ಜನವರಿ 11, 1966 ಲಾಲ್ ಬಹದ್ದೂರ್ ಶಾಸ್ತ್ರಿಗಳು ತಾಷ್ಕೆಂಟ್ ನಲ್ಲಿ ತೀರಿಕೊಂಡರು. ಅವರ ಸಾವಿನ ವಿಷಯದ ಕುರಿತಾಗಿ ಕನ್ನಡದಲ್ಲಿ ಬಂದಿರುವ ಪುಸ್ತಕದ ಪರಿಚಯ ಲೇಖನ: ಪ್ರವೀಣ್ ಪಟವರ್ಧನ್ ನಮ್ಮ ದೇಶದಲ್ಲಿ ಹಲವಾರು ರಾಷ್ಟ್ರೀಯ ನಾಯಕರುಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿನ ಆಯಾಮದಲ್ಲಷ್ಟೇ ಅಲ್ಲದೆ, ಅದರ ಸುತ್ತ ಬೆಸೆದಿರುವಂತಹ ಅನೇಕ ವಿಷಯಗಳಲ್ಲಿ ಮೋಸ ವಂಚನೆಗಳನ್ನು ಕಾಣಬಹುದಾಗಿರುತ್ತದೆ. ಕಾಲಕ್ರಮೇಣ ಹೊಸ ಸತ್ಯಗಳು ಬೆಳಕು ಕಂಡಂತೆ ತಪ್ಪಿತಸ್ಥರ ಮುಖವಾಡ ಕಳಚಲಾರಂಭಿಸುತ್ತದೆ.  ಕಾಶ್ಮೀರದಲ್ಲಿ ಜನ ಸಂಘದ […]

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಗಾಗಿ ಕೇಂದ್ರ ಸರ್ಕಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡ, ಮನಮೋಹನ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು, ಲೋಕಸಭಾ ಸ್ಪೀಕರ್ ಸದಸ್ಯರುಗಳಾಗಿರುತ್ತಾರೆ.  ಈ ಸಮಿತಿಯು 2021ರ ಜನವರಿ 23 ರಿಂದ ಒಂದು ವರ್ಷಗಳ ಕಾಲ […]

ಕೊರೋನಾ ಸವಾಲಿನ ನಂತರ ಆತ್ಮನಿರ್ಭರತೆ – ಸ್ವಾವಲಂಬನೆ – ಕೌಶಲ್ಯಾಭಿರುದ್ಧಿ ವಿಷಯಗಳನ್ನು ಸಮಾಜದ ಆಂದೋಲನವನ್ನಾಗಿ ಪರಿವರ್ತಿಸಲಾಗುವುದು. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ವಿವಿಧ ಸಂಘಟನೆಗಳ ಕಾರ್ಯಕರ್ತರ ಸಮನ್ವಯ ಬೈಠಕ್ ಜನವರಿ ೫ ರಿಂದ ೭ ರ ವರೆಗೆ ಮೂರು ದಿನಗಳ ಕಾಲ ಗಾಂಧಿನಗರದ ಕರ್ಣಾವತಿ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಂಡಿತು.ಬೈಠಕ್ ನ ಕೊನೆಯ ದಿನದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಡಾ. ಕೃಷ್ಣಗೋಪಾಲರವರು, ಕೊರೋನಾ ಆಪತ್ತಿನ ಸಮಯದಲ್ಲಿ […]

ಮಂಡ್ಯ: ಆದಿಚುಂಚನಗಿರಿ ಮಠ ಮತ್ತು ಎಲ್ಲ ಶಾಖಾಮಠಗಳು ರಾಮಮಂದಿರ ನಿರ್ಮಾಣಕ್ಕೆ  ಸಂಪೂರ್ಣವಾಗಿ ಸಹಕರಿಸುತ್ತವೆ ಎಂದು ಪೂಜ್ಯ ಸಮಾರಂಭದಲ್ಲಿ   ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ತಿಳಿಸಿದರು. ಅವರು ಆದಿಚುಂಚನಗಿರಿ ಮಹಾಸಂಸ್ಥಾನ ಆಯೋಜಿಸಿದ ಶ್ರೀರಾಮ ಮಂದಿರ ನಿರ್ಮಾಣ  ನಿಧಿ ಸಮರ್ಪಣ  ಸಂತ ಸಮಾವೇಶ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಪೇಜಾವರ ಮಠಾಧೀಶರಾದ  ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ಬೇಲಿ ಮಠದ ಪೂಜ್ಯ ಶ್ರೀ […]

ಚಿತ್ರದುರ್ಗ: ಬಡತನವನ್ನು ಕಾರಣವಾಗಿಸಿಕೊಂಡು ಮಿಷನರಿಗಳು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿವೆ. ಈ ಕುರಿತು ಸಮುದಾಯದ ಪೀಠಗಳು ಜನರನ್ನು ಜ್ಞಾಗತರನ್ನಾಗಿ ಮಾಡಬೇಕಾಗಿದೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯ ನೆಪದಲ್ಲಿ ಮತಾಂತರಗೊಳಿಸಲಾಗುತ್ತಿದೆ ಎಂದು ಭಗೀರಥ ಪೀಠದ  ಡಾ. ಪುರುಷೋತ್ತಮನಂದ ಪುರಿ ಸ್ವಾಮೀಜಿ  ಆರೋಪಿಸಿದರು. ಅವರು ಭೋವಿ ಗುರುಪೀಠದಲ್ಲಿ ನಡೆದ  ಮತಾಂತರ ಕುರಿತು ಮಠಾಧೀಶರೊಂದಿಗಿನ ಚಿಂತನ ಸಭೆಯಲ್ಲಿ‌ ಮಾತನಾಡುತ್ತಿದ್ದರು. ಹಿಂದೂ ಧರ್ಮದ ಮೇಲ್ವರ್ಗದ ಜನರು ಮತ್ತು ಮಠ-ಪೀಠಗಳು ಕೆಲವರ್ಗದವರೊಂದಿಗೆ ಸಾಮರಸ್ಯ ವಾತಾವರಣ ಸೃಷ್ಟಿಸಬೇಕು. ಕೆಲವು ಕಡೆ […]

ಸಂತೋಷ್ ಜಿ ಆರ್ ರಾಜ್ಯಾದ್ಯಂತ ಗ್ರಾಮಪಂಚಾಯಿತಿ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಸಡಗರ ಮುಗಿಲು ಮುಟ್ಟಿದೆ. ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆ. ಮೆರವಣಿಗೆ, ಸಿಹಿ ಹಂಚುವಿಕೆಯ ಭರಾಟೆ ಕಣ್ಣಿಗೆ ರಾಚುತ್ತಿದೆ. ಇದು ಅಗತ್ಯವೇ? ಎಂಬುದು ಬೇರೆ ಪ್ರಶ್ನೆಯೂ ತೋರದಿರುವುದಿಲ್ಲ. ಒಂದು ಅವಿಭಕ್ತ ಕುಟುಂಬದಲ್ಲಿ ಜವಾಬ್ದಾರಿಯೊಂದಕ್ಕೆ ಸದಸ್ಯನೊಬ್ಬನ ಆಯ್ಕೆ ನಡೆಯುವಷ್ಟು ಸೌಹಾರ್ದ ವಾತಾವರಣದಲ್ಲಿ ಚುನಾವಣೆಗಳು ನಡೆಯಬೇಕಿತ್ತು. ಆದರೆ ಈ ಚುನಾವಣೆಗಳಲ್ಲೂ ಹಣ, ಆಮೀಷ, ರಾಜಕೀಯ ಜಿದ್ದಾಜಿದ್ದಿಗಳು ಕೆಲಸ ಮಾಡಿದ್ದು ಸುಳ್ಳಲ್ಲ. […]

ಅಸ್ಸಾಂ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು  ಬಿಜೆಪಿ ನೇತೃತ್ವದ ಅಸ್ಸಾಂ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ.  ಈ ಯೋಜನೆಯಂತೆ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿನಿಗೂ ದಿನಕ್ಕೆ ₹100 ಪ್ರೋತ್ಸಾಹ ಧನ ದೊರೆಯಲಿದೆ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಪ್ರಸ್ತುತ, ಪ್ರಗ್ಯಾನ್‌ ಭಾರತಿ ಯೋಜನೆಯಡಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ 22 ಸಾವಿರ ದ್ವಿಚಕ್ರ ವಾಹನಗಳನ್ನು ಅಸ್ಸಾಂ ಸರ್ಕಾರ […]

03 ಜನವರಿ2021, ಮೈಸೂರು: ಮೈಸೂರು ಮಹಾನಗರದಲ್ಲಿ ನಡೆದ ‘ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ’ ಕಾರ್ಯಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಹದೇವಪುರ ಬಡಾವಣೆಯ ವಿಶೇಷಚೇತನ ಬಾಲಕ ಶ್ರೀನಿವಾಸ್ ತಾನು ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿಗೆ ಸಮರ್ಪಿಸಿದನು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯರು ಮತ್ತು ಅಭಿಯಾನ ಟ್ರಸ್ಟ್ ನ ಪ್ರಾಂತ (ಕರ್ನಾಟಕ ದಕ್ಷಿಣ ಮತ್ತು ಉತ್ತರ) ಅಧ್ಯಕ್ಷರಾದ ಶ್ರೀ ಮಾ.ವೆಂಕಟರಾಮು ರವರು […]

ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್ ೨ ಜನವರಿ ೨೦೨೦, ಬೆಂಗಳೂರು: ಸಂಸ್ಕೃತ ಭಾರತಿ ಸಂಸ್ಥೆಯು ಇಂದು ಸಂಜೆ ಗಿರಿನಗರದ ತಮ್ಮ “ಅಕ್ಷರಂ” ಸಭಾಭವನದಲ್ಲಿ ಡಾ. ನಾಗರತ್ನಾ ಹೆಗಡೆ ಅವರು ರಚಿಸಿದ “ರಾಮಾಯಣೀಯಮ್”, “ರುಚಿರಾಃ ಬಾಲಕಥಾಃ”, ಡಾ. ಎಚ್. ಆರ್. ವಿಶ್ವಾಸ ಅವರ “ಮೂಲಮ್”, ಶ್ರೀ ತಂಗೇಡ ಜನಾರ್ದನ ರಾವ್ ಅವರ “ಅಂತಜ್ರ್ವಲನಮ್” ಎಂಬ ನಾಲ್ಕು ಸಂಸ್ಕೃತ ಗ್ರಂಥಗಳ ಲೋಕಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮುಖ್ಯ […]

ಶಿವಮೊಗ್ಗ : ಜಿಲ್ಲೆಯ ಹೊಸಹಳ್ಳಿ ಗ್ರಾಮದಲ್ಲಿ 27/12/2020, ಭಾನುವಾರ ಸಂಜೆ 5.00 ಘಂಟೆಗೆ, ಹೊಸಹಳ್ಳಿ ಹಾಗೂ ಮತ್ತೂರು ಶಾಖೆಗಳ ಘೋಷ್ ವಾರ್ಷಿಕೋತ್ಸವ ‘ಸ್ವರ ಸಮರ್ಪಣ’ ನಡೆಯಿತು. ಅಖಿಲ ಭಾರತೀಯ ಸಹ ಶಾರೀರಿಕ ಪ್ರಮುಖರಾದ ಶ್ರೀ ಜಗದೀಶ್ ಪ್ರಸಾದ್ ರವರ ಸಮ್ಮುಖದಲ್ಲಿ 6 ರೀತಿಯ ಘೋಷ್ ಪ್ರದರ್ಶನ ನಡೆಯಿತು. ಪ್ರಖ್ಯಾತ ವಯೊಲಿನ್ ವಾದಕರಾದ ಶ್ರೀ ಹೊಸಹಳ್ಳಿ ಕೆ. ವೆಂಕಟರಾಮ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೊದಲನೆಯದು,  ಘೋಷ್ ವಾದನ ಮಾಡುತ್ತಾ ವಜ್ರಾಕೃತಿ, […]