ಬೆಂಗಳೂರು ಅಕ್ಟೋಬರ್ 31: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಂಗಳೂರು ಘಟಕ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಬೆಂಗಳೂರಿನ ಶ್ರೀ ರಾಮಾಯಣ ಪ್ರಸರಣ ಕೇಂದ್ರದ ಶ್ರೀ ಸುರೇಶ ಕುಮಾರ್ ಉಪನ್ಯಾಸ ನೀಡಿದರು. ಶೇಷಾದ್ರಿಪುರಂನ ಯಾದವಸ್ಮೃತಿಯಾ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಹಿರಿಯ ಆರೆಸ್ಸೆಸ್ ಪ್ರಚಾರಕ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ಚಂದ್ರಶೇಖರ್ ಭಂಡಾರಿ,  ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಂಗಳೂರು ಘಟಕದ ಅಧ್ಯಕ್ಷ ಬಾಬು ಕೃಷ್ಣಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BKR_9117

 

BKR_9116