ಹಾಲು, ಪೌಲ್ಟ್ರಿಗೆ ಎಂಎಸ್‌ಪಿ ಇಲ್ಲ. ಆದರೂ ಬೆಳವಣಿಗೆ ದಾಖಲಿಸಿದ್ದು ಹೇಗೆ? ನೂತನ ಕೃಷಿ ಕಾಯಿದೆಯಿಂದ ಯಾರಿಗೆ ಲಾಭ?

ದೇಶದ ಕೃಷಿ ಮಾರುಕಟ್ಟೆಯಲ್ಲಿ ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ ಹಳೆಯ ಹಾಗೂ ಅಪ್ರಸ್ತುತ ಮತ್ತು ಈಗಿನ ಸಮೃದ್ಧ ಉತ್ಪಾದನೆಯ ಕಾಲಕ್ಕೆ ಸೂಕ್ತವಲ್ಲದ ಕಾಯಿದೆಗಳನ್ನು ಬದಲಿಸಿ, ಕೃಷಿ ಮಾರುಕಟ್ಟೆಯ ಚಾರಿತ್ರಿಕ ಸುಧಾರೆಣೆಗೆ ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯಿದೆಗಳು ಸಂಚಲನ ಸೃಷ್ಟಿಸಿವೆ. ಇವುಗಳ ಪರ-ವಿರೋಧ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಹಾಗಾದರೆ ಕಾಯಿದೆಯಲ್ಲಿ ಏನಿದೆ? ಇದರ ಪ್ರಯೋಜನವೇನು? ಇಲ್ಲಿದೆ ವಿವರ.===================ಲೇಖಕರು:  ಕೇಶವ ಪ್ರಸಾದ್ ಬಿ., ಪತ್ರಕರ್ತರು ಹಾಲಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲ, … Continue reading ಹಾಲು, ಪೌಲ್ಟ್ರಿಗೆ ಎಂಎಸ್‌ಪಿ ಇಲ್ಲ. ಆದರೂ ಬೆಳವಣಿಗೆ ದಾಖಲಿಸಿದ್ದು ಹೇಗೆ? ನೂತನ ಕೃಷಿ ಕಾಯಿದೆಯಿಂದ ಯಾರಿಗೆ ಲಾಭ?