ಆಗಸ್ಟ್ 1 ರಿಂದ ‘ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ ಬೆಂಗಳೂರು, ಜುಲೈ 09, 2021: ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 16 ವರ್ಷಗಳಿಂದ ತೊಡಗಿಸಿಕೊಂಡಿದ್ದು ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ.ಇದೀಗ ದಿಶಾ ಭಾರತ್ ಸಂಸ್ಥೆಯು ದೇಶದ 75ನೇ ಸ್ವಾತಂತ್ರ್ಯೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 15 ವರೆಗೆ 15 ದಿನಗಳ ರಾಷ್ಟ್ರಮಟ್ಟದ ನಮ್ಮ ಭಾರತ (My […]

6 ಜುಲೈ 2021ರಂದು, ಭಾರತ ಸರ್ಕಾರದ ಬುಡಕಟ್ಟು ಇಲಾಖೆಯ ಸಚಿವ ಶ್ರೀ ಅರ್ಜುನ್ ಮುಂಡಾ ಹಾಗೂ ಅರಣ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ರವರು ಬುಡಕಟ್ಟು ಜನತೆಗೆ ಅರಣ್ಯ ನಿರ್ವಹಣೆಯ ಬಗ್ಗೆ ಸಮುದಾಯ ಹಕ್ಕುಗಳನ್ನು ನೀಡುವ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಎರಡು ಸಚಿವಾಲಯಗಳ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಜಂಟಿ ಸುತ್ತೋಲೆಯ ಪ್ರಕಾರ ಅರಣ್ಯ ಹಕ್ಕು ಕಾಯ್ದೆ 2006ರಂತೆ ಅರಣ್ಯ ಸಂಪನ್ಮೂಲಗಳನ್ನು ನಿರ್ವಹಿಸಲು ಗ್ರಾಮಸಭೆಗಳು ಬುಡಕಟ್ಟು ಸಮುದಾಯಗಳಿಗೆ ನೀಡುವುದು ಇದರ ಮುಖ್ಯ […]

ಡಿ ಆರ್ ಡಿ ಒ ಮಾಜಿ ವಿಜ್ಞಾನಿ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಹಿಂದಿನ ವಾರವಷ್ಟೇ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಅನೇಕ ಕನ್ನಡ ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು, ಲೇಖನಗಳನ್ನು ಬರೆಯುತ್ತಿದ್ದರು. ಸುಧೀಂದ್ರ ಹಾಲ್ದೊಡೇರಿ ಅವರ ನಿಧನ ಅತೀವ ದುಖಃ ತಂದಿದೆ. ವಿಜ್ಞಾನಿಯಾಗಿ, ವಿಜ್ಞಾನ […]

ಲೇಖನ ಕೃಪೆ: ಹೊಸ ದಿಗಂತ ಆನ್ಲೈನ್ ಸಂಸ್ಕೃತದಲ್ಲಿ ಪ್ರಕಟವಾಗುತ್ತಿದ್ದ ಏಕೈಕ ದೈನಿಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಧರ್ಮ ದಿನಪತ್ರಿಕೆಯ ಸಂಪಾದಕರಾದ ಕೆ ವಿ ಸಂಪತ್ ಕುಮಾರ್ (64) ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಂಸ್ಕೃತಾಭಿಮಾನಿಗಳು ಕಂಬನಿ ಮಿಡಿದು, ಸುಧರ್ಮದಂಥ ಅನನ್ಯ ಸಾಧನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 2020ರಲ್ಲಷ್ಟೇ ಮೋದಿ ಸರ್ಕಾರ ಸಂಪತ್ ಕುಮಾರ್ ಮತ್ತು ಅವರ ಪತ್ನಿ ಜಯಲಕ್ಷ್ಮೀ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವ ಮೂಲಕ ಕಳೆದ ಮೂರು […]

ಜಮ್ಮು-ಕಾಶ್ಮೀರ: ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಿದ ಪ್ರಕರಣ ವರದಿಯಾಗಿದೆ. ಇದನ್ನು ತೀವ್ರವಾಗಿ ಖಂಡಿಸಿರುವ ಸಿಖ್ ಸಮುದಾಯ ಮತಾಂತರ ವಿರೋಧಿ ಕಾನೂನುನನ್ನು ಜಮ್ಮು-ಕಾಶ್ಮೀರದಲ್ಲಿ ಜಾರಿಗೆ ತರಲು ಆಗ್ರಹಿಸಿವೆ. ಕಾಶ್ಮೀರದಲ್ಲಿ ಇಬ್ಬರು ಸಿಖ್ ಹುಡುಗಿಯರನ್ನು ಅಪಹರಿಸಿ ಇಸ್ಲಾಂಗೆ ಮತಾಂತರಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಿಖ್ ಸಮುದಾಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮದುವೆಗಳ ನೆಪದಲ್ಲಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯಲು ಈಗಾಗಲೇ ಉತ್ತರ ಪ್ರದೇಶದಲ್ಲಿ ಜಾರಿಯಾಗಿರುವ ‘ಬಲವಂತದ ಧಾರ್ಮಿಕ ಮತಾಂತರ […]

ಬೆಂಗಳೂರು: ದಿನಾಂಕ :-23 ಜೂನ್ ನಿಂದ 30 ಜೂನ್ ರ ವರೆಗೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಸೇವಾ ಸಪ್ತಾಹ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಡಿಯಲ್ಲಿ ಬೆಂಗಳೂರು ಮಹಾನಗರದಲ್ಲಿ ಬಜರಂಗದಳವು 10000 ಗಿಡಗಳನ್ನು ನೆಡುವ ಗುರಿಯನ್ನು ಹೊಂದಿದ್ದು ಇಂದು ಸಾಂಕೇತಿಕವಾಗಿ ಯಲಹಂಕ ಕೆರೆಯ ಸುತ್ತ, ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಬಜರಂಗದಳ ಯಲಹಂಕ ಸಂಯೋಜಕರಾದ ಶ್ರೀ ಶಿವಕುಮಾರ್ ರವರು ವಿಶ್ವ ಸಂವಾದ ಕೇಂದ್ರಕ್ಕೆ ತಿಳಿಸಿದ್ದಾರೆ. […]

ನವದೆಹಲಿ: ಹೊಸ ಆಟಿಕೆಗಳನ್ನು ಅಭಿವೃದ್ಧಿಪಡಿಸುವುದರತ್ತ ಗಮನ ಹರಿಸಿ ಮತ್ತು ಸ್ಥಳೀಯ ಆಟಿಕೆಗಳಿಗೆ ಧ್ವನಿಯಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕರೆ ನೀಡಿದರು. ಇಂದು, ಜೂನ್ 24ರಂದು ‘ಟಾಯ್‌ಕಥಾನ್-2021ರ ಸ್ಪರ್ಧಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ನಮ್ಮ ಗಮನವು ಹೊಸ ಆಟಿಕೆಗಳನ್ನು ಅಭಿವೃದ್ಧಿಪಡಿಸುವುದರ ಮೇಲೆ ಇರಬೇಕು. ಭಾರತೀಯತೆಯ ಪ್ರತಿಯೊಂದು ಅಂಶವನ್ನೂ ಆಸಕ್ತಿದಾಯಕ, ಸಂವಾದಾತ್ಮಕ ರೀತಿಯಲ್ಲಿ ಪ್ರಸ್ತುತಪಡಿಸುವಂತಹ ಆಟಿಕೆಗಳನ್ನು ಸಿದ್ಧಪಡಿಸಿ’ ಎಂದರು. ಪ್ರಸ್ತುತ ಸುಮಾರು […]

ಭಾರತದ ಖ್ಯಾತ ಉದ್ಯಮಿಗಳಲ್ಲೊಬ್ಬರಾಗಿದ್ದ ಜೆಮ್‌ಶೆಡ್‌ಜಿ ಟಾಟಾ ಅವರು ಕಳೆದ ಶತಮಾನದಲ್ಲಿ ಜಗತ್ತು ಕಂಡ ಅತಿದೊಡ್ಡ ದಾನಿ ಎಂದು ಹರೂನ್ ಮತ್ತು ಎಡೆಲ್‌ಗಿವ್ ಪ್ರತಿಷ್ಠಾನಗಳು ತಿಳಿಸಿವೆ. ಈ ಎರಡು ಸಂಸ್ಥೆಗಳು ಜೊತೆಗೂಡಿ ಜಗತ್ತಿನ ಐವತ್ತು ಜನ ಅತಿ ದೊಡ್ಡ ದಾನಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದವು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರೂನ್‌ ಸಂಸ್ಥೆಯ ಮುಖ್ಯ ಸಂಶೋಧಕ ಹಾಗೂ ಅಧ್ಯಕ್ಷ ರುಪರ್ಟ್ ಹೂಗ್‌ವರ್ಫ್ ಅವರು “‘ಹಣವನ್ನು ದಾನವಾಗಿ ನೀಡುವ ವಿಚಾರದಲ್ಲಿ ಅಮೆರಿಕ ಹಾಗೂ ಯುರೋಪಿನ […]