Bengaluru, 27 Dec 2018: Organiser, nationalist weekly is organising a panel discussion on “Save Temple Traditions” at KLE Society school auditorium, Rajajinagar, Bengaluru on 5th Jan 2019 at 5.30pm. The panel discussion would focus on ways to save unique Hindu temple traditions, nature of threats and overcoming challenges. Eminent speakers […]

ಬೆಂಗಳೂರು, ೨೭ ಡಿಸೆಂಬರ್ ೨೦೧೮: ಹೊಸ ವರ್ಷದ ಸಂಭ್ರಮಾಚರಣೆಯ ಹೆಸರಿನಲ್ಲಿ ನಡೆಯುವ ಮಾದಕತೆ, ಅಶ್ಲೀಲತೆಯ ಕುರಿತಾಗಿ ಇಂದು ಭಜರಂಗ ದಳ ಪತ್ರಿಕಾ ಗೋಷ್ಠಿಯನ್ನು ನಗರದ ಧರ್ಮಶ್ರೀ ಕಾರ್ಯಾಲಯದಲ್ಲಿ ಆಯೋಜಿಸಿತ್ತು. ಪತ್ರಿಕಾ ಗೋಷ್ಠಿಯಲ್ಲಿ ಭಜರಂಗ ದಳದ ರಾಷ್ಟ್ರೀಯ ಸಹ ಸಂಯೋಜಕರಾದ ಶ್ರೀ ಸೂರ್ಯನಾರಾಯಣ ರವರು ಉಪಸ್ಥಿತರಿದ್ದರು. ಪತ್ರಿಕಾ ಪ್ರಕಟಣೆಯ ಮುಖ್ಯ ಅಂಶಗಳು ಇಂತಿವೆ: ೧. ಭಾರತೀಯರಿಗೆ ಯುಗಾದಿಯು ಹೊಸ ವರ್ಷವಾಗಿದೆ. ಅದೇ ರೀತಿ ಬೇರೆ ಬೇರೆ ದೇಶಗಳಿಗೆ ಅವರದೇ ಪ್ರತ್ಯೇಕ ಹೊಸ […]

ಫೆಬ್ರುವರಿ ೨೨ ೧೯೯೪ರಂದು ಭಾರತ ಸಂಸತ್ತಿನ ಎರಡೂ ಸದನಗಳು ಸರ್ವಾನುಮತದಿಂದ ಒಂದು ನಿರ್ಣಯವನ್ನು ಅಂಗೀಕರಿಸಿ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಭಾರತದ ಅವಿಭಾಜ್ಯ ಅಂಗ ಮತ್ತು ಪಾಕಿಸ್ತಾನವು ರಾಜ್ಯದಲ್ಲಿ ಆಕ್ರಮಿಸಿಕೊಂಡಿರುವ ಪ್ರದೇಶದಿಂದ ಹೊರನಡೆಯಬೇಕು ಎಂದು ಒತ್ತಿ ಹೇಳಿತು. ಈ ದಿನವನ್ನು ’ಸಂಕಲ್ಪ ದಿವಸ’ ಎಂದು ದೇಶಾದಾದ್ಯಂತ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರವು ಪ್ರಬಂಧ ಸ್ಪರ್ಧೆಯನ್ನು ನಡೆಸುತ್ತಿದ್ದು ಅರ್ಹ ವಿದ್ಯಾರ್ಥಿಗಳಿಂದ […]

21 ಡಿಸೆಂಬರ್, ಕುಮಟಾ:    ಅರ್ಬನ್ ನಕ್ಸಲಿಸಂ ವಿಷಯವಾಗಿ ಮಂಥನ ವತಿಯಿಂದ ಸಂವಾದ ಕಾರ್ಯಕ್ರಮ ಕುಮಟಾದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಕ್ತಾರರಾಗಿ ಆಗಮಿಸಿದ ಪ್ರಜ್ಞಾ ಪ್ರವಾಹದ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಯೋಜಕರಾದ ಶ್ರೀ ರಘುನಂದನ್ ಮಾತನಾಡಿದರು. ಮಂಥನದ ಸಂಯೋಜಕರಾದ ಶ್ರೀ ಡಿ ವಿ ಹೆಗಡೆ ಉಪಸ್ಥಿತರಿದ್ದರು. ನಕ್ಸಲರ ಬಗ್ಗೆ ಮಾತನಾಡಿ, ನಕ್ಸಲ್‌ಬಾರಿಯಲ್ಲಿ ಶುರುವಾದ ನಕ್ಸಲಿಸಂ ಸುಮಾರು 125 ಜಿಲ್ಲೆಗಳವರೆಗೆ ಹರಡಿತ್ತು. ಪೋಲಿಸರ ಮೇಲೆ, CRPF ತುಕಡಿಗಳ ಮೇಲೆ ದಾಳಿ ಮಾಡುವಷ್ಟು ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೊಂದಿದ್ದರು. […]

ಆರೆಸ್ಸೆಸ್ ನ ಸಹಸರಕಾರ್ಯವಾಹ ಶ್ರೀ ದತ್ತಾತ್ರೇಯ ಹೊಸಬಾಳೆಯವರೊಂದಿಗಿನ ‘ದಿಗ್ವಿಜಯ 24X7’ ವಾಹಿನಿಯ ಸಂವಾದವನ್ನು ಇಲ್ಲಿ ನೋಡಬಹುದಾಗಿದೆ. ಸಂವಾದದ ಲೇಖನ ರೂಪ ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ.

2nd Dec 2018, Bengaluru: Thousands of Ram Bhakts assembled at National college, Basavanagudi, Bengaluru today in a Janagraha Sabha a public referendum towards construction of the magnificent Ram Mandir at Ramajanmabhumi Ayodhya, organised by Vishwa Hindu Parishat, Karnataka. Sants from various mutts were present on the august dais prayed and […]

R ಇಂದಲ್ಲದಿದ್ದರೆ ಮತ್ತೆಂದು? ಪುಂಗವ ಪಾಕ್ಷಿಕದಲ್ಲಿ ಪ್ರಕಟವಾದ ಶ್ರೀ ಜಿ ಆರ್ ಸಂತೋಷ ಅವರ ಲೇಖನ ಇದೇ ವರ್ಷದ 6 ನವೆಂಬರ್ ಅಯೋಧ್ಯೆಯಲ್ಲಿ ಹೊಸ ಉತ್ಸಾಹ ಮನೆ ಮಾಡಿತ್ತು. ಅಂದು ದೀಪಾವಳಿಯ ಸಡಗರ. ಅದು ಎಂದಿನ ದೀಪಾವಳಿಯಂತಿರಲಿಲ್ಲ. ಒಂದು ರೀತಿ ಹೊಸ ಶಕೆಯ ಆರಂಭದಂತಿತ್ತು. ಕಾರಣ ಅಂದು ಶ್ರೀರಾಮ ಜನಿಸಿದ ಪವಿತ್ರ ಸ್ಥಾನ ಇರುವ ಜಿಲ್ಲೆಯು ಫೈಜಾಬಾದ್ ಎಂಬ ತನ್ನ ಗುಲಾಮಗಿರಿ ಸಂಕೇತಿಸುವ ಹೆಸರನ್ನು ಅಳಿಸಿಕೊಂಡು ಅಯೋಧ್ಯಾ ಎಂದು ಮರುನಾಮಕರಣ […]