News Digest

ಸೌಮ್ಯ , ಶಾಂತ, ಪ್ರಸನ್ನ ಮತ್ತು ಶೀತಲ ವ್ಯಕ್ತಿತ್ವ ನಮ್ಮೆಲ್ಲ ಕಾರ್ಯಕರ್ತರಿಗೆ ಬಹುದೊಡ್ಡ ಆಧಾರವಾಗಿತ್ತು : ಡಾ. ಮೋಹನ್ ಭಾಗವತ್ ಹಾಗೂ ಸುರೇಶ್ ಭೈಯ್ಯಾಜಿ ಜೋಶಿ

ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರಧಾನ ಕಾರ್ಯಾಲಯ – ಡಾ|| ಹೆಡಗೇವಾರ್ ಭವನ , ಪರಮಶ್ರದ್ಧೆಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ವೈಕುಂಠಲೀನರಾದುದು ನಮ್ಮೆಲ್ಲರಿಗೆ ಬಹುದೊಡ್ಡ ನಷ್ಟವಾಗಿದೆ. ದೈವ ಸಂಪದೆಯುಳ್ಳ, ದೇಶ ಮತ್ತು ಧರ್ಮಗಳ ಚಿಂತನೆಯಲ್ಲಿ ನಿತ್ಯ ಪ್ರಯತ್ನರತ ಅವರ ಸೌಮ್ಯ...
Continue Reading »
News

ಸಂಪೂರ್ಣ ಸಮಾಜದ ಏಕಾತ್ಮತೆ ಹಾಗೂ ಬಂಧುತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಬಂದ ತೀರ್ಪು : ಡಾ. ಮೋಹನ್ ಭಾಗವತ್

9 ನವೆಂಬರ್ 2019,ದೆಹಲಿ: ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ಸರ್ವೋಚ್ಚ ನ್ಯಾಯಾಲಯ ಅಯೋಧ್ಯೆ ವಿವಾದದ ಬಗೆಗಿನ ಐತಿಹಾಸಿಕ  ತೀರ್ಪಿತ್ತ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪತ್ರಿಕಾ ಪ್ರಕಟಣೆ ಜನರ ಭಾವನೆ, ನಂಬಿಕೆಗಳಿಗೆ ನ್ಯಾಯ ಒದಗಿಸುವ ಗೌರವಾನ್ವಿತ ಸರ್ವೋಚ್ಚ...
Continue Reading »
News

ಅಯೋಧ್ಯೆಯ ತೀರ್ಪು : ರಾಮಜನ್ಮಭೂಮಿಗೆ ಸಂಬಂಧಿಸಿದಂತೆ ಆಗಾಗ ಕೇಳಿಬರುವ ಪ್ರಶ್ನೆಗಳು #AyodhyaVerdict

ಸರ್ವೋಚ್ಛ ನ್ಯಾಯಾಲಯದಲ್ಲಿ ಇಂದು ಅಯೋಧ್ಯೆಯ ತೀರ್ಪು ಹೊರಬರುತ್ತದೆ. ತತ್ಸಂಬಂಧ, ಶ್ರೀ ರಾಮಜನ್ಮಭೂಮಿಗೆ ಸಂಬಂಧಿಸಿದಂತೆ ಆಗಾಗ ಕೇಳಿಬರುವ ಪ್ರಶ್ನೆಗಳು ಹಾಗೂ ಉತ್ತರಗಳನ್ನು ಇಲ್ಲಿ ಕೊಡಲಾಗಿದೆ. ಪ್ರಶ್ನೆ: ಪ್ರಭು ಶ್ರೀ ರಾಮನನ್ನು ಹಿಂದೂಗಳು ಆರಾಧಿಸಿ ಪೂಜಿಸುವುದೇಕೆ? ಹಿಂದೂ ಸಂಪ್ರದಾಯದಂತೆ, ಎರಡನೆಯ ಯುಗವಾದ ತ್ರೇತಾಯುಗದಲ್ಲಿ...
Continue Reading »
News

ಜಮ್ಮು ಕಾಶ್ಮೀರಕ್ಕಾಗಿ ಜೀವನವನ್ನೇ ತೇಯ್ದ ಮಹನೀಯರನ್ನು ಮರೆಯಲಾದೀತೆ?

ಜಮ್ಮು ಕಾಶ್ಮೀರಕ್ಕಾಗಿ ಜೀವನವನ್ನೇ ತೇಯ್ದ ಮಹನೀಯರನ್ನು ಮರೆಯಲಾದೀತೆ? 31 ಆಕ್ಟೊಬರ್ 2019ರಿಂದ ಜಮ್ಮು ಕಾಶ್ಮೀರ ಮರು ವಿಂಗದನಾ ಮಸೂದೆ ಜಾರಿಗೆ ಬರುವ ದಿನವಾಗಿದೆ. ತನ್ನಿಮಿತ್ತದ ವಿಶೇಷ ಲೇಖನ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಕರ್ನಾಟಕದ ಶ್ರೀ ಸತ್ಯನಾರಾಯಣ ಶಾನಭಾಗ ಅವರಿಂದ....
Continue Reading »