1

Bharateeya Mazdoor Sangh, Karnataka Pradesh regrets to announce sad demise of Sri Allampalli Venkatram, Its leader, who breathed his last on 18.01.2009 at 6.00am. ALLAMPALLI R.VENKATRAM, S/o Late Allampalli Ramswamaiah, aged about 78 years (18.06.1931) completed his B.Com in the year 1955 and spent his whole life to the cause […]

ಚಂದ್ರಯಾನ -೧ ಎಂಬ ಉಪಗ್ರಹ ಚಂದ್ರನನ್ನು ಸುತ್ತಿ ಚಂದ್ರನ ಬಗೆಗಿನ ಮಾಹಿತಿಯನ್ನು ನಮಗೆ ಕಳುಹಿಸಲು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ನೆಗೆದಿದೆ. ಜೊತೆಗೆ ಭಾರತದ ಮತ್ತು ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಬಗೆಗಿನ ಗೌರವವನ್ನು ಅಷ್ಟೇ ಎತ್ತರಕ್ಕೆ ಕೊಂಡೊಯ್ದಿದೆ. ವಿಶ್ವದ ಬಾಹ್ಯಾಕಾಶ ಚರಿತ್ರೆಯಲ್ಲೇ ಇದೊಂದು ಮೈಲಿಗಲ್ಲಾಗಲಿದೆ. ಒಂದೆಡೆ ಸಾಧನೆಯ ಸಂಭ್ರಮ ಕಂಡರೆ ಇನ್ನು ಕೆಲವರಿಗೆ ಆರೋಪ ಮಾಡುವ ಖಯಾಲಿ. ’ಸುಖಾಸುಮ್ಮನೆ ಸಾರ್ವಜನಿಕ ಹಣದ

ಪಾಕಿಸ್ತಾನವನ್ನು ದ್ವೇಷದ ಕೂಸು ಎಂದು ಕರೆಯಲಾಗುತ್ತದೆ. ಏಕೆಂದರೆ ಅದರ ಜನ್ಮದ ಗುಟ್ಟಿರುವುದೇ ಭಾರತ ದ್ವೇಷದಲ್ಲಿ. ಅದರ ಉಳಿವು ಸಹ ಅದರಲ್ಲಿಯೇ. ಅದಕ್ಕಾಗಿಯೇ ಅದು ಭಾರತದ ವಿರುದ್ಧ ಕಿಡಿ ಕಾರುತ್ತಲೇ ಒಂದಲ್ಲ ಒಂದು ಕುತಂತ್ರ ಹೂಡುತ್ತ ಬಂದಿದೆ. ಅಂತಹ ಪಾಕ್‌ನ ದ್ವೇಷದ ಮರಿ ಕೂಸು ಅದೇ  ’ಲಷ್ಕರ್ ಇ ತೊಯ್ಬಾ’ – ಎಲ್‌.ಇ.ಟಿ. ’ಲಷ್ಕರ್ ಇ ತೊಯ್ಬಾ’ ಎಂದರೆ ಶುದ್ಧರ ಸೈನ್ಯ. ಇದರ ಮುಖ್ಯಸ್ಥ ಝಕಿಯಾರ್ ರೆಹಮಾನ್‌ ಲಖ್ವಿ ಅಲಿಯಾಸ್‌ ’ಚಾಚಾಜಿ’. […]

