• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

2-day National Seminar by RSS inspired Akhil Bharatiya Sahitya Parishad held at Bengaluru

Vishwa Samvada Kendra by Vishwa Samvada Kendra
August 27, 2016
in Others
240
0
2-day National Seminar by RSS inspired Akhil Bharatiya Sahitya Parishad held at Bengaluru
492
SHARES
1.4k
VIEWS
Share on FacebookShare on Twitter

Bengaluru August 27, 2016: Two-day National Seminar organised by RSS inspired Akhil Bharatiya Sahitya Parishad held at Acharya Institutes, near Soladevanahalli Bengaluru on August 26 and 27, 2016.

On Friday morning August 26, the National seminar was inaugurated by Smt VS Shantha Bayi, Chief Secreatry of Karnataka Mahila Hindi Seva Samiti, Sri BM Reddy, President of JMJ Educational Institutes Bengaluru, Sri Premanath Reddy, Chairman of Acharya Institutes Bengaluru and Srimati Shalini Reddy, Director of Acharya Institutes Bengaluru.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

HINDI 2

On Saturday evening August 27, the valedictory ceremony held in which Dr Ajay Kumar Sing (rtd) DGP of Karnataka, Dr Gurunath Rao Vaidya, Professor in Acharya Institute of Graduate Studies Bengaluru, Dr Manohar Bharati, Poet and Writer of Mysuru Hindi Parishad, Dr Usha Srinivas, Professor of Hindi Acharya Institute of Graduate studies Bengaluru.

HINDI3 (1)

