ಅಸ್ಸಾಂ ನಲ್ಲಿ ವಿದ್ಯಾರ್ಥಿನಿಯರಿಗೆ ನಿತ್ಯ ₹100 ಪ್ರೋತ್ಸಾಹಧನ

ಚಿತ್ರ: indianexpress

ಅಸ್ಸಾಂ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು  ಬಿಜೆಪಿ ನೇತೃತ್ವದ ಅಸ್ಸಾಂ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ.  ಈ ಯೋಜನೆಯಂತೆ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿನಿಗೂ ದಿನಕ್ಕೆ ₹100 ಪ್ರೋತ್ಸಾಹ ಧನ ದೊರೆಯಲಿದೆ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.

ಪ್ರಸ್ತುತ, ಪ್ರಗ್ಯಾನ್‌ ಭಾರತಿ ಯೋಜನೆಯಡಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ 22 ಸಾವಿರ ದ್ವಿಚಕ್ರ ವಾಹನಗಳನ್ನು ಅಸ್ಸಾಂ ಸರ್ಕಾರ ವಿತರಿಸಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಪಾಕಿಗಳೆಲ್ಲೋ ದೂರದಲಿಲ್ಲ!

Wed Jan 6 , 2021
ಸಂತೋಷ್ ಜಿ ಆರ್ ರಾಜ್ಯಾದ್ಯಂತ ಗ್ರಾಮಪಂಚಾಯಿತಿ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಸಡಗರ ಮುಗಿಲು ಮುಟ್ಟಿದೆ. ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆ. ಮೆರವಣಿಗೆ, ಸಿಹಿ ಹಂಚುವಿಕೆಯ ಭರಾಟೆ ಕಣ್ಣಿಗೆ ರಾಚುತ್ತಿದೆ. ಇದು ಅಗತ್ಯವೇ? ಎಂಬುದು ಬೇರೆ ಪ್ರಶ್ನೆಯೂ ತೋರದಿರುವುದಿಲ್ಲ. ಒಂದು ಅವಿಭಕ್ತ ಕುಟುಂಬದಲ್ಲಿ ಜವಾಬ್ದಾರಿಯೊಂದಕ್ಕೆ ಸದಸ್ಯನೊಬ್ಬನ ಆಯ್ಕೆ ನಡೆಯುವಷ್ಟು ಸೌಹಾರ್ದ ವಾತಾವರಣದಲ್ಲಿ ಚುನಾವಣೆಗಳು ನಡೆಯಬೇಕಿತ್ತು. ಆದರೆ ಈ ಚುನಾವಣೆಗಳಲ್ಲೂ ಹಣ, ಆಮೀಷ, ರಾಜಕೀಯ ಜಿದ್ದಾಜಿದ್ದಿಗಳು ಕೆಲಸ ಮಾಡಿದ್ದು ಸುಳ್ಳಲ್ಲ. […]