ಪಾದರಾಯನಪುರದ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳ ನಾಮಕರಣವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರ ಶಿಪಾರಸು.
ಬೆಂಗಳೂರು: ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಮರುನಾಮಕರಣವನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಶಿಫಾರಸ್ಸು ಮಾಡಿದೆ. ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಮರುನಾಮಕರಣ ಮಾಡುತ್ತಿರುವ ...