ಕೊರೋನಾ ವಿರುದ್ಧ ಹೋರಾಡಲು ಬೇಕಾದ ವ್ಯಾಕ್ಸಿನ್ನನ್ನು ಕೇವಲ ಎರಡು ಕಂಪೆನಿಗಳು ಮಾತ್ರ ಉತ್ಪಾದಿಸುತ್ತಿವೆ. ಹಾಗಾಗಿ ಇಡೀ ದೇಶದಲ್ಲಿ ಎಲ್ಲರಿಗೂ ವ್ಯಾಕ್ಸಿನೇಷನ್ ಅಸಾಧ್ಯವಾಗುತ್ತದೆ. ಆದ್ದರಿಂದ ಪೇಟೆಂಟ್ ಮುಕ್ತ ವ್ಯಾಕ್ಸಿನ್ ಮತ್ತು ಔಷಧಿಗಳ, ಅದರ ತಾಂತ್ರಿಕ ವರ್ಗಾವಣೆಯ ತುರ್ತು ಅಗತ್ಯದ ಕುರಿತು ಸ್ವದೇಶಿ ಜಾಗರಣ ಮಂಚ್ ವತಿಯಿಂದ ದೇಶಾದ್ಯಂತ ಆನ್ ಲೈನ್ ಪಿಟಿಷನ್ ಅಭಿಯಾನ ನಡೆಸುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆನ್ ಲೈನ್ ಪತ್ರಿಕಾಗೋಷ್ಠಿಯಲ್ಲಿ, ಖ್ಯಾತ ಅರ್ಥಶಾಸ್ತ್ರಜ್ಞರೂ, ವಿಷಯ ತಜ್ಞರು […]

ಹರಿಯಾಣ: ಭಾರತೀಯರಿಗೆ ಸೇನೆಗೆ ಸೇರುವುದು ಸಂಬಳಕ್ಕಾಗಿಯೋ ಹೊಟ್ಟೆಪಾಡಿಗಾಗಿಯೋ  ಅಲ್ಲ. ಅದು ಅವನ ಜೀವನಧ್ಯೇಯ. ತಾಯಿ ಭಾರತಿಯ ಸೇವೆ ಮಾಡುವ ಅವಕಾಶ. ಇದು ನಮ್ಮ ದೇಶದ ಸೋಕಾಲ್ಡ್ ಬುದ್ದಿಜೀವಿಗಳಿಗೆ ಯಾವಾಗ ಅರ್ಥವಾಗುವುದೋ ತಿಳಿಯದು. ಗಂಡ ಹುತಾತ್ಮನಾದ ದಿನವೇ ಸಂಕಲ್ಪ ಕೈಗೊಂಡು, 2 ವರ್ಷ ಕಳೆಯುವುದರಲ್ಲಿ ಅಂದುಕೊಂಡಿದ್ದನ್ನು ಸಾಕಾರಗೊಳಿಸಿದವರು ಹುತಾತ್ಮ ಯೋಧ ವಿಭೂತಿ ಶಂಕರ್‌ ಅವರ ಪತ್ನಿ ನಿಖಿತಾ ಡೊಂಡಿಯಾಲ. 2019ರ ಫೆಬ್ರುವರಿ 14. ಇಡೀ ದೇಶ ಬೆಚ್ಚಿ ಬೀಳುವಂಥ ಘಟನೆ ಪುಲ್ವಾಮಾದಲ್ಲಿ […]

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರದಲ್ಲಿ, ನಡೆಯುತ್ತಿರುವ ಹಿಂಸಾಚಾರ ಎಲ್ಲರಿಗೂ ತಿಳಿದಿರುವ ಸಂಗತಿಯೇ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರು ತಕ್ಷಣವೇ ಗಮನ ಹರಿಸಿ, ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕೆಂದು ದೇಶಾದ್ಯಂತದ ಮಹಿಳಾ ವಕೀಲರು ಆಗ್ರಹಿಸಿದ್ದಾರೆ. ಭಾರತದ ೨೮ ರಾಜ್ಯಗಳ, ೮ ಕೇಂದ್ರಾಡಳಿತ ಪ್ರದೇಶಗಳ ವಕೀಲರು ಈ ಪತ್ರದಲ್ಲಿ ಸಹಿ ಹಾಕುವ ಮೂಲಕ ನೊಂದ ಕುಟುಂಬಗಳ ಜೊತೆ ನಿಂತಿದ್ದೇವೆ ಎಂಬ ಸಂದೇಶ ನೀಡಿದ್ದಾರೆ. ಮುಖ್ಯ […]

ಮನೆಯಲ್ಲೇ ಕುಳಿತು ದೇವಭಾಷೆ ಸಂಸ್ಕೃತವನ್ನು ಕಲಿಯಬೇಕೇ? ರಾಮಾಯಣ ಮಹಾಭಾರತ ಗಳನ್ನು ಸಂಸ್ಕೃತಭಾಷೆಯಲ್ಲೇ ಓದಿ ಅರ್ಥೈಸಿಕೊಳ್ಳೇಕೇ? ಭಾರತೀಯ ಜ್ಞಾನಪರಂಪರೆಗೆ ನಿಮಗೆ ಪ್ರವೇಶಿಸಲು ನಿಮಗೆ ರಾಜಮಾರ್ಗ ಬೇಕೇ? ಹಾಗಾದರೆ ಖಂಡಿತ ಸ್ವಾಗತ ಬಂಧುಗಳೇ .. ಸಂಸ್ಕೃತಭಾಷೆ ಮನೆಮಾತಾಗಬೇಕು ಎಂದು ಕಳೆದ 40 ವರ್ಷಗಳಿಂದ ಹಗಲಿರುಳೂ ಶ್ರಮಿಸುತ್ತಿರುವ ಸಂಸ್ಕೃತಭಾರತಿ ಇದಕ್ಕಾಗಿ ದಶಕಗಳಿಂದ ‘ಅಂಚೆ ಮೂಲಕ ಸಂಸ್ಕೃತ’ ಎಂಬ ಅತ್ಯಂತ ಯಶಸ್ವಿ ಯೋಜನೆಯನ್ನು ನಡೆಸುತ್ತಿದೆ. ನೀವೂ ಇದದ ವಿದ್ಯಾರ್ಥಿಗಳಾಗಿ. ಏನಿದು ಅಂಚೆ ಮೂಲಕ ಸಂಸ್ಕೃತ? ನಮ್ಮ […]

ಕೊರೊನಾ ರೆಸ್ಪಾನ್ಸ್‌ ಟೀಮ್‌ ಆಶ್ರಯದಲ್ಲಿ “ಪಾಸಿಟಿವಿಟಿ ಅನ್‌ಲಿಮಿಟೆಡ್‌ – ನಾವು ಗೆದ್ದೇ ಗೆಲ್ಲುತ್ತೇವೆ” ಎನ್ನುವ ಶೀರ್ಷಿಕೆಯಲ್ಲಿ ನಡೆಯುತ್ತಿರುವ ಉಪನ್ಯಾಸ ಮಾಲಿಕೆಯ ಐದನೆಯ ಹಾಗೂ ಕೊನೆಯ ಕಂತಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ ಮೋಹನ್‌ ಭಾಗವತ್‌ ಅವರು ಉಪನ್ಯಾಸ ನೀಡಿದರು ಡಾ ಮೋಹನ್‌ ಭಾಗವತ್‌ ಅವರ ಉಪನ್ಯಾಸದ ಕನ್ನಡ ಅನುವಾದ ಹೀಗಿದೆ ಸಕಾರಾತ್ಮಕತೆಯ ಕುರಿತು ಮಾತನಾಡಲು ನನಗೆ ತಿಳಿಸಲಾಗಿದೆ. ಕಠಿಣ ಕಾರ್ಯ, ಏಕೆಂದರೆ ಈಗ ಸಂಕಷ್ಟದ ಸಮಯ ನಡಯುತ್ತಿದೆ. ಅನೇಕ […]

ಸರಿತಪ್ಪುಗಳನ್ನು ವಿಮರ್ಶೆ ಮಾಡುತ್ತಾ ಪರಸ್ಪರ ಆರೋಪ ಮಾಡುತ್ತಾ ಕೂರುವ ಕಾಲವಿದಲ್ಲ, ಬದಲಿಗೆ ಎಲ್ಲರೂ ಪರಸ್ಪರ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕಾದ್ದು ಇಂದಿನ ಅಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು. ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸ ಮಾಲಿಕೆಯ ಐದನೆಯ ಹಾಗೂ ಕಡೆಯ ದಿನದಂದು ಅವರು ಮಾತನಾಡುತ್ತಿದ್ದರು. ಪುಣೆಯಲ್ಲಿ ಉದ್ಯಮಿಗಳು, ವೈದ್ಯರು, ರಾಜಕಾರಣಿಗಳು, ಸರ್ಕಾರಿ ಆಡಳಿತ ಯಂತ್ರ ಎಲ್ಲರೂ ಸೇರಿ ಒಂದು ತಂಡ ಮಾಡಿಕೊಂಡು ಕೆಲಸ […]

ಸುದ್ದಿಯಾಗದ್ದು… ಆಗಬೇಕಾದ್ದು!– ಹರ್ಷವರ್ಧನ್ ಶೀಲವಂತ, ಪತ್ರಕರ್ತರು, ಪತ್ರಿಕೋದ್ಯಮ ಪ್ರಾಧ್ಯಾಪಕರು, ಧಾರವಾಡ. ವ್ಯವಸ್ಥೆ ಬಗ್ಗೆ ರೇಜಿಗೆ ಹುಟ್ಟಿ, ಇದ್ದವರಿಗೆ, ಉಳ್ಳವರಿಗೆ ಎಲ್ಲ ಇದೆ ಎಂಬ ಖಾತ್ರಿ ಅಣಕವಾಡುತ್ತಿರುವಾಗ, ಧಾರವಾಡದಲ್ಲಿ ನನ್ನ ಕೆಲ ಮಿತ್ರರು ಜೀವವೊಂದನ್ನು ಸಾವಿನ ದವಡೆಯಿಂದ ಪಾರು ಮಾಡಿದ ಸುದ್ದಿ, ಜೀವನ ಒರತೆಯನ್ನು ಜೀವಂತವಾಗಿಟ್ಟ ಸಮಾಧಾನ ನಾನು ಅನುಭವಿಸಿದೆ.ಮಿತ್ರರಾದ ಸಂತೋಷ ಪೂಜಾರಿ, ಸೋಮೇಶ ಪಟ್ಟಣಕೋಡಿ, ಮಂಜುನಾಥ ಮಕ್ಕಳಗೇರಿ, ಗಣೇಶ್ ಭೋಸ್ಲೆ, ಲಿಂಗರಾಜ ನಾಯ್ಕರ್, ನಾಗರಾಜ ಬೈಲ್ ಗಾಣಗೇರ, ಹನುಮಂತ ಕಡೇಮನಿ […]

“Hum Jitenge – Positivity Unlimited” : Sant Gyan Dev Singh Ji and Sadhvi Ritambhara Ji addressed the nation on 4th day of lecture series organized by the ‘Covid Response Team’ which has representation from all sections of the society. Spiritual gurus call upon Bharatiya society to awaken the inner strength […]

ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸ ಮಾಲಿಕೆಯ ನಾಲ್ಕನೆಯ ದಿನದಂದು ಸಂತ ಜ್ಞಾನ ದೇವ ಸಿಂಗಜೀ ಹಾಗೂ ಸಾಧ್ವಿ ರಿತಾಂಭರಾ ಅವರು ತಮ್ಮ ಅಧ್ಯಾತ್ಮ ಚಿಂತನೆಯನ್ನು ಹಂಚಿಕೊಂಡರು. ಈ ಐದು ದಿನಗಳ ಉಪನ್ಯಾಸ ಸರಣಿಯನ್ನು ‘ಕೋವಿಡ್ ರೆಸ್ಪಾನ್ಸ್ ಟೀಮ್’ ಆಯೋಜಿಸಿದೆ, ಇದು ಸಮಾಜದ ಎಲ್ಲಾ ವರ್ಗಗಳ ಪ್ರಾತಿನಿಧ್ಯವನ್ನು ಹೊಂದಿದೆ. ಭಾರತದ ಪ್ರಾಚೀನ ಹಾಗೂ ಶ್ರೀಮಂತ ಅಧ್ಯಾತ್ಮ ಚಿಂತನೆಯನ್ನು ಜಾಗೃತಗೊಳಿಸಿಕೊಂಡು ಕೊರೊನಾ ವಿರುದ್ಧದ ಸಮರವನ್ನು ಗೆಲ್ಲೋಣ ಎಂಬ ಸಂದೇಶವನ್ನು ಸಾರಿದರು. ಈ ಅನನುಕೂಲದ ಪರಿಸ್ಥಿತಿಯಲ್ಲಿ […]