-ಶ್ರೀಧರನ್ ಭಾರತ ಚ೦ದ್ರನಬಳಿಗೆ ಬಾಹ್ಯಾಕಾಶನೌಕೆಯನ್ನು ಕಳುಹಿಸಿದ ನಾಲ್ಕು ಪ್ರತಿಷ್ಠಿತ ದೇಶಗಳ ಪಟ್ಟಿಗೆ ಸೇರಿದೆ. ಚೆನ್ನೈ ಬಳಿಯಿರುವ ಶ್ರೀಹರಿಕೋಟಾದಿಂದ ಉಡಾವಣೆಗೊ೦ಡ ಅ೦ತರಿಕ್ಷನೌಕೆ ಚ೦ದ್ರಯಾನ-೧ ಚ೦ದ್ರನ ನೆಲಕ್ಕೆ ಸುರಕ್ಷಿತವಾಗಿ ತಲುಪಿದೆ. ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ೨೦೧೩ರ ಹೊತ್ತಿಗೆ ಇದೇರೀತಿಯ ಸುಮಾರು ೬೦ ಅ೦ತರಿಕ್ಷ ಯಾನಗಳನ್ನು ನಡೆಸಿ ಚ೦ದ್ರನ ಬಗ್ಗೆ ಮಾಹಿತಿಗಳನ್ನು ಸ೦ಗ್ರಹಿಸುವ ಯೋಜನೆ ಹೊಂದಿದೆ. ಚ೦ದ್ರಯಾನ-೧ ನೌಕೆಯಲ್ಲಿ ೧೧ ವೈಜ್ಞಾನಿಕ ಉಪಕರಣಗಳಿದ್ದು, ವಿಜ್ನಾನಿಗಳು ಒ೦ದೊ೦ದಾಗಿ ಅವುಗಳ ಉಪಯೋಗವನ್ನು ಪ್ರಾರ೦ಭಿಸಿ ಅನೇಕ ರೀತಿಯ […]

ಪ್ರತಿ ಬಾರಿ ಭಯೋತ್ಪಾದಕರ ದಾಳಿ ನಡೆದಾಗ ನಮ್ಮ ಸುರಕ್ಷಾ ಪಡೆಗಳ ಸಂಖ್ಯೆ ಶಕ್ತಿ ಸಾಮರ್ಥ್ಯಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ ಅಂತಹ ಸಂದರ್ಭಗಳಲ್ಲಿ ನಮ್ಮ ಜನಸಂಖ್ಯೆ, ದೇಶದ ವಿಶಾಲತೆ ಇವುಗಳನ್ನು ಮರೆತು ರಕ್ಷಣಾ ಪಡೆಗಳ ವೈಫಲ್ಯ, ಪೊಲೀಸ್ ನಿರ್ಲಕ್ಷ್ಯ ಮುಂತಾದ ಆಪಾದನೆಗಳು ಪುಂಖಾನುಪುಂಖವಾಗಿ ಹೊರಬೀಳುತ್ತವೆ. ಹವಾ ನಿಯಂತ್ರಿತ ವ್ಯವಸ್ಥೆಗಳಲ್ಲೆ ಇರುವ ರಾಜಕಾರಣಿಗಳು ತಮ್ಮ ದೌರ್ಬಲ್ಯವನ್ನು ಕೆಲವೊಮ್ಮೆ ಬಹಳ ಸುಲಭವಾಗಿ ನಮ್ಮ ರಕ್ಷಣಾತಂಡಗಳ ಮೇಲೆ ಆರೋಪ ಹೊರಿಸುತ್ತಾರೆ. ಆದರೆ ಈ ದೇಶದಲ್ಲಿ […]

– ಅರುಣ್ ಕುಮಾರ್ ಅಂದು ೨೬ ನವೆಂಬರ್, ರಾತ್ರಿ ೮.೪೫ರ ಸುಮಾರು. ಮುಂಬೈ ಕಡಲತೀರದಲ್ಲಿ ೧೦ ಯುವಕರು ಭಾರಿ ಬೆನ್ನು ಚೀಲಗಳೊಂದಿಗೆ ಹಳದಿ ಯಾಂತ್ರಿಕ ಬೋಟಿನಿಂದ ಇಳಿಯುತ್ತಾರೆ. ಇವರನ್ನು ಕಂಡ ಭರತ್ ತಾಮೋರ್ ಎಂಬ ಮೀನುಗಾರ ಕೋಲಿ ಜನಾಂಗಕ್ಕೆ ಸೇರಿದ ಯುವಕ ಹತ್ತಿರ ಹೋಗಿ ಮಾತನಾಡಿಸುತ್ತಾನೆ. ಆ ಯುವಕರ ಉತ್ತರ ಇಷ್ಟೇ, “ ಹಮ್ ಅಭಿ ಬಹುತ್ ಟೆನ್ಷನ್ ಮೇ ಹೈ, ಹಮೇ ಔರ್ ಟೆನ್ಷನ್ ನಹೀ ದೇನಾ” ಎಂದು […]