ರಾಷ್ಟ್ರೀಯ ಸ್ವಯಂಸೇವಕ ಸಂಘ – ಕರ್ನಾಟಕ # 74, ಕೇಶವಕೃಪ, ರಂಗರಾವ್ ರಸ್ತೆ, ಶಂಕರಪುರಂ, ಬೆಂಗಳೂರು – 560004 080-26610081 www.samvada.org ಸಮಾಜ ಬಾಂಧವರಲ್ಲಿ ಒಂದು ಮನವಿ ಸೆಪ್ಟಂಬರ್ 4, 2014 ರಂದು ಆರಂಭಗೊಂಡ ಭಾರೀ ಮಳೆಯ ಕಾರಣದಿಂದ ಉಂಟಾದ ಭೀಕರ ಪ್ರವಾಹಕ್ಕೆ ಜಮ್ಮು ಮತ್ತು ಕಾಶ್ಮೀರ ನಲುಗಿ ಹೋಗಿದೆ. ಝೀಲಂ, ತವಿ ಸೇರಿದಂತೆ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ರಾಜೌರಿ, ಫೂಂಛ್, ಪುಲ್ವಾಮ, ಬಾರಾಮುಲ್ಲಾ ಸೇರಿದಂತೆ ಅನೇಕ ಜಿಲ್ಲೆಗಳ ಸಾವಿರಾರು ಗ್ರಾಮಗಳು […]

ಬೆಂಗಳೂರು ಆಗಸ್ಟ್, 24 : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಆಗಸ್ಟ್ 23 ರಂದು ಉದ್ಘಾಟನೆಗೊಂಡ ಎರಡು ದಿನಗಳ ರಾಷ್ಟ್ರಾಭಿಮಾನಿ ಸೇವಾಸಕ್ತರ ಸಮಾವೇಶ ಇಂದು ಸಮಾರೋಪಗೊಂಡಿತು.  ಸಮಾರೋಪ ಸಮಾವೇಶದಲ್ಲಿ ಮುಖ್ಯ ವಕ್ತಾರರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹರಾದ  ದತ್ತಾತ್ರೇಯ ಹೊಸಬಾಳೆ  ಪಾಲ್ಗೊಂಡರು. ಅವರ ವಕ್ತವ್ಯದ ಸಾರಾಂಶ: ಸಮರ್ಥ ಭಾರತ ಸಮಾವೇಶದಲ್ಲಿ ಪಾಲ್ಗೊಂಡ ಉತ್ಸಾಹಿ ಸೇವಾಸಕ್ತರನ್ನು ಕಂಡು, ದೇಶಕ್ಕೆ ಉಜ್ವಲ ಭವಿಷ್ಯವಿದೆ ಎಂದು ನಂಬಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕತರ ನಂಬಿಕೆ ಬಲಗೊಂಡಿದೆ. […]

ತುಮಕೂರು July 17: “ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಅನೇಕ ರೀತಿಯ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣ ಅಮಾನುಷವಾದ್ದು, ಇಡೀ ನಾಗರೀಕ ಸಮಾಜ ತಲೆತಗ್ಗಿಸುವಂತಹದ್ದು. 22 ವರ್ಷದ ಸ್ನಾತ್ತಕೋತ್ತರ ವಿದ್ಯಾರ್ಥಿನಿಯನ್ನು ತನ್ನ ಗೆಳೆಯನ ಸಮ್ಮುಖದಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ನಾಸೀರ್ ಹೈದರ್ನನ್ನು ಗಲ್ಲಿಗೇರಿಸಬೇಕು. ಹಾಗೂ ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಹಾಗೂ ಅತ್ಯಾಚಾರದ ಬಗ್ಗೆ ದೂರು ಕೊಟ್ಟರೂ ಕೂಡ ಬೆದರಿಕೆ […]

ತುಮಕೂರು: . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನಗೆ ನೀಡಿರುವ ಜವಾಬ್ದಾರಿ ಹಾಗೂ ಪಾರದರ್ಶಕ ನ್ಯಾಯಯುತ ಕೌನ್ಸಲಿಂಗ್ ಮೂಲಕ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದ ಸೀಟು ಹಂಚಿಕೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೋಟಿ ಕೋಟಿ ಬೆಲೆ ಬಾಳುವ ಅತ್ಯಮೂಲ್ಯ ಸಕೋಟಾ ಸೀಟುಗಳನ್ನು ವಾಪಸ್ಸು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉಳಿಸುವ ಹಾಗೂ ಗೊಂದಲ ಅಸ್ಪಷ್ಟವಾಗಿ ಕೌನ್ಸಲಿಂಗ್ ನಡೆಸುತ್ತಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೇ ಕೆಲವು ಪ್ರತಿಷ್ಠಿತ ಕಾಲೇಜುಗಳನ್ನು ವೆಬ್ಸೈಟ್ನಲ್ಲಿ ಆisಠಿಟಚಿಥಿ […]

ಬೆಂಗಳೂರು ೦6-೦7-2014: ’ದಲಿತರು ಏಳಿಗೆ ಹೊಂದುವುದರಲ್ಲಿ ಮಾನವೀಯ ಕಾಳಜಿ ಹೊಂದಿರುವ ಮೇಲ್ವರ್ಗದವರ ಪ್ರಯತ್ನ ಅತ್ಯಮೂಲ್ಯವಾಗಿದೆ. ದಲಿತರಲ್ಲಿ ದಲಿತೇತರ ಹಿಂದೂ ಸಮಾಜ ಸುಧಾರಕರ ಬಗ್ಗೆ ಗೌರವವನ್ನು ಬೆಳೆಸಬೇಕಾಗಿದೆ. ಅವರ ಪ್ರಯತ್ನಗಳನ್ನು ಎಂದೂ ಮರೆಯಬಾರದು’ ಎಂದು ಹಿರಿಯ ಕವಿ, ಚಿಂತಕ ಡಾ. ಸಿದ್ದಲಿಂಗಯ್ಯ ಅಭಿಪ್ರಾಯ ಪಟ್ಟರು. ನಗರದ ಮಿಥಿಕ್ ಸೊಸೈಟಿಯ ಆಶ್ರಯದಲ್ಲಿ ದಲಿತಗುರು ದಿ. ಶ್ರೀ ತಲಕಾಡು ರಂಗೇಗೌಡರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ದಲಿತ ಸಮಸ್ಯೆಯ ಹೊಸ ಆಯಾಮಗಳು ಎನ್ನುವ ವಿಷಯವನ್ನು ಕುರಿತು […]

ಪ್ರಾಥಮಿಕ ಶಾಲಾ ಶಿಕ್ಷಣ ವರ್ಗ ಉದ್ಘಾಟನ ಸಮಾರಂಭ ಬೆಂಗಳೂರು ಜೂನ್  ೨೦: ಸಂಸ್ಕೃತವನ್ನು ಸಂಸ್ಕೃತ ಮಾಧ್ಯಮದಲ್ಲಿಯೆ ಪಾಠ ಮಾಡಲು ಬೇಕಾಗುವ ಕೌಶಲ್ಯವನ್ನು ವೃದ್ಧಿಸುವ ತರಬೇತಿ ವರ್ಗವು ಇಂದಿನಿಂದ ಎರಡು ದಿನಗಳವರೆಗೆ ಸಂಸ್ಕೃತ ಭಾರತಿ, ಅಕ್ಷರಂನಲ್ಲಿ ಪ್ರಾರಂಭವಾಗಿದೆ. ನಗರದ ಬೇರೆ ಬೇರೆ ಶಾಲೆಗಳಿಂದ ಒಟ್ಟು ೫೦ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನ ಸಮಾರಂಭಕ್ಕೆ ಶ್ರೀಮಾನ್ ಎಸ್.ಆರ್.ಮನಹಳ್ಳಿ (ನಿರ್ದೆಶಕ:DSERT) ಅವರು ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಸಮಾರಂಭವನ್ನು ಉದ್ದೇಶಿಸಿ ಮತನಾಡಿದ ಅವರು ಹೇಗೆ […]

ಹಿರಿಯ ಕಾರ್ಮಿಕ ಮುಖಂಡ, ಉದ್ಯಮಿ, ಸಾಹಿತಿ ಶ್ರೀ ಮಂಗಲ್ಪಾಡಿ ನಾಮ್ ದೇವ್ ಶೆಣೈ  ಅವರು ಇಂದು (11-06-2014) ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ . ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯ ನಿಮಿತ್ತ ಅವರನ್ನು ಮಣಿಪಾಲದ ಕೆ.ಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತಃ ಮಂಗಲ್ಪಾಡಿಯವರಾದ ನಾಮದೇವ್ ಶೆಣೈ ಅವರು ತಮ್ಮ ವಿದ್ಯಾಭ್ಯಾಸವನ್ನು ಮಂಗಳೂರಿನಲ್ಲಿ ಮಾಡಿದ್ದರು. ಕಾರ್ಪೋರೇಶನ್  ಬ್ಯಾಂಕಿನಲ್ಲಿ ಉದ್ಯೋಗಕ್ಕೆ ಸೇರಿದ ಅವರು ದೇಶದ ನಾನಾ ಕಡೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರು. […]

Bangalore: Rashtra Sevika Samiti’s 15-day long Varshika Shiksha Varg was held at Rashtrotthana Vidya Kendra at Banashankari, Bangalore. The valedictory ceremony was held at RBI Grounds at JP Nagar Bangalore. V Shantha Kumari, Pramukh Sanchalika of RSS addressed the valedictory. The camp was began on April 27 was concluded on […]