ಬೆಂಗಳೂರಿನಲ್ಲಿ ೨ ದಿನಗಳ ಆರೆಸ್ಸೆಸ್ ಎಬಿಪಿಎಸ್ ಗೆ ಚಾಲನೆ RSSABPS2021 #RSSABPS

ಆರೆಸ್ಸೆಸ್ ನ ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆ ಇಂದು ಬೆಂಗಳೂರಿನಲ್ಲಿ ಆರಂಭಗೊಂಡಿದೆ. ಆರೆಸ್ಸೆಸ್ ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್, ಸರಕಾರ್ಯವಾಹರಾದ ಸುರೇಶ್ ಭಯ್ಯಾಜಿ ಜೋಶಿ ಭಾರತಮಾತೆಯ ಫೋಟೋಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆಗೆ ಚಾಲನೆ ನೀಡಿದರು.


ಆರೆಸ್ಸೆಸ್ ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಭಾರತಮಾತೆಯ ಫೋಟೋಕ್ಕೆ ಪುಷ್ಪಾರ್ಚನೆ ಮಾಡಿದರು
ಆರೆಸ್ಸೆಸ್ ನ ಸರಕಾರ್ಯವಾಹರಾದ ಸುರೇಶ್ ಭಯ್ಯಾಜಿ ಜೋಶಿ ಭಾರತಮಾತೆಯ ಫೋಟೋಕ್ಕೆ ಪುಷ್ಪಾರ್ಚನೆ ಮಾಡಿದರು

ಕಳೆದ ಬಾರಿಯ ಎಬಿಪಿಎಸ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ನಡೆಯಲಿಲ್ಲ. ಕಸಾಮಾನ್ಯವಾಗಿ ಎಬಿಪಿಎಸ್ ನಲ್ಲಿ 1,500 ಪ್ರತಿನಿಧಿಗಳು ಪ್ರತಿ ವರ್ಷ ಭಾಗವಹಿಸುತ್ತಾರೆ. ಆದರೆ ಈ ವರ್ಷ 450 ಜನರು ಮಾತ್ರ ಇರುತ್ತಾರೆ. ಪ್ರತಿಬಾರಿಯಂತೆ ಮೂರು ದಿನಗಳ ಬದಲಾಗಿ ಈ ಬಾರಿಯ ಅಧಿವೇಶನ ಎರಡು ದಿನಗಳ ಕಾಲ ಮಾತ್ರ ನಡೆಯುತ್ತದೆ. ಅಲ್ಲದೆ, ಈ ಬಾರಿಯ ಅಧಿವೇಶನದಲ್ಲಿ ಆನ್ಲೈನ್ ಮೂಲಕವೂ ಪ್ರತಿನಿಧಿಗಳು ಸೇರುತ್ತಾರೆ ಎಂದು ತಿಳಿಸಲಾಗಿದೆ.

#RSSABPS2021 #RSSABPS

Vishwa Samvada Kendra

Leave a Reply

Your email address will not be published. Required fields are marked *

Are you Human? Enter the value below *

This site uses Akismet to reduce spam. Learn how your comment data is processed.

Next Post

ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ - ಡಾ. ಮನಮೋಹನ್ ವೈದ್ಯ

Fri Mar 19 , 2021
ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ – ಡಾ. ಮನಮೋಹನ್ ವೈದ್ಯ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ ಎಬಿಪಿಎಸ್ (ಅಖಿಲ ಭಾರತೀಯ ಪ್ರತಿನಿಧಿ ಸಭಾ) ಇಂದು ಉದ್ಘಾಟನೆಯಾಯಿತು. ಉದ್ಘಾಟನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೆಸ್ಸೆಸ್ ನ ಸಹ ಸರಕಾರ್ಯವಾಹ ಡಾ. ಮನಮೋಹನ ವೈದ್ಯ ಅವರು ಸಂಘದ ಚಟುವಟಿಕೆಗಳ ವರದಿ ಮಾಡಿದರು. ಕೊರೊನಾ ಲಾಕ್ ಡೌನ್ ನ ಸಂದರ್ಭದಲ್ಲಿ ಮಾರ್ಚ್ ನಿಂದ […]