News Digest

ರಾಷ್ಟ್ರದ, ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮನ್ನು ತೊಡಗಿಸಿಕೊಂಡ ದೈವೀಪುರುಷರು : ವಿ ನಾಗರಾಜ್

29 ಡಿಸೆಂಬರ್ 2019, ಉಡುಪಿ: ಉಡುಪಿಯ ಪರಮಪೂಜ್ಯ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಇಂದು ದೈವಾಧೀನರಾಗಿದ್ದಾರೆ. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಪೂಜ್ಯರ ಪಾದಗಳಿಗೆ...
Continue Reading »
News Digest

ಮತ್ತೂರಿನ ನಮಾಮಿ ತುಂಗೆ ಕಾರ್ಯಕ್ರಮದಲ್ಲಿ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಭಾಗಿ

20 ಡಿಸೆಂಬರ್ 2019, ಮತ್ತೂರು:   ಇಂದು ಸಂಜೆ ಸಂಸ್ಕೃತ ಗ್ರಾಮ ಮತ್ತೂರಿನ ಶಾರದಾ ವಿಲಾಸ ಶಾಲೆಯ ಆವರಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ ರವರು ಪಾಲ್ಗೊಂಡು ಸಂವಾದ ನಡೆಸಿಕೊಟ್ಟರು. ವೇದ, ವೇದಾಂತ,...
Continue Reading »
News Digest

ಪ್ರೊ. ಕೆ ಎಸ್ ನಾರಾಯಣಾಚಾರ್ಯ ಹಾಗೂ ಡಾ. ರೋಹಿಣಾಕ್ಷ ಶಿರ್ಲಾಲು ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪುರಸ್ಕಾರ

೮ ನವೆಂಬರ್ ೨೦೧೯, ಬೆಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಇಂದು ನಗರದ ರಾಷ್ಟ್ರೊತ್ಥಾನ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದು ತಾವು ಕೊಡಬಯಸುವ ಎರಡು ಪುರಸ್ಕಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿತು. “ಭಾರತದ ಭಾಷಾ ಸಮೃದ್ಧಿ, ಸಾಹಿತ್ಯ ಸಂಪತ್ತು...
Continue Reading »
News Digest

ಧಾರವಾಡ ಜಿಲ್ಲೆಯಲ್ಲಿ ಆರೆಸ್ಸೆಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ

ರಾಷ್ಟ್ರೀಯ ಸ್ವಯ೦ಸೇವಕ ಸ೦ಘ ಧಾರವಾಡ‌ ಜಿಲ್ಲೆಯ ಪ್ರಾಥಮಿಕ ಶಿಕ್ಷಾವರ್ಗ ಸಾರ್ವಜನಿಕ ಕಾರ್ಯಕ್ರಮ ದಿ. 19 ಆಕ್ಟೊಬರ್, ಶನಿವಾರ ಸ೦ಜೆ ಜರುಗಿತು. ಶಿಬಿರಾಥಿ೯ಗಳ ಸ೦ಚಲನದಜೊತೆಗೆ , ಶಾರೀರಿಕ ಪ್ರದಶ೯ನ ಸಾವ೯ಜನಿಕ ಕಾಯ೯ಕ್ರಮ ಯಶಸ್ವಿಯಾಗಿ ನಡಯಿತು....
Continue Reading »