Today, Madras Highcourt has directed the State Government to remove the objectionable portion about RSS in the 10th standard social science textbook. A Petition has been filed by Mr P.Chandrasekaran, Secretary RSS Chennai In WP.No.639 of 2020, against the content In 10th standard social science textbook stating “RSS took a […]

ಇಂದು ನಮ್ಮನ್ನಾಗಲಿದ ಹಿರಿಯ ಸಾಹಿತಿ ಡಾ. ಚಿದಾನಂದಮೂರ್ತಿ ಅವರನ್ನು ನೆನೆದು ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳನ್ನೊಳಗೊಂಡ ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ     ಅವರು  ಶ್ರದ್ಧಾಂಜಲಿ  ಅರ್ಪಿಸಿದ್ದಾರೆ. ಪ್ರಖರ ರಾಷ್ಟ್ರೀಯ ವಿಚಾರಧಾರೆಯ ಚಿಂತಕರು, ಹಿರಿಯ ಸಂಶೋಧಕರು, ಲೇಖಕರಾದ ಡಾ. ಚಿದಾನಂದ ಮೂರ್ತಿಯವರು ನಮ್ಮನ್ನು ಆಗಲಿರುವುದು ಬಹಳ ದುಃಖದ ಸಂಗತಿ. ನಾಡು, ನುಡಿ, ಭಾಷೆ, ಧರ್ಮ, ಸಂಸ್ಕೃತಿಗಳ ವಿಚಾರವಾಗಿ ಅಧಿಕೃತ ವಕ್ತಾರರಾಗಿ ಸಂಶೋಧನಾ ಬರಹಗಳನ್ನು […]

29 ಡಿಸೆಂಬರ್ 2019, ಉಡುಪಿ: ಉಡುಪಿಯ ಪರಮಪೂಜ್ಯ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಇಂದು ದೈವಾಧೀನರಾಗಿದ್ದಾರೆ. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಪೂಜ್ಯರ ಪಾದಗಳಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಆಧ್ಯಾತ್ಮಿಕ ಸಾಧಕರು ಮತ್ತು ಸಾಮಾಜಿಕ ಜಾಗೃತಿಯ ಹರಿಕಾರರಾಗಿದ್ದ ಉಡುಪಿಯ ಪರಮಪೂಜ್ಯ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ನಮ್ಮ ದೇಶ ಕಂಡ ಓರ್ವ […]

20 ಡಿಸೆಂಬರ್ 2019, ಮತ್ತೂರು:   ಇಂದು ಸಂಜೆ ಸಂಸ್ಕೃತ ಗ್ರಾಮ ಮತ್ತೂರಿನ ಶಾರದಾ ವಿಲಾಸ ಶಾಲೆಯ ಆವರಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ ರವರು ಪಾಲ್ಗೊಂಡು ಸಂವಾದ ನಡೆಸಿಕೊಟ್ಟರು. ವೇದ, ವೇದಾಂತ, ಯಜ್ಞ ಪ್ರಯೋಗ, ಸಂಸ್ಕೃತ, ಸಂಗೀತ, ಗಮಕ, ಕೃಷಿ, ಸಹಕಾರಿ, ಜ್ಯೋತಿಷ್ಯ, ಭಜನೆ, ಶಿಕ್ಷಣ, ಸಂಘಟನೆ ಮೊದಲಾದ ಹಿಂದೂ ಸಂಸ್ಕೃತಿಯ ವೈಶಿಷ್ಟ್ಯ ಪೂರ್ಣ ಸಂಗತಿಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಅವಳಿ […]

ಜಮ್ಮು ಕಾಶ್ಮೀರಕ್ಕಾಗಿ ಜೀವನವನ್ನೇ ತೇಯ್ದ ಮಹನೀಯರನ್ನು ಮರೆಯಲಾದೀತೆ? 31 ಆಕ್ಟೊಬರ್ 2019ರಿಂದ ಜಮ್ಮು ಕಾಶ್ಮೀರ ಮರು ವಿಂಗದನಾ ಮಸೂದೆ ಜಾರಿಗೆ ಬರುವ ದಿನವಾಗಿದೆ. ತನ್ನಿಮಿತ್ತದ ವಿಶೇಷ ಲೇಖನ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಕರ್ನಾಟಕದ ಶ್ರೀ ಸತ್ಯನಾರಾಯಣ ಶಾನಭಾಗ ಅವರಿಂದ. ಕಳೆದ ಏಳು ದಶಕಗಳಿಂದ ಭಾರತದ ಕಿರೀಟ ಜಮ್ಮು ಕಾಶ್ಮೀರವನ್ನು ಕುರಿತಂತೆ ಆ ನೆಲದಲ್ಲಿ ಮತ್ತು ದೇಶದೆಲ್ಲೆಡೆ ನಡೆದ ಸಂಘರ್ಷ ಇಂದು ಒಂದು ಪ್ರಮುಖ ಮತ್ತು ನಿರ್ಣಾಯಕ ತಿರುವಿನಲ್ಲಿ ಬಂದು […]