ಬೆಂಗಳೂರಿನ 88 ಸ್ಥಳಗಳಲ್ಲಿ ಶ್ರೀಭಗವದ್ಗೀತಾ ಪಾರಾಯಣ ಮಹಾಯಜ್ಞ

ವಿಶ್ವ ಹಿಂದೂ ಪರಿಷದ್ (ವಿಹಿಂಪ) ವತಿಯಿಂದ ಗೀತಾ ಜಯಂತಿಯ ಪ್ರಯುಕ್ತ ಬೆಂಗಳೂರು ಮಹಾನಗರದ 88 ಸ್ಥಳಗಳಲ್ಲಿ ಶ್ರೀಭಗವದ್ಗೀತಾ ಪಾರಾಯಣ ಯಜ್ಞ ಕಾರ್ಯಕ್ರಮ ನಡೆಯಿತು. 5,000ಕ್ಕೂ ಅಧಿಕ ಮಂದಿ ಭಾಗವಹಿಸಿ ಪಾರಾಯಣ ಮಾಡಿದರು.

ವಿಹಿಂಪ ಕಳೆದ 28 ವರ್ಷಗಳಿಂದ ಗೀತಾ ಪಾರಾಯಣವನ್ನು ಏರ್ಪಡಿಸುತ್ತಿದೆ. ಪ್ರತೀ ಕಾರ್ಯಕ್ರಮದಲ್ಲಿ ಪ್ರಖಂಡ್, ಸತ್ಸಂಗ ಸೇರಿದಂತೆ 4 ಗಂಟೆಗಳ ಕಾರ್ಯಕ್ರಮವಿರುತ್ತದೆ.

ಬೆಂಗಳೂರು ಮಾತ್ರವಲ್ಲದೇ ಮಾಲೂರು ಬಾಗೇಪಲ್ಲಿ, ಹೊಸಪೇಟೆ ಸೇರಿದಂತೆ ಅನೇಕ ಕಡೆಗಳಲ್ಲಿ ನಡೆದಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಹಾಲು, ಪೌಲ್ಟ್ರಿಗೆ ಎಂಎಸ್‌ಪಿ ಇಲ್ಲ. ಆದರೂ ಬೆಳವಣಿಗೆ ದಾಖಲಿಸಿದ್ದು ಹೇಗೆ? ನೂತನ ಕೃಷಿ ಕಾಯಿದೆಯಿಂದ ಯಾರಿಗೆ ಲಾಭ?

Tue Dec 29 , 2020
ದೇಶದ ಕೃಷಿ ಮಾರುಕಟ್ಟೆಯಲ್ಲಿ ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ ಹಳೆಯ ಹಾಗೂ ಅಪ್ರಸ್ತುತ ಮತ್ತು ಈಗಿನ ಸಮೃದ್ಧ ಉತ್ಪಾದನೆಯ ಕಾಲಕ್ಕೆ ಸೂಕ್ತವಲ್ಲದ ಕಾಯಿದೆಗಳನ್ನು ಬದಲಿಸಿ, ಕೃಷಿ ಮಾರುಕಟ್ಟೆಯ ಚಾರಿತ್ರಿಕ ಸುಧಾರೆಣೆಗೆ ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯಿದೆಗಳು ಸಂಚಲನ ಸೃಷ್ಟಿಸಿವೆ. ಇವುಗಳ ಪರ-ವಿರೋಧ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಹಾಗಾದರೆ ಕಾಯಿದೆಯಲ್ಲಿ ಏನಿದೆ? ಇದರ ಪ್ರಯೋಜನವೇನು? ಇಲ್ಲಿದೆ ವಿವರ.===================ಲೇಖಕರು:  ಕೇಶವ ಪ್ರಸಾದ್ ಬಿ., ಪತ್ರಕರ್ತರು ಹಾಲಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲ, […]