ಶ್ರೀ  ಕೃಷ್ಣನು ಯುದ್ಧ ಮಧ್ಯದಲ್ಲಿ ಅರ್ಜುನನಿಗೆ ವಿಶ್ವರೂಪ ದರ್ಶನ ಮಾಡಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಈ ಮಹಾ ಶಿಬಿರದಲ್ಲಿ ಸಂಘಟಿತ ಶಕ್ತಿಯ ವಿಶ್ವರೂಪ ದರ್ಶನವಾಗುತ್ತಿದೆ ಎಂದು ಪೇಜಾವರ ಮಠಾದೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಸಂಘದ ಕರ್ನಾಟಕ ಉತ್ತರ ಪ್ರಾಂತದ “ಹಿಂದು ಶಕ್ತಿ ಸಂಗಮ” ಮಹಾ ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮುಂದುವರಿದು, ನಮ್ಮ ಇತಿಹಾಸದಲ್ಲಿ ಶತೃಗಳೊಂದಿಗೆ ಯುದ್ಧಕ್ಕೆ ಹೆದರಿ ಓಡಿಬಂದ ರಾಜಕುಮಾರನನ್ನು ಒಳಗೆ […]