ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 9 ರಿಂದ 13ರ ವರೆಗೆ ‘ಹಿಂದು ಆಧ್ಯಾತ್ಮಿಕ ಮತ್ತು ಸೇವಾ ಮೇಳ’
ಬೆಂಗಳೂರು, ಡಿಸೆಂಬರ್ 1, 2015: ಧಾರ್ಮಿಕ ಸೇವಾ ಸಂಸ್ಥೆಗಳು ನಡೆಸುತ್ತಿರುವ ರಚನಾತ್ಮಕ ಸಾಮಾಜಿಕ-ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ಉದ್ದೇಶದಿಂದ ಹಿಂದು ಸ್ಪಿರಿಚ್ಯುವಲ್ ಆಂಡ್ ಸರ್ವೀಸಸ್ ಫೌಂಡೇಷನ್ ಸಂಸ್ಥೆಯು ಬೆಂಗಳೂರಿನ ...