15 ಆಕ್ಟೊಬಾರ್: ಚಿಕ್ಕಮಗಳೂರು ಜಿಲ್ಲೆಯ ದೇವನೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗದ ಸಾರ್ವಜನಿಕ ಸಮಾರೋಪ ಸಮಾರಂಭ ಇಂದು ನಡೆಯಿತು.

ಶ್ರೀ ದಿನೇಶ್ ಭಾರತೀಪುರ, ಶಿವಮೊಗ್ಗ ವಿಭಾಗ ಕಾರ್ಯವಾಹ ಇವರು ಮಾರ್ಗದರ್ಶನ ಮಾಡಿದರು.
ಗ್ರಾಮದ ಹಿರಿಯರಾದ ಶ್ರೀ ನಿಂಗಯ್ಯನವರು ಅಧ್ಯಕ್ಷತೆವಹಿಸಿದ್ದರು.