಮಾನ್ ಪುರಸ್ಕೃತ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಹೇಳಿದ್ದಾರೆ. ಅವರು ರಾಷ್ಟ್ರೋತ್ಥಾನ ಸಾಹಿತ್ಯ ಹಾಗೂ ಸಾಹಿತಯ ಸಿಂಧು ಪ್ರಕಾಶನಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಡಿಸೆಂಬರ್ ೮ರಂದು ಜಯನಗರದ ಆರ್,ವಿ.ಟೀಚರ್ಸ್ ಕಾಲೇಜಿನಲ್ಲಿ ನಡೆದ ಅರುಣ್ ಶೌರಿ ಅವರ EMINENT HISTORIANS ಸೇರಿದಂತೆ ನಾಲ್ಕು ಪುಸ್ತಕಗಳ ಲೋಕಾರ್ಪಣ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ‘ನಮ್ಮ ಇತಿಹಾಸವನ್ನು […]