ABPS Resolution 1 – Construction of Mandir at Shri Rama Janmbhoomi Manifestation of the innate strength of Bharat  The unanimous verdict on Shri RamJanmbhoomiby the honorable Supreme Court followed by the formation of a public trust “Shri RamJanmbhoomiTeerth Kshetra” for the construction of the Shri Ram mandir, the sacred ritual […]

ಬೆಂಗಳೂರಿನಲ್ಲಿ ನಡೆಯುತ್ತಿರುವ ಎಬಿಪಿಎಸ್ ನಲ್ಲಿ, ಆರೆಸ್ಸೆಸ್ ನ ನೂತನ ಸರಕಾರ್ಯವಾಹರಾಗಿ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಚುನಾಯಿತರಾಗಿದ್ದಾರೆ. ದತ್ತಾಜಿಯವರು ಇಲ್ಲಿಯ ತನಕ ಸಹ ಸರಕಾರ್ಯವಾಹರಾಗಿ ಮಾರ್ಗದರ್ಶನ ಮಾಡುತ್ತಿದ್ದರು. ಆರೆಸ್ಸೆಸ್ ನ‌ ನೂತನ ಸರಕಾರ್ಯವಾಹರಾಗಿ ಚುನಾಯಿತರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಸಬಾಳೆ ಗ್ರಾಮದವರು. ದತ್ತಾಜಿ ಎಂದೇ ಸಂಘದ ವಲಯದಲ್ಲಿ ಇವರನ್ನು ಗುರುತಿಸಲಾಗುತ್ತದೆ. 1954 ರ ಡಿಸೆಂಬರ್ ‌1 ರಂದು ಜನಿಸಿದ ಹೊಸಬಾಳೆ ಅವರು ತಮ್ಮ ಪ್ರಾಥಮಿಕ […]

Service during Corona and Ram Mandir Abhiyan showcased the resilience and cultural unity of the Bharatiya society”- Manmohan Vaidya, Sah Sarkaryavah, RSS Shri Manmohan Vaidya, Sah Sarkaryavah of the RSS addressed the media at the start of the ABPS 2021 today at the venue in Chennenahalli near Bengaluru. He was […]

ಆರೆಸ್ಸೆಸ್ ಜೊತೆ ಕೆಲಸ ಮಾಡಲು ಯುವಜನತೆ ಮುಂದೆ ಬರುತ್ತಿದೆ – ಡಾ. ಮನಮೋಹನ್ ವೈದ್ಯ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಸಭೆ ಎಬಿಪಿಎಸ್ (ಅಖಿಲ ಭಾರತೀಯ ಪ್ರತಿನಿಧಿ ಸಭಾ) ಇಂದು ಉದ್ಘಾಟನೆಯಾಯಿತು. ಉದ್ಘಾಟನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೆಸ್ಸೆಸ್ ನ ಸಹ ಸರಕಾರ್ಯವಾಹ ಡಾ. ಮನಮೋಹನ ವೈದ್ಯ ಅವರು ಸಂಘದ ಚಟುವಟಿಕೆಗಳ ವರದಿ ಮಾಡಿದರು. ಕೊರೊನಾ ಲಾಕ್ ಡೌನ್ ನ ಸಂದರ್ಭದಲ್ಲಿ ಮಾರ್ಚ್ ನಿಂದ […]

ಆರೆಸ್ಸೆಸ್ ನ ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆ ಇಂದು ಬೆಂಗಳೂರಿನಲ್ಲಿ ಆರಂಭಗೊಂಡಿದೆ. ಆರೆಸ್ಸೆಸ್ ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್, ಸರಕಾರ್ಯವಾಹರಾದ ಸುರೇಶ್ ಭಯ್ಯಾಜಿ ಜೋಶಿ ಭಾರತಮಾತೆಯ ಫೋಟೋಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆಗೆ ಚಾಲನೆ ನೀಡಿದರು. ಕಳೆದ ಬಾರಿಯ ಎಬಿಪಿಎಸ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ನಡೆಯಲಿಲ್