‘ಮೊಸರಲ್ಲೂ ಕಲ್ಲು ಹುಡುಕುವುದು’ ಎಂಬ ಗಾದೆ ಮಾತು ಕೇಳಿದ್ದೀರಲ್ಲವೇ? ಅದಕ್ಕೆ ಇತ್ತೀಚಿನ ಉದಾಹರಣೆಯೆಂಬಂತೆ ಕರ್ನಾಟಕವೂ ಸೇರಿದಂತೆ ದೇಶಾದ್ಯಂತದ ಪ್ರಮುಖ ಮಾಧ್ಯಮಗಳು ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್‌ರ ಹೇಳಿಕೆಯನ್ನು ಅತ್ಯಂತ ವ್ಯವಸ್ಥಿತವಾಗಿ ತಿರುಚಿ ಬರೆದಿವೆ. ಇತ್ತೀಚೆಗೆ ಅಸ್ಸಾಂನ ಸಿಲ್‌ಚಾರ್‌ನಲ್ಲಿ ನಾಗರಿಕರ ಸಂವಾದ...
Continue Reading »