ಸಾವಯವ ಕೃಷಿಗೆ ಸಂಬಂಧಿಸಿದ “ಸಂಹಿತಾ” ಎಂಬ ಮೊಬೈಲ್ ಆ್ಯಪ್ ಲೋಕಾರ್ಪಣೆ

ಸುಭಿಕ್ಷಾ ಸಾವಯವ ಕೃಷಿಕರ ಸಹಕಾರಿ ಸೊಸೈಟಿ ಹಾಗೂ ಸಿನರ್ಜಿ ಸ್ಟ್ರಾಟೆಜಿಕ್ ಸೊಲ್ಯೂಷನ್ಸ್ ಜಂಟಿಯಾಗಿ “ಸಂಹಿತಾ” ಎಂಬ ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಚಿವರಾದ ಡಾ. ಅಶ್ವತ್ಥನಾರಾಯಣ, ಆರೆಸ್ಸೆಸ್ ಕ್ಷೇತ್ರ ಕಾರ್ಯವಾಹ ನಾ ತಿಪ್ಪೇಸ್ವಾಮಿಯವರು “ಸಂಹಿತಾ” ಎಂಬ ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ.
ಸಾವಯವ ಕೃಷಿ ಮಿಷನ್ ನ ಆ. ಶ್ರೀ. ಆನಂದ್ ಉಪಸ್ಥಿತರಿದ್ದರು.

ಕರ್ನಾಟಕದ ಮಾಹಿತಿ ತಂತ್ರಜ್ಞಾನ ಸಚಿವರಾದ ಡಾ. ಅಶ್ವತ್ಥನಾರಾಯಣ, ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹರಾದ ನಾ ತಿಪ್ಪೇಸ್ವಾಮಿಯವರು ‘ಸಂಹಿತಾ’ ಆ್ಯಪ್ ಅನ್ನು ಬಿಡುಗಡೆಗೊಳಿಸಿದರು. ಕೃಷಿಕರು ತಮ್ಮ ಉತ್ಪನ್ನಗಳನ್ನು ಕರ್ನಾಟಕ, ಕೇರಳ ರಾಜ್ಯಗಳ ಗ್ರಾಹಕರಿಗೆ ಕೃಷಿಗೆ, ಬೆಳೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ ಸಲುವಾಗಿ ಸಂಹಿತಾ ಮೊಬೈಲ್ ಆ್ಯಪ್ ರಚಿಸಲಾಗಿದೆ. ಹತ್ತು ಸಾವಿರಕ್ಕೂ ಹೆಚ್ಚು ಸಾವಯವ ಕೃಷಿಕರು ಈ ಆ್ಯಪ್ ಬಳಸಿಕೊಂಡು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಆ್ಯಪ್ ಬಗ್ಗೆ ಮಾಹಿತಿ ನೀಡಲಾಗಿದೆ.

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಆರೆಸ್ಸೆಸ್ ನಿಂದ ಥಲಸ್ಸಿಮಿಯಾ ಬಾಧಿತ ಮಕ್ಕಳಿಗೆ ವಿಷೇಶ ರಕ್ತದಾನ ಶಿಬಿರ

Sun Oct 3 , 2021
ಆರ್ ಎಸ್ ಎಸ್ ನಿಂದ ಥಲಸ್ಸಿಮಿಯಾ ಬಾಧಿತ ಮಕ್ಕಳಿಗೆ ವಿಷೇಶ ರಕ್ತ ದಾನ ಶಿಬಿರ ರಾಷ್ಟ್ರೀಯ ಸ್ವಯಂಸೇವಕ ಸಂಘವು ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿರುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್ ೨ ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ವಿದ್ಯಾಪೀಠ ನಗರದ ವತಿಯಿಂದ, ಥಲಸ್ಸಿಮಿಯಾ ಬಾಧಿತ ಮಕ್ಕಳಿಗೆ ರಕ್ತ ಪೂರೈಕೆ ಮಾಡುವ ಸಲುವಾಗಿ ವಿಶೇಷ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ವಿದ್ಯಾಪೀಠ ನಗರ ಹಾಗೂ ಸುತ್ತ ಮುತ್ತಲಿನ ನಿವಾಸಿಗಳು, ಸಂಘದ ಸ್ವಯಂಸೇವಕರು […]