ಕಮ್ಯುನಿಸ್ಟ್ ಚೀನಾದ ತಗಾದೆಗಳಿಗೆ ನೀಡಬೇಕು ತಕ್ಕ ಉತ್ತರ ಸ್ವದೇಶಿ ಬಳಸಿ – ಚೀನಾ ಬಹಿಷ್ಕರಿಸಿ ಲೇಖನ: ಸತ್ಯನಾರಾಯಣ ಶಾನಭಾಗ್, ಜಮ್ಮ ಕಾಶ್ಮೀರ ಅಧ್ಯಯನ ಕೇಂದ್ರ, ಬೆಂಗಳೂರು. (15 ಜೂನ್ 2020ರ ಪುಂಗವ ಪಾಕ್ಷಿಕದಲ್ಲಿ ಪ್ರಕಟವಾದ ಲೇಖನ) ವಿಶ್ವದ ಎಲ್ಲ ದೇಶಗಳು ಕೊರೊನಾ ಪಿಡುಗಿನಿಂದ ಮಾನವ ಸಂಕುಲವನ್ನು ಹಾಗೂ ಜನಜೀವನ ವ್ಯವಸ್ಥೆಗಳನ್ನು ಉಳಿಸಿಕೊಳ್ಳಲು ಹೆಣಗುತ್ತಿರುವ ಈ ಸಂದರ್ಭದಲ್ಲಿ ವಿಶ್ವಕ್ಕೇ ಕೊರೊನಾ ಸೋಂಕಿನ ಕೊಡುಗೆ ನೀಡಿದ ಕಮ್ಯುನಿಸ್ಟ್ ಚೀನಾ ಮಾತ್ರ ತನ್ನ ಸ್ವಾರ್ಥ […]

ಬಿರ್ಸಾ ಮುಂಡಾನನ್ನು ನೆನಪಿಸಿಕೊಳ್ಳುವ ವಿಶೇಷ ಲೇಖನ ಲೇಖಕರು: ಸಚಿನ್ ಪಾರ್ಶ್ವನಾಥ್ ಕೃಪೆ: news13.in ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ. ಕನ್ನಡದಲ್ಲಿ ಬಿರುಸು ಎಂಬ ಪದಕ್ಕೆ ಹರಿತ, ವೇಗ ಎಂದೆಲ್ಲ ಅರ್ಥ ಬರುತ್ತದೆ. ಅಂತೆಯೇ ಬದುಕಿದವರು ಬಿರ್ಸಾ ಮುಂಡ. ಬ್ರಿಟೀಷರ […]

ದೇಶಕ್ಕೆ ಒಂದೇ ಧ್ವಜ: 1952ರ  ಜಮ್ಮು ಕಾಶ್ಮೀರದ ಪ್ರತ್ಯೇಕತೆಯ ಧ್ವಜವನ್ನು ಇಲ್ಲವಾಗಿಸಿದ ಕಥೆ ಕೃಪೆ: news13.in ನವದೆಹಲಿ: 1952 ಜೂನ್ 7, ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರೆಯಾಗಿಸಿ ದೇಶದೊಳಗೆಯೇ ಮತ್ತೊಂದು ದೇಶ (ಕಾಶ್ಮೀರ) ವನ್ನು ನಿರ್ಮಿಸುವ ಕೆಲಸವನ್ನು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಶೇಕ್ ಮಹಮ್ಮದ್ ಅಬ್ದುಲ್ಲಾ ಭರ್ಜರಿಯಾಗಿಯೇ ಮಾಡುವ ಉತ್ಸಾಹದಲ್ಲಿದ್ದರು. ಪ್ರತ್ಯೇಕ ರಾಷ್ಟ್ರ, ಪ್ರತ್ಯೇಕ ಧ್ವಜದ ಕಲ್ಪನೆಗಳಿಗೆ ಸಾಕಾರ ರೂಪ ಕೊಡುವ ನಿಟ್ಟಿನಲ್ಲಿ ತಮ್ಮ ಬೆಂಬಲಿಗರ ಸಹಕಾರದೊಂದಿಗೆ ಪೂರಕವಾದ ಎಲ್ಲಾ […]

ಸ್ವ ಪ್ರಯತ್ನಕ್ಕೆ ಅತಿ ದೊಡ್ಡ ಉದಾಹರಣೆ ಎಂದರೆ ಅದು ಹೆಚ್ ನರಸಿಂಹಯ್ಯನವರು. – ಶ್ರೀ ವಾದಿರಾಜ ಇವತ್ತಿಗೆ (6 ಜೂನ್) ಶಿಕ್ಷಣ ತಜ್ಞ, ಆದರ್ಶ ಗಾಂಧಿವಾದಿ ಎಚ್ ನರಸಿಂಹಯ್ಯನವರು ಹುಟ್ಟಿ ಒಂದು ನೂರು ವರ್ಷ . School dropout ಹುಡುಗನೊಬ್ಬ ಗೌರಿಬಿದನೂರು ಸಮೀಪದ ಹೊಸೂರಿನಿಂದ ನೆಡೆದು ಬಂದು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ಸೇರಿ ಅಲ್ಲಿಯೇ ಕಾಲೇಜು ಓದಿ , ಮೇಷ್ಟ್ರಾಗಿ , ಅಮೇರಿಕಾದಲ್ಲಿ ಪಿಹೆಚ್ಡಿ ಮಾಡಿ , ಅದೇ ಕಾಲೇಜಿನಲ್ಲಿ […]

ರಾಷ್ಟ್ರೀಯ ಸಾಹಿತ್ಯದಿಂದ ನೈಜ ವಿಚಾರಗಳು ಚರ್ಚೆಯ ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ: ಸಹ ಸರಕಾರ್ಯವಾಹ ಮುಕುಂದ್ ಚನ್ನಕೇಶವಪುರ.   ೫ ಜೂನ್ ೨೦೨೦, ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಹಾಗೂ ಶ್ರೀ ಜ್ಞಾನಾಕ್ಷಿ ಪ್ರಕಾಶನ ಗ್ರಂಥ ಬಿಡುಗಡೆ ಹಾಗೂ ಜಾಲತಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಫೇಸ್ಬುಕ್ ಲೈವ್ ಮೂಲಕ ಆಯೋಜಿಸಿಲಾಗಿತ್ತು. ಕಾರ್ಯಕ್ರಮ, ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯ ಪರಿಷತ್ತಿನ ಚಾಮರಾಜಪೇಟೆಯ ಕಾರ್ಯಾಲಯದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಡಾ. ಎಸ್ ಆರ್ ಲೀಲಾ […]

31 ಮೇ 2020, ಬೆಂಗಳೂರು: ವನವಾಸಿ ಕಲ್ಯಾಣ, ಕರ್ನಾಟಕ ‘ಆತ್ಮನಿರ್ಭರ ಭಾರತದಲ್ಲಿ ವನವಾಸಿಗಳ ಪಾತ್ರ’  ಎಂಬ ವಿಷಯವಾಗಿ ಫೇಸ್ ಬುಕ್ ಲೈವ್ ಉಪನ್ಯಾಸವನ್ನು ಆಯೋಜಿಸಿದೆ. ಶ್ರೀ ನಾ. ತಿಪ್ಪೇಸ್ವಾಮಿ, ವ್ಯವಸ್ಥಾಪಕ ವಿಶ್ವಸ್ತರು, ವನವಾಸಿ ಕಲ್ಯಾಣ, ಕರ್ನಾಟಕ ಇವರು ಉಪನ್ಯಾಸವನ್ನು ನಡೆಸಿಕೊಡಲಿದ್ದಾರೆ. ಲೈವ್ ಕಾರ್ಯಕ್ರಮವನ್ನು 2 ಜೂನ್ 2020 ರಂದು, ಮಂಗಳವಾರ ಸಂಜೆ 5 ರಿಂದ 6 ವರೆಗೆ https://facebook.com/vanavasikalyana.karnataka ಇಲ್ಲಿ ಆಸಕ್ತರು ವೀಕ್ಷಿಸಬಹುದಾಗಿದೆ.

ಬೆಂಗಳೂರು, ೩೦ ಮೇ ೨೦೨೦: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಹಾಗೂ ಶ್ರೀ ಜ್ಞಾನಾಕ್ಷಿ ಪ್ರಕಾಶನ ಗ್ರಂಥ ಬಿಡುಗಡೆ ಹಾಗೂ ವೆಬಸೈಟ್ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂನ್ ೫ ರಂದು ಫೇಸ್ಬುಕ್ ಲೈವ್ ಮೂಲಕ ಆಯೋಜಿಸಿದ್ದಾರೆ. ಡಾ. ಎಸ್ ಆರ್ ಲೀಲಾ ರಚಿಸಿರುವ ‘ಆಪರೇಷನ್ ರೆಡ್ ಲೋಟಸ್ ಮತ್ತು ಇತರೆ ಬರಹಗಳು’ , ‘ಜೀವಂತ ದುರ್ಗಾಪೂಜೆ’,’ ನಡುಗುಡಿಯ ಪೂಜಾರಿಗಳು ಇತ್ಯಾದಿ ಹಾಗು ಎರಡು ತೆರನಾದ ಭಾರತೀಯರು’ ಎಂಬ ಪುಸ್ತಕಗಳು ಹಾಗೂ […]

ನಿಜ ಶ್ರಮಿಕ ರೈಲಿನ ಜಾಡಿನಲ್ಲಿ….. ಇಂದಿನ ಪ್ರಜಾವಾಣಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಶ್ರೀ ವಾದಿರಾಜರ ಲೇಖನ ಅನೇಕಲ್ ಪೋಲಿಸ್ ಠಾಣೆಯ ವ್ಯವಸ್ಥೆಯಲ್ಲಿ ಬಿ ಎಮ್ ಟಿ ಸಿ ಬಸ್ಸು ಹತ್ತಿ , ಚಿಕ್ಕಬಾಣಾವರ ರೈಲು ನಿಲ್ದಾಣಕ್ಕೆ ಹೊರಡಲು ಕಾಯುತ್ತಿದ್ದ ಜಾರ್ಖಂಡ್ ನ ರಂಜಿತ್ ಸಾಹು ಎಂಬ 22ವರ್ಷದ ಯುವಕನ ಹೆಗಲುಚೀಲದ ಜೊತೆಗೆ ಕೈಯಲ್ಲಿ ಇದ್ದದ್ದು ಕ್ರಿಕೆಟ್ ಬ್ಯಾಟು . ಸಿಮೆಂಟು – ಕಾಂಕ್ರೀಟ್ ಧೂಳಿನ ನಡುವೆಯೂ ರಂಜಿತನಲ್ಲೊಬ್ಬ ಧೋನಿ ಜೀವಿಸುತ್ತಿದ್ದನೇನೋ ? […]

ಗ್ರಾಮಗಳು ಕೃಷಿ, ಕೈಗಾರಿಕೆಯ ಸಮ್ಮಿಲನದ ಕೇಂದ್ರವಾಗಲಿ: ಆರೆಸ್ಸೆಸ್ ಸಹ ಸರಕಾರ್ಯವಾಹ ಮುಕುಂದ ಸಿ ಆರ್ ಬೆಂಗಳೂರು: ಸ್ಥಾನಿಕವಾಗಿ ಉದ್ಯೋಗಳ ಅವಕಾಶ ದೊರೆತಾಗ ಮಾತ್ರ ವಲಸೆ ಕಾರ್ಮಿಕ ಪದ್ಧತಿ ಕೊನೆಯಾಗುವುದು. ಗ್ರಾಮಗಳಲ್ಲಿ ಕೃಷಿ ಹೊರತಾಗಿ ಅನ್ಯ ಉದ್ಯೋಗಗಳ ಲಭ್ಯತೆಯಿಲ್ಲ. ಮಳೆ ಆಧಾರಿತ ಕೃಷಿಯೂ ಕೂಡಾ ಪೂರ್ಣ ಪ್ರಮಾಣದ ಉದ್ಯೋಗ ನೀಡಲು ಸಾಧ್ಯವಿಲ್ಲ. ಹಾಗಾಗೀ ಗ್ರಾಮಗಳು ಕೃಷಿಯ ಜೊತೆಗೆ ಲಘು ಉದ್ಯಮಗಳ ಕೇಂದ್ರಗಳಾಗಿ ಹೊರಹೊಮ್ಮಿದರೆ ಆತ್ಮನಿರ್ಭರತೆಯ ಕಲ್ಪನೆ ಸಾಕಾರಗೊಳ್ಳುವುದು ಎಂದು ರಾಷ್ಟ್ರೀಯ ಸ್ವಯಂಸೇವಕ […]

ಸಮರ್ಥ ಭಾರತ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹರಾದ ಆದರಣಿಯ ಶ್ರೀ.ದತ್ತಾತ್ರೇಯ ಹೊಸಬಾಳೆರವರ ಮಾತುಗಳ ಸಂಕ್ಷಿಪ್ತ ರೂಪ. ಶ್ರೀ ದತ್ತಾಜಿ ಅವರ ಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದಾಗಿದೆ ಮೇ-17, ಬೆಂಗಳೂರು: ಆನ್ ಲೈನ್ ಸಂವಾದ ಕಾರ್ಯಕ್ರಮದಲ್ಲಿ ಅವರು ‘ಆತ್ಮನಿರ್ಭರ ಭಾರತ’ ವಿಷಯವಾಗಿ ಫೇಸ್ಬುಕ್ ಲೈವ್ ಮೂಲಕ ಸಾಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಮಾತನಾಡಿದರು. “ಪ್ರಧಾನಮಂತ್ರಿಗಳು ಇತ್ತೀಚಿಗೆ ದೇಶದ ಜನರೊಂದಿಗೆ ಮಾತನಾಡುತ್ತಾ, ಉಲ್ಲೇಖಿಸಿರುವ ‘ಆತ್ಮನಿರ್ಭರತೆ’, ನಮ್ಮೊಳಗಿನ ಚೈತನ್ಯವನ್ನು […]