News

ಡಿಸೆಂಬರ್ : ಕರ್ನಾಟಕದ ತಾಲ್ಲೂಕು-ಜಿಲ್ಲಾಕೇಂದ್ರಗಳಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

ರಾಷ್ಟ್ರೀಯ ಸ್ವಯಂಸೇವಕ ಸಂಘವು ಡಿಸೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಎಲ್ಲ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹಿಂದುತ್ವದ ಭಾವ ಜಾಗ್ಗ್ರುತಿಗಾಗಿ ಬೃಹತ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ. 1....
Continue Reading »
News

ನವೆಂಬರ್ ೧೦ರಂದು ದೇಶಾದ್ಯಂತ ಬೃಹತ್ ಪ್ರತಿಭಟನಾ ಧರಣಿ- ರಾಮ್ ಮಾಧವ್

ಕೇಂದ್ರ ಸರ್ಕಾರದ ಕೆಲವು ನಾಯಕರು ಮತ್ತು ರಾಜಕೀಯ ಪಕ್ಷಗಳು ರಾಜಕೀಯಪ್ರೇರಿತವಾಗಿ ಹಿಂದು ಮತ್ತು ಹಿಂದುತ್ವ ವಿರೋಧಿಯಾದ ದ್ವೇಷಪೂರ್ಣ ಅಪಪ್ರಚಾರ ನಡೆಸುತ್ತಿರುವುದನ್ನು ಖಂಡಿಸಿ ದೇಶದಾದ್ಯಂತ ಎಲ್ಲಾ ರಾಜ್ಯದ ರಾಜಧಾನಿಗಳು ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನವೆಂಬರ್ ೧೦ರಂದು ಬೃಹತ್ ಪ್ರತಿಭಟನಾ ಧರಣಿಯನ್ನು...
Continue Reading »