ಗೋ ಆಧಾರಿತ ಉತ್ಪನ್ನಗಳ ತಯಾರಿಕಾ ಶಿಬಿರಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು

ಗೋ ಆಧಾರಿತ ಉತ್ಪನ್ನಗಳನ್ನು ತಯಾರಿಸುವ ಆಸಕ್ತಿ ನಿಮಗಿದೆಯೇ ?

ಆಸಕ್ತರಿಗೆ ತರಬೇತಿ ನೀಡುವ ಸಲುವಾಗಿ ಸ್ವದೇಶಿ ಜಾಗರಣ ಮಂಚ್ ಇದೇ ಏಪ್ರೀಲ್ 17 ಮತ್ತು 18ರಂದು ಗೋ ಆಧಾರಿತ ಉತ್ಪನ್ನಗಳ ತಯಾರಿಕಾ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯದಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ ಈ ಶಿಬಿರ ನಡೆಯಲಿದೆ ಎಂದು ಆಯೋಜಕರು ಸಂವಾದಕ್ಕೆ ತಿಳಿಸಿದ್ದಾರೆ.

ರಾಷ್ಟ್ರೋತ್ಥಾನ ಗೋಶಾಲೆಯ ವ್ಯವಸ್ಥಾಪಕರಾದ ಜೀವನ್ ಕುಮಾರ್ ಮತ್ತು ಖ್ಯಾತ ಆಯುರ್ವೇದಿಕ್ ಪಂಚಗವ್ಯ ಚಿಕಿತ್ಸಾ ತಜ್ಞರಾದ ಡಿ.ಪಿ. ರಮೇಶ್ ಅವರು ತರಬೇತಿ ನೀಡಲಿದ್ದಾರೆ.

ಶುಲ್ಕ : ರೂ. 400 ಮಾತ್ರ

ಹೆಸರನ್ನು ನೋಂದಾಯಿಸುವವರು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448793280, 9972565174

Vishwa Samvada Kendra

One thought on “ಗೋ ಆಧಾರಿತ ಉತ್ಪನ್ನಗಳ ತಯಾರಿಕಾ ಶಿಬಿರಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಇದೇ ಏಪ್ರೀಲ್ 18ರಂದು ಕಾ.ಶ್ರೀ. ನಾಗರಾಜ್ ಅವರ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕ ಬಿಡುಗಡೆ

Wed Apr 7 , 2021
ಆರೆಸ್ಸೆಸ್ ನ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ ಅವರು ಬರೆದಿರುವ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಇದೇ ಏಪ್ರೀಲ್ 18 ಭಾನುವಾರದಂದು ನಡೆಯಲಿದೆ. ಬೆಂಗಳೂರಿನ ಜಯನಗರದ ರಾಷ್ಟ್ರೋತ್ಥಾನ ಯೋಗ ಮತ್ತು ಫಿಟ್ನೆಸ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಅವರು  ಉಪನ್ಯಾಸ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. […]