ಪ್ರಬೋಧಿನೀ ಗುರುಕುಲದ ಅರ್ಧಮಂಡಲೋತ್ಸವ ದ ಹಿನ್ನೆಲೆಯಲ್ಲಿ ರಚಿಸಲಾದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ 7-3-21 ಭಾನುವಾರ ಗುರುಕುಲದಲ್ಲಿ ನೆರವೇರಿತು ಈ ಸಂದರ್ಭದಲ್ಲಿ ಸ್ಮರಣ ಸಂಚಿಕೆ ಸದಾತನ ಪ್ರಬೋಧ ಹಾಗೂ “ಶಿಕ್ಷಾವಲಿ” ಎಂಬ ಎರಡು ಪುಸ್ತಕ ಗಳು ಲೋಕಾರ್ಪಣೆಗೊಂಡವು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ ದ ಸಹಸರಕಾರ್ಯವಾಹ ಶ್ರೀ ಮುಕುಂದ ರವರು ಮುಖ್ಯ ಭಾಷಣ ಮಾಡಿ “ಭಾರತೀಯ ಸಂಸ್ಕೃತಿಯಲ್ಲಿ ವಿಕಾಸಗೊಂಡ ಅನೇಕ ಪಾರಂಪರಿಕ ವಿದ್ಯೆಗಳು ಪೀಳಿಗೆಯಿಂದ ಪೀಳಿಗೆಗೆ […]

ಮೂವತ್ತೇಳು ವರ್ಷದ ಸುಷ್ಮಾ ಭಾಡು ಹರಿಯಾಣದ ಧನಿ ಮಿಯಾನ್ ಖಾನ್ ಗ್ರಾಮದ ಬಿಷ್ಣೋಯ್ ಸಮುದಾಯಕ್ಕೆ ಸೇರಿದವರು. ಮತ್ತು ಅದರ ಸರ್ಪಂಚ್. ಹೆಣ್ಣು ಮಗುವನ್ನು ತಿರಸ್ಕರಿಸುವ ರಾಜ್ಯದಲ್ಲಿ (ಹರ್ಯಾಣದಲ್ಲಿ) ಜನಿಸಿದ ಸುಷ್ಮಾ ಭಾಡು ಮಹಿಳೆಯರ ಹಕ್ಕುಗಳು ಮತ್ತು ಹೆಣ್ಣುಮಕ್ಕಳ ಉಳಿವಿಗಾಗಿ ಧನಿ ಮಿಯಾನ್ ಖಾನ್ ಪಂಚಾಯಿತಿಯನ್ನು ‘ಮಾದರಿ ಪಂಚಾಯತ್’ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  2010ರಲ್ಲಿ ಮೂರು ಗ್ರಾಮಗಳಾದ ಸಲಾಮ್ ಖೇರಾ, ಚಬ್ಲಮೋರಿ ಮತ್ತು ಧನಿ ಮಿಯಾನ್ ಖಾನ್ ಸರಪಂಚ್ ಆಗಿ ಚುನಾಯಿತರಾದ ಅವರು, […]

75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಮತ್ತು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು ಎಂಬ ಕುರಿತು ಈ ಸಮಿತಿ ಮಾರ್ಗಸೂಚಿಗಳನ್ನು, ನಿರ್ದೇಶನಗಳನ್ನು  ನೀಡಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ಸಮಿತಿಯು 259 ಸದಸ್ಯರನ್ನು ಒಳಗೊಂಡಿದ್ದು,  ಮಾಜಿ ರಾಷ್ಟ್ರಪತಿ ಪ್ರತಿಭಾ […]

ಪೂರ್ವ ಯೋಜನೆಯಂತೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ದೇವಾಲಯ ಸಂಕೀರ್ಣ ವಿಸ್ತರಿಸುವ ಸಲುವಾಗಿ ದೇಗುಲಕ್ಕೆ ಹೊಂದಿಕೊಂಡಿರುವ 7,285 ಚದರ ಅಡಿಯಷ್ಟು ಭೂಮಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌  ಖರೀದಿಸಿದೆ. ರಾಮಮಂದಿರ ದೇವಾಲಯ ಸಂಕೀರ್ಣವನ್ನು 70 ಎಕರೆ ಪ್ರದೇಶದಿಂದ 107 ಎಕರೆ ಪ್ರದೇಶಕ್ಕೆ ವಿಸ್ತರಿಸಬೇಕೆಂಬ ಯೋಜನೆಗೆ ಅನುಗುಣವಾಗಿ ರಾಮಜನ್ಮಭೂಮಿ ಪಕ್ಕದಲ್ಲಿರುವ  7,825 ಚ. ಅಡಿ ಭೂಮಿಯನ್ನು, ಚ.ಅಡಿಗೆ ₹1,373 ಬೆಲೆ ನೀಡಿ ಟ್ರಸ್ಟ್ ಖರೀದಿಸಿದೆ. ಈ ಹೆಚ್ಚುವರಿ […]

ವಿದೇಶೀ ದುಸ್ಸಾಹಸ ತಡೆಗಟ್ಟುವ ನಿಟ್ಟಿನಲ್ಲಿ ಗಡಿ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 3 ಗ್ರಾಮಗಳನ್ನು ನಿರ್ಮಿಸಲಾಗುವುದು ಎಂದು ಅರುಣಾಚಲ ಪ್ರದೇಶ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವ ಚೋವ್ನಾ ಮೈನ್ ಅವರು ಬುಧವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮಗಳ ನಿರ್ಮಾಣ ಈ ಯೋಜನೆಯನ್ನು ಪ್ರಕಟಿಸಿದರು. ರಾಜ್ಯದ ಪೂರ್ವ, ಕೇಂದ್ರೀಯ ಮತ್ತು ಪಶ್ಚಿಮ ಭಾಗಗಳಲ್ಲಿ ಈ ಗ್ರಾಮಗಳನ್ನು ನಿರ್ಮಿಸಲಾಗುವುದು. ಮೂರು ಗ್ರಾಮಗಳ ನಿರ್ಮಾಣಕ್ಕಾಗಿ 30 ಕೋಟಿ ರೂ. ನಿಗದಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯ […]

ಕರ್ನಾಟಕದ ಹೆಮ್ಮೆಯ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಕಾಲವಾದ ದಿನದ ಕುರಿತು ಸ್ಪಷ್ಟವಾದ ಉಲ್ಲೇಖವಿರುವ ಶಾಸನವೊಂದು ತುಮಕೂರು ಸಮೀಪದ ಹೊನ್ನೇನಹಳ್ಳಿಯಲ್ಲಿ ಶಾಸನವೊಂದು ಪತ್ತೆಯಾಗಿದೆ. ಈ ಮೂಲಕ ಈವರೆಗೆ ಶ್ರೀಕೃಷ್ಣದೇವರಾಯನ ಕಾಲಮಾನದ ಕುರಿತ ಅಸ್ಪಷ್ಟತೆ ದೂರವಾಗಿದೆ. ಈ ಶಾಸನದಲ್ಲಿ ಕ್ರಿಸ್ತಶಕ 1529ರ ಅಕ್ಟೋಬರ್‌ 17ರಂದು ಶ್ರೀಕೃಷ್ಣದೇವರಾಯ ಕಾಲ​ವಾ​ದರು ಎಂಬ ಉಲ್ಲೇಖವಿದೆ. ಕ್ರಿಸ್ತ ಶಕ 1336ರಲ್ಲಿ ಹಕ್ಕ, ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಈವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ. […]

ನವದೆಹಲಿ: ಜಗತ್ತಿನ ಅತ್ಯಂತ ದೊಡ್ಡ ಲಸಿಕೆ ಅಭಿಯಾನದ ಎರಡನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಿದರು. ಚಾಲನೆಗೊಂಡ 3ಗಂಟೆಗಳಲ್ಲಿ (ಸೋಮವಾರ ಮಧ್ಯಾಹ್ನ 1 ಗಂಟೆಯ ವೇಳೆಗಾಗಲೇ) 10 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್‌–19 ಲಸಿಕೆಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಭಾರತ ಸರ್ಕಾರದ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್‌–19 ತಡೆಯ ಎರಡನೇ ಹಂತದ ಲಸಿಕೆ ಕಾರ್ಯಕ್ರಮ ದೇಶದಾದ್ಯಂತ ಮಾರ್ಚ್‌ 1 ಆರಂಭವಾಗಲಿದೆ. ಅರ್ಹ […]

ಭಾರತದ ವಿದ್ಯುತ್‌ ಗ್ರಿಡ್‌ಗ ಳನ್ನು ಹಾಳುಗೆಡವಲು ಚೀನಾ ಸಂಚು ರೂಪಿಸಿತ್ತು ಎಂದು ಅಮೆರಿಕದ ಅಧ್ಯಯನ ವರದಿಯೊಂದು ತಿಳಿಸಿದೆ. ಗಲ್ವಾನ್ ವ್ಯಾಲಿ ಗಡಿ ಬಿಕ್ಕಟ್ಟು ತೀವ್ರಗೊಂಡಿದ್ದ ಸಂದರ್ಭದಲ್ಲಿ ಚೀನಾ ಸರ್ಕಾರ ಪ್ರಾಯೋಜಿತ ರೆಡ್‌ಇಕೊ ಎಂಬ ಹ್ಯಾಕರ್‌ಗಳ ಗುಂಪು, ಭಾರತದ ಪ್ರಮುಖ ವಿದ್ಯುತ್‌ ಗ್ರಿಡ್‌ನ ಕಂಪ್ಯೂಟರ್ ವ್ಯವಸ್ಥೆಗೆ  ಕುತಂತ್ರಾಂಶಗಳನ್ನು ನುಗ್ಗಿಸಿತ್ತು. ಇದನ್ನು  ಕಂಪ್ಯೂಟರ್‌ ಜಾಲದ ಚಟುವಟಿಕೆಗಳ ಸ್ವಯಂಚಾಲಿತ ವಿಶ್ಲೇಷಣೆ ಮತ್ತು ಪ ಅಮೆರಿಕದ ರೆಕಾರ್ಡೆಡ್‌ ಫ್ಯೂಚರ್‌ ಎಂಬ ಕಂಪೆನಿ ತನ್ನ ಅಧ್ಯಯನ ವರದಿಯಲ್ಲಿ […]

ಬೆಂಗಳೂರಿನ ಆಪ್ತ ಸಲಹಾ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸಮಾಜದ ಮಾನಸಿಕ ಸ್ವಾಸ್ಥ್ಯವನ್ನು ಸುಧಾರಿಸಿ ಸಮಾಜದ ಆರೋಗ್ಯವನ್ನು ಕಾಪಾಡುವ ಕಾರ್ಯದಲ್ಲಿ ತೊಡಗಿದೆ. ಪ್ರತಿಷ್ಠಿತ ನಿಮ್ಹಾನ್ಸ್  ಮತ್ತು ಸಮಾಧಾನ ಸಂಸ್ಥೆಯಿಂದ ತರಬೇತಿ ಪಡೆದ 400ಕ್ಕೂ ಹೆಚ್ಚು ಆಪ್ತ ಸಲಹಾಗಾರರು ಉಚಿತವಾಗಿ ಈ ಕಾರ್ಯದಲ್ಲಿ ತೊಡಗಿದ್ದಾರೆ. ಅದೇ ರೀತಿಯಲ್ಲಿ ಈಗ ಸಮಾಧಾನ ಸಂಸ್ಥೆಯ ಅಡಿಯಲ್ಲಿ ಆಪ್ತ ಸಲಹಾಗಾರರಾಗಿ ಪರಿಣತಿ ಪಡೆಯಲು ಹೊಸಬರಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ನಿಮ್ಹಾನ್ಸ್  ಸಂಸ್ಥೆಯ ಮಾಜಿ ಪ್ರಾಧ್ಯಾಪಕರಾದ ಡಾ. ಸಿ. ಆರ್. […]

20 ಫೆಬ್ರವರಿ 2021, ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಸ್ಕೂಲ್ ನಲ್ಲಿ ವಿಶಿಷ್ಟ ರೀತಿಯ ‘ದತ್ತ ಅಮೃತವನ’ದ ಉದ್ಘಾಟನೆ ಇಂದು ನಡೆಯಿತು. ಜಪಾನ್ ನ ಮಿಯಾವಾಕಿ ಮಾದರಿಯಲ್ಲಿ ಕಡಿಮೆ ಜಾಗದಲ್ಲಿ ಗಿಡಗಳನ್ನು ಒತ್ತು ಒತ್ತಾಗಿ ಬೆಳೆಸಿ ದಟ್ಟ ಅರಣ್ಯ ಮಾಡುವ ವಿಧಾನವನ್ನು ಜಪಾನಿನ ಮಿಯಾವಾಕಿ ಎನ್ನುತ್ತಾರೆ. ದಶಕಗಳ ಹಿಂದೆ ಪ್ರಾರಂಭಿಸಿದ ಈ ಮಾದರಿಯ ವನಗಳು ಹೆಚ್ಚು ಖಾಲಿ ಜಾಗ ಸಿಗದಿರುವ ನಗರ ಪ್ರದೇಶಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ. ಎಡಿಫೈ […]