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಷ್ಟ್ರೀಯ ಸಂಗೋಷ್ಠಿ
ಮಾತೃಭಾಷೆ, ರಾಜ್ಯಭಾಷೆ ಹಾಗೂ ರಾಷ್ಟ್ರಭಾಷೆಗೆ ಸಮಾನ ಗೌರವಕೊಡಬೇಕು: ಟಿ.ಎಸ್. ಶಾಂತಬಾಯಿ
ಬೆಂಗಳೂರು, ಆಗಸ್ಟ್ 27, 2016: ಮಾತೃಭಾಷೆ, ರಾಜ್ಯಭಾಷೆ ಹಾಗೂ ರಾಷ್ಟ್ರಭಾಷೆಗೆ ಪ್ರತಿಯೊಬ್ಬ ನಾಗರಿಕನೂ ಸಮಾನ ಗೌರವಕೊಡಬೇಕು ಎಂದು ಹಿಂದಿ ಭಾಷಾ ತಜ್ಞೆ ಶ್ರೀಮತಿ ಟಿ.ಎಸ್. ಶಾಂತಾಬಾಯಿ ಅವರು ಹೇಳಿದರು.
ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಂಸ್ಥೆಯು ಬೆಂಗಳೂರಿನ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸಾಹಿತ್ಯಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಲ್ಲಿ ಹಿಂದಿ ವಿದ್ಯಾರ್ಥಿಗಳಿಗೆ ಸಿಗುವ ತೊಂದರೆಗಳನ್ನು ನಿವಾರಿಸುವತ್ತ ಸರಕಾರ ಗಮನ ಹರಿಸಬೇಕು ಎಂದು ಟಿ.ಎಸ್. ಶಾಂತಾಬಾಯಿ ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀರಾಮ ಪರಿಹರ್ ಅವರು, ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರ. ಭಾರತದಲ್ಲಿರುವಷ್ಟು ವೈವಿಧ್ಯತೆ ಜಗತ್ತಿನ ಯಾವ ದೇಶದಲ್ಲಿಯೂ ಇಲ್ಲ. ಇವೆಲ್ಲವನ್ನೂ ಒಟ್ಟುಗೂಡಿಸುವ ಶಕ್ತಿ ಭಾರತಕ್ಕಿದೆ. ನೈಜ ಭಾರತೀಯ ಸಂಸ್ಕೃತಿ, ಇಲ್ಲಿಯ ಮಠಾಧೀಶರು, ಜನರ ಭಾವನೆಗಳನ್ನು ಅರಿಯಬೇಕೆಂದರೆ ಜಾನಪದ ಸಾಹಿತ್ಯದ ಅಧ್ಯಯನ ಮಾಡಬೇಕು. ಇಲ್ಲಿ ಅನೇಕ ಸಂತರು ದಕ್ಷಿಣ ಭಾರತದ ಮೂಲಕ ಭಕ್ತಿಪಂಥದ ಸಂದೇಶವನ್ನು ಜಗತ್ತಿಗೆ ಸಾರಿದರು. ಲೋಕಕಥೆ, ಲೋಕಗೀತೆ, ಲೋಕಸಾಹಿತ್ಯದ ಮೂಲಕ ಜನಪದ ಸಾಹಿತ್ಯದ ಮೂಲಕ ಭಾರತದ ವಿರಾಟ್ ದರ್ಶನವಾಗುತ್ತದೆ ಎಂದು ಅವರು ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಋಷಿಕುಮಾರ್ ಮಿಶ್ರಾ ಅವರು ಅಖೀಲ ಭಾರತೀಯ ಸಾಹಿತ್ಯ ಪರಿಷತ್‌ನ ಕಾರ್ಯವಿಧಾನಗಳನ್ನು ವಿವರಿಸುತ್ತಾ ರಾಷ್ಟ್ರೀಯ ಸಾಹಿತ್ಯವನ್ನು ಬೆಳೆಸುವುದು ವಿವಿಧ ಭಾಷೆಗಳ ಸಾಹಿತ್ಯದ ಬೆಳವಣಿಗೆಗಳ ಮೂಲಕ ಏಕತೆಯನ್ನು ಮೂಡಿಸುವುದೇ ಪರಿಷತ್‌ನ ಉದ್ದೇಶವಾಗಿದೆ. ಬೇರೆಬೇರೆ ದೇಶಗಳಲ್ಲಿ ಕೂಡಾ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವೇದಿಕೆಯಲ್ಲಿ ಪ್ರಾಚಾರ್ಯ ಗುರುನಾಥರಾವ್ ವೈದ್ಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಧರ್ ಪರಾಶಕರ್, ಹಿಂದಿ ಪ್ರಾಧ್ಯಾಪಕಿ ಡಾ. ಉಷಾ ಶ್ರೀವಾಸ್ತವ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಪ್ರೊ. ದೊಡ್ಡರಂಗೇಗೌಡ ಉಪಸ್ಥಿತರಿದ್ದರು. ಎರಡು ದಿನಗಳ ಈ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಷೆ, ನೆಲ, ಜಲ ನಾಡು, ನುಡಿಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಚರ್ಚೆ ಸಂವಾದಗಳು ನಡೆಯಿತು.
ಇಂದು ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಅಜಯ್ ಕುಮಾರ್ ಸಿಂಗ್, ಆಚಾರ್ಯ ಇನ್‌ಸ್ಟಿಟ್ಯೂಟ್ ಆಪ್ ಗ್ರಾಜುಯೇಟ್ ಸ್ಟಡೀಸ್‌ನ ಪ್ರಾಂಶುಪಾಲ ಡಾ. ಗುರುನಾಥ ರಾವ್ ವೈದ್ಯ, ಲೇಖಕ ಡಾ. ಮನೋಹರ್ ಭಾರತಿ, ಹಿಂದಿ ಪ್ರಾಧ್ಯಾಪಕಿ ಡಾ. ಉಷಾ ಶ್ರೀವಾಸ್ತವ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ದೊಡ್ಡರಂಗೇಗೌಡ ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
‘Let’s pledge for Cornea Andhatv Mukt Bharat by 2020’: BS Yeddyurappa at SAKSHAMA’s CAMBA Campaign at Bengaluru

'Let's pledge for Cornea Andhatv Mukt Bharat by 2020': BS Yeddyurappa at SAKSHAMA's CAMBA Campaign at Bengaluru

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Day-836: Bharat Parikrama Yatra enters Gou Raksha Pranth; Kedilaya inspires villagers for ‘Gram Vikas’

Day-836: Bharat Parikrama Yatra enters Gou Raksha Pranth; Kedilaya inspires villagers for ‘Gram Vikas’

November 23, 2014
ಶೌರ್ಯ ಮತ್ತು ತ್ಯಾಗಮಯೀ ಬದುಕು

ಶೌರ್ಯ ಮತ್ತು ತ್ಯಾಗಮಯೀ ಬದುಕು

May 1, 2021
Mumbai Attack 26/11 Key terrorist Sayed Zabiuddin arrested

Mumbai Attack 26/11 Key terrorist Sayed Zabiuddin arrested

June 25, 2012
Rashtrotthana Parishat in partnership with Unisys India sets up  ICU Ward at Maharaja Agrasen Hospital

Rashtrotthana Parishat in partnership with Unisys India sets up ICU Ward at Maharaja Agrasen Hospital

October 11, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In