ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು?” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ ಅವರಿಂದ). ಸಿನಿಮಾ ಎಲ್ಲರಿಗೂ ಎಟುಕದ ಸ್ಥಿತಿಯಲ್ಲಿದ್ದ ಸಮಯದಲ್ಲಿ ಕಿರುತೆರೆ ಜನರನ್ನು ಆಕರ್ಷಿಸತೊಡಗಿತು. ದೂರದರ್ಶನವೆಂಬ ಒಂದೇ ವಾಹಿನಿಯಿದ್ದಾಗಿನಿಂದ ಇಲ್ಲಿಯವರೆಗೆ ಹಲವಾರು ಕಾರ್ಯಕ್ರಮಗಳು ಪ್ರಕಟವಾಗಿವೆ. ಧಾರವಾಹಿ ರೂಪಾರಲ್ಲಿ ೧೩ ವಾರಗಳಿಗೆಂದೇ […]

ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮಗೆ ಇಷ್ಟವಾದ ಕನ್ನಡ ಸಾಹಿತ್ಯ ಯಾವುದು?” ಎಂಬ ಪ್ರಶ್ನೆಯ ಸುತ್ತ ಡಾ. ಎಂ ಕೆ ಶ್ರೀಧರನ್, ಮಾಧ್ಯಮ ವಿಶ್ಲೇಷಕರು, ಅವರ ವಿಶ್ಲೇಷಣೆ. ಮಲೆಗಳಲ್ಲಿ ಮದುಮಗಳು, ವಂಶ ವೃಕ್ಷ ಮತ್ತು ದುರ್ಗಾಸ್ತಮಾನ ಕಾದಂಬರಿಗಳು ಮೊದಲ ಮೂರು ಸ್ಥಾನ ಗಳಿಸಿವೆ. ಕುವೆಂಪು ಮತ್ತು ಎಸ್.ಎಲ್. ಬೈರಪ್ಪ ಅವರ ಕೃತಿಗಳು ಶೇಕಡಾ 17ಮತಗಳನ್ನು ಗಳಿಸಿ ಮೊದಲ ಸ್ಥಾನದಲ್ಲೇ ಇವೆ. […]

ನಿವಾರ್ ಚಂಡಮಾರುತದಿಂದ ಉಂಟಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ಚಂಗಲಪಟ್ಟು, ಕಡಲೂರು, ಪನ್ರುಟ್ಟಿ, ಪಳವೆರ್ಕಾಡು, ಪೆರಂಬೂರ್, ಮಧುರಂತಕಂ, ಅರಕೊನ್ನಂ, ಪುದುಚೇರಿ ಸೇರಿದಂತೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿದ್ದ ಸಾವಿರಾರು ಜನರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಮತ್ತು ವಿವಿಧ ಸರ್ಕಾರಿ ನಿರ್ಮಿತ ವಸತಿಗಳಲ್ಲಿ ಆಶ್ರಯಪಡೆದಿದ್ದಾರೆ. ಸೇವಾಭಾರತಿ ತಮಿಳುನಾಡು ಸರ್ಕಾರಿ ಆಡಳಿತದ ಸಮನ್ವಯದೊಂದಿಗೆ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಆಹಾರ, ನೀರಿನ […]

ಪ್ರಶ್ನೆಗಳಿಗೆ ಹೆದರಿ ಆರ್ ಎಸ್ ಎಸ್ ಮಾಧ್ಯಮ ಮುಖ್ಯಸ್ಥರನ್ನು  ಟ್ವಿಟರ್ನಲ್ಲಿ ಬ್ಲಾಕ್ ಮಾಡಿದ ಜಯನಗರ ಶಾಸಕಿ ಆರೆಸ್ಸೆಸ್ಸಿನ ಪ್ರಚಾರಕರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮುಖ್ಯಸ್ಥರು ಆದ ಶ್ರೀ ಪ್ರದೀಪ್ ಮೈಸೂರು ಅವರ ಒಂದು ಪ್ರಶ್ನೆಗೆ ಉತ್ತರಿಸಲಾಗದೆ ಅವರನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡುವ ಮೂಲಕ ಬೆಂಗಳೂರಿನ ಜಯನಗರ ಶಾಸಕಿಯಾದ, ಕಾಂಗ್ರೆಸ್ ಪಕ್ಷದ ಸೌಮ್ಯ ರೆಡ್ಡಿ ಅವರು ಅಸಹಿಷ್ಣುತೆಯನ್ನು ಪ್ರದರ್ಶಿಸಿದ್ದಾರೆ. ನಡೆದ ಘಟನಾವಳಿಗಳು ಈ ರೀತಿ […]

ಸಕ್ಷಮ ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ ಸಕ್ಷಮ (ಸಮದೃಷ್ಟಿ ಕ್ಷಮತ ವಿಕಾಸ ಮತ್ತು ಅನುಸಂಧಾನ ಮಂಡಲ) ಕರ್ನಾಟಕ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಉಪನಿರ್ದೇಶಕರು (ಆಡಳಿತ ) ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು,ಚಿಕ್ಕಬಳ್ಳಾಪುರ ಇವರ ಸಹಯೋಗದೊಂದಿಗೆ ದಿನಾಂಕ 21 -11 -2020 ರ ಶನಿವಾರದಂದು ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಿಗಾಗಿ (ಬಿ […]

ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ನೂತನ ಜಾಲತಾಣ ಸಂವಾದವರ್ಲ್ಡ್.ಕಾಮ್ (www.samvadaworld.com) ಇಂದು ಲೋಕಾರ್ಪಣೆಗೊಂಡಿದೆ. ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಜಾಲತಾಣದ ಲೋಕಾರ್ಪಣೆಯನ್ನು ಇಂದು ನೆರವೇರಿಸಿದರು. SamvadaWorld, VSKKarnatakaMedia ನ ಫೇಸ್ಬುಕ್ ಪೇಜ್ ಗಳಿಂದ ಈ ಕಾರ್ಯಕ್ರಮ ನೇರ ಪ್ರಸಾರಗೊಂಡಿತು. ಜಾಗತೀಕರಣದಿಂದ ನಾವು ಸೋತಿದ್ದೇವೆ. ನಾವು ನಮ್ಮ ಸುತ್ತಲಿನ ಜಗತ್ತನ್ನು ನೋಡುತ್ತಾ, ಅಲ್ಲಿನ ಆಗುಹೋಗುಗಳನ್ನು ಗಮನಿಸಿ ಸುಮ್ಮನಿದ್ದುಬಿಡಲು ಯಾವುದೇ ಅವಕಾಶವಿಲ್ಲ ಎಂದು ಶ್ರೀ […]

ಶ್ರೀ ಕೇಶವ ಹೆಗಡೆ, ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷದ್ ಅವರ ಪತ್ರಿಕಾ ಪ್ರಕಟಣೆ ಹಿರಿಯ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ನಡೆದ ದಬ್ಬಾಳಿಕೆ ಹಾಗೂ ಅವರನ್ನು ಇಂದು ಬಂಧಿಸುವ ಪ್ರಯತ್ನ ಪತ್ರಕರ್ತರಿಗೆ ಭಯ ಹುಟ್ಟಿಸುವಂತಹದ್ದಾಗಿದೆ. ೧೯೭೫ರ ತುರ್ತು ಪರಿಸ್ಥಿತಿಯ ನೆನಪನ್ನು ಮಾಡಿಸುವ ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಅರ್ನಾಬ್ ಗೋಸ್ವಾಮಿ ವಿವಿಧ ವಿಷಯಗಳಲ್ಲಿ ರಾಜಕೀಯ ಹಾಗೂ ಇನ್ನಿತರ ಪ್ರಭಾವಿ ವ್ಯಕ್ತಿಗಳ ಭ್ರಷ್ಟತೆಯನ್ನು ಬಯಲಿಗೆಳೆದಿರುವುದು […]

ಇಂದು ಓದುಗರಿಗೆ ಪುಸ್ತಕ ಕೊಳ್ಳಲು ಅನೇಕ ಅವಕಾಶಗಳು ಲಭ್ಯವಿವೆ. ಅನೇಕ ಪುಸ್ತಕದಂಗಡಿಗಳು, ಆನ್ಲೈನ್ ಮಾರಾಟ ಮಳಿಗೆಗಳು, ಕಿಂಡಲ್ ರೀತಿಯ ಉಪಕರಣಗಳು, ಆಡಿಯೋ ಬುಕ್ಸ್, ನಗರಕೇಂದ್ರ ಗ್ರಂಥಾಲಯಗಳು, ವಿಕಿಪೀಡಿಯ, ಆನ್ಲೈನ್ ಎನ್ಸೈಕ್ಲೋಪಿಡಿಯಾ, ವೆಬ್ಸೈಟ್ಗಳು ಇತ್ಯಾದಿ ಇತ್ಯಾದಿ. ಆದರೆ ಸುಮಾರು 65 ವರ್ಷಗಳ ಹಿಂದೆ ಅದಾವುದೂ ಇರಲಿಲ್ಲ. ಸಾಹಿತ್ಯವನ್ನುಕೊಂಡು ಓದಬೇಕೆನ್ನುವ ಹಂಬಲ ಇರುವವರಿಗೆ ಸಾಹಿತ್ಯದ ಲಭ್ಯತೆ ಬಹಳ ಕಡಿಮೆ ಇತ್ತು. ಶಿವಮೊಗ್ಗದ ಓದುಗರಿಗೆ ಪುಸ್ತಕಗಳು ಮರೀಚಿಕೆಯೇ ಆಗಿದ್ದವು. ಆ ಕಾಲದಲ್ಲಿ ಶಿವಮೊಗ್ಗದ ಓದುಗರಿಗೆ […]

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ಶಾಲಾ ವಿದ್ಯಾರ್ಥಿಗಳಿಗಾಗಿ ‘ನನ್ನ ಹೆಮ್ಮೆಯ ಕರ್ನಾಟಕ’ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಗೆ 5 ದೇಶಗಳು, ಭಾರತದ 6 ರಾಜ್ಯಗಳು ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಒಟ್ಟು 2210 ಶಾಲಾ ವಿದ್ಯಾರ್ಥಿಗಳು ತಮ್ಮ ಭಾಷಣವನ್ನು ವಾಟ್ಸಾಪ್ ಮೂಲಕ ಕಳುಹಿಸಿದ್ದರು. ವಿವಿಧ ಹಂತಗಳ ಮೌಲ್ಯಮಾಪನದ ನಂತರ ಈ ಕೆಳಗಿನ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.ಬಹುಮಾನ ವಿಜೇತರು ಹಾಗೂ ಭಾಗವಹಿಸಿದ ಎಲ್ಲ […]