ಕರಾವಳಿಯಲ್ಲಿ ಹೆಚ್ಚಾಗುತ್ತಿರುವ ಭಯೋತ್ಪಾದನ ಚಟುವಟಿಕೆಗಳ ಸರಿಯಾದ ತನಿಖೆಗೆ ಬಜರಂಗ ದಳ ಆಗ್ರಹಿಸುತ್ತದೆ ಹಾಗೂ ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಬಜರಂಗದಳ ಮನವಿ ಮಾಡಿದೆ.ವಿಷಯವನ್ನು ಬಜರಂಗದಳದ ಕರ್ನಾಟಕ ದ.ಪ್ರಾಂತದ ಸಂಚಾಲಕರಾದ ಕೆ ಆರ್ ಸುನೀಲ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಾಗುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಬಜರಂಗದಳದ ಮನವಿ. ಉಳ್ಳಾಲದ ಮಾಜಿ […]

ಕಾರ್ಗಿಲ್ ಹೀರೋಗಳು: ಮಾತೃಭೂಮಿಯನ್ನುಳಿಸಿದ ವೀರಪುತ್ರರು ಹಿಂದೂಸ್ಥಾನದ ಶೌರ್ಯ-ಸಾಹಸವನ್ನು ಜಗತ್ತಿನ ಮುಂದೆ ಮತ್ತೊಮ್ಮೆ ಸಾಬೀತುಪಡಿಸಿದ ಕಾರ್ಗಿಲ್ ಕದನದ ಶೌರ್ಯಗಾಥೆಗೆ 22ನೇ ಸಂವತ್ಸರ.ಪಾಕಿಸ್ತಾನ ಎಷ್ಟೇ ಮೋಸ ಕಪಟಗಳಿಂದ ನಮ್ಮನ್ನು ಗೆಲ್ಲಲು ಪ್ರಯತ್ನಿಸಿದರೂ, ಅದರ ವಿರುದ್ಧ ವೀರೋಚಿತವಾದ ಹೋರಾಟಗೈದು, ಅವರನ್ನು ಪರಾಭವಗೊಳಿಸಿ ಮಾತೃಭೂಮಿಯ ರಕ್ಷಣೆ ಮಾಡುತ್ತಿರುವ ನಮ್ಮ ಭಾರತೀಯ ಸೈನ್ಯದ ವೀರಗಾಥೆ ಹಿಂದೂಸ್ಥಾನದ ಶೌರ್ಯದ ಇತಿಹಾಸಕ್ಕೆ ಸಾಕ್ಷಿಯಾಗಿದೆ. ನಮ್ಮ-ನಿಮ್ಮ ನಡುವೆಯೇ ಹುಟ್ಟಿ ಬೆಳೆದ 20ರಿಂದ 30 ವರ್ಷದ ತರುಣರು ಹೇಗೆ ಅಷ್ಟು ಪರಾಕ್ರಮದಿಂದ ಯುದ್ಧ […]

ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದವರ ಪ್ರತಿ ಭಾರತದ ನೈತಿಕ ಜವಾಬ್ದಾರಿ ಇದೆ – ಡಾ. ಮೋಹನ್ ಭಾಗವತ್, ಗವಾಹಾಟಿ: ನಾಗರಿಕ ಪೌರತ್ವ ಕಾಯ್ದೆ (CAA) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಯಾವ ಭಾರತೀಯ ನಾಗರಿಕರ ವಿರುದ್ಧ ಅಲ್ಲ ಮತ್ತು ಇವುಗಳಿಂದ ಭಾರತೀಯ ಮುಸಲ್ಮಾನರು ಆತಂಕ ಪಡುವ ಅವಶ್ಯಕತೆಯೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತರವರು ಗವಾಹಾಟಿಯಲ್ಲಿ ಹೇಳಿದರು. ನೆಹರು – ಲಿಯಾಕತ್ ಒಪ್ಪಂದವನ್ನು ಉಲ್ಲೇಖಿಸುತ್ತಾ ರಾಷ್ಟ್ರ […]

ಸಿಟಿಜೆನ್ಸ್ ಫಾರ್ ಡೆಮಾಕ್ರಸಿ ಎಂಬ ಸಂಘಟನೆಯು ಚುನಾವಣೋತ್ತರದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಘೋರ ಹಿಂಸಾಚಾರದ ಕುರಿತಾಗಿ ಕಾಲ್ ಫಾರ್ ಜಸ್ಟಿಸ್ ಎಂಬ ನಾಗರಿಕ ಸಮಾಜದ ಸತ್ಯ ಶೋಧನಾ ವರದಿಯನ್ನು ಆಧರಿಸಿ ಆಲೈನ್ ಚರ್ಚೆಯನ್ನು ಇಂದು ನಡೆಸಿತ್ತು. ಬಂಗಾಳದಲ್ಲಿ ಇತ್ತೀಚಿಗೆ ಚುನಾವಣೆ ಮುಗಿದ ನಂತರ, ಫಲಿತಾಂಶ ಹೊರಬೀಳುವ ಗಂಟೆಗಳೊಳಗೆ ಹಿಂಸಾಚಾರ ಭುಗಿಲೆದ್ದಿತು. ಯಾವ ಹಿಂಸಾಚಾರವೂ ನಡೆದೇ ಇಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದಿಸಿದ್ದರು. ಆದರೆ ಸೈದ್ಧಾಂತಿಕವಾಗಿ ತಮ್ಮಿಂದ […]

ದೆಹಲಿ: ನಮ್ಮ ನಡುವೆ ಇರುವ ಅಸಾಮಾನ್ಯ ಸಾಧಕರನ್ನು ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ಧಾರೆ. ಭಾರತವು ಅನೇಕ ಪ್ರತಿಭಾವಂತ ವ್ಯಕ್ತಿಗಳನ್ನು ಹೊಂದಿದೆ. ಅವರು ಅಸಾಧಾರಣ ಕೆಲಸವನ್ನು ಮಾಡುತ್ತಿದ್ದಾರೆ. ಅವುಗಳಲ್ಲಿ ಹೆಚ್ಚಿನವುಗಳು ಹೊರಜಗತ್ತಿಗೆ ಅಥವಾ ದೆಹಲಿಯ ವರೆಗೆ ತಲಪುವುದಿಲ್ಲ. ಅಂತಹ ಸ್ಪೂರ್ತಿದಾಯಕ ಅಸಾಮಾನ್ಯ ಸಾಧಕರು ನಿಮಗೆ ತಿಳಿದಿದ್ದಾರೆ? ನೀವು ಅವರನ್ನು #PeoplesPadma ಹ್ಯಾಶ್ ಟ್ಯಾಗ್ ಬಳಸಿ ನಾಮನಿರ್ದೇಶನ ಮಾಡಬಹುದು. […]

ಆಗಸ್ಟ್ 1 ರಿಂದ ‘ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ ಬೆಂಗಳೂರು, ಜುಲೈ 09, 2021: ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 16 ವರ್ಷಗಳಿಂದ ತೊಡಗಿಸಿಕೊಂಡಿದ್ದು ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ.ಇದೀಗ ದಿಶಾ ಭಾರತ್ ಸಂಸ್ಥೆಯು ದೇಶದ 75ನೇ ಸ್ವಾತಂತ್ರ್ಯೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 15 ವರೆಗೆ 15 ದಿನಗಳ ರಾಷ್ಟ್ರಮಟ್ಟದ ನಮ್ಮ ಭಾರತ (My […]

6 ಜುಲೈ 2021ರಂದು, ಭಾರತ ಸರ್ಕಾರದ ಬುಡಕಟ್ಟು ಇಲಾಖೆಯ ಸಚಿವ ಶ್ರೀ ಅರ್ಜುನ್ ಮುಂಡಾ ಹಾಗೂ ಅರಣ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ರವರು ಬುಡಕಟ್ಟು ಜನತೆಗೆ ಅರಣ್ಯ ನಿರ್ವಹಣೆಯ ಬಗ್ಗೆ ಸಮುದಾಯ ಹಕ್ಕುಗಳನ್ನು ನೀಡುವ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಎರಡು ಸಚಿವಾಲಯಗಳ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಜಂಟಿ ಸುತ್ತೋಲೆಯ ಪ್ರಕಾರ ಅರಣ್ಯ ಹಕ್ಕು ಕಾಯ್ದೆ 2006ರಂತೆ ಅರಣ್ಯ ಸಂಪನ್ಮೂಲಗಳನ್ನು ನಿರ್ವಹಿಸಲು ಗ್ರಾಮಸಭೆಗಳು ಬುಡಕಟ್ಟು ಸಮುದಾಯಗಳಿಗೆ ನೀಡುವುದು ಇದರ ಮುಖ್ಯ […]

ಡಿ ಆರ್ ಡಿ ಒ ಮಾಜಿ ವಿಜ್ಞಾನಿ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಹಿಂದಿನ ವಾರವಷ್ಟೇ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಅನೇಕ ಕನ್ನಡ ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು, ಲೇಖನಗಳನ್ನು ಬರೆಯುತ್ತಿದ್ದರು. ಸುಧೀಂದ್ರ ಹಾಲ್ದೊಡೇರಿ ಅವರ ನಿಧನ ಅತೀವ ದುಖಃ ತಂದಿದೆ. ವಿಜ್ಞಾನಿಯಾಗಿ, ವಿಜ್ಞಾನ […]