Sun Oct 25 , 2020
ಸೇವೆಯೆಂಬ ಯಜ್ಞದಲ್ಲಿ ಸಂಘವೆಂಬ ಸಮಿಧೆಆರೆಸ್ಸೆಸ್ಗೆ 95ರ ಹರೆಯ ಲೇಖನ: ಟಿ. ಎಸ್. ವೆಂಕಟೇಶ್ಕ್ಷೇತ್ರ ಸಂಪರ್ಕ ಪ್ರಮುಖ್, ದಕ್ಷಿಣ ಮಧ್ಯ ಕ್ಷೇತ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆಕ್ಟೊಬರ್ 25 ರಂದು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ವಿಜಯದಶಮಿ ದೇಶದೆಲ್ಲೆಡೆ ಒಂದು ಸಂಭ್ರಮದ ಹಬ್ಬ. ಆರೆಸ್ಸೆಸ್ಸಿನ ಸ್ವಯಂಸೇವಕರಿಗಂತೂ ಅದು ಇನ್ನೂ ಹೆಚ್ಚಿನ ಸಂಭ್ರಮದ ದಿನ. ಏಕೆಂದರೆ, ಆರೆಸ್ಸೆಸ್ ಸ್ಥಾಪನೆಯಾದದ್ದೂ ಇದೇ ವಿಜಯದಶಮಿಯ ಶುಭದಿನದಂದು. 1925ರಲ್ಲಿ ನಾಗಪುರದಲ್ಲಿ ಡಾಕ್ಟರ್ ಹೆಡಗೇವಾರರು ಕೆಲವು ಬಾಲಕರನ್ನು ಒಟ್ಟುಗೂಡಿಸಿ ಆರಂಭಿಸಿದ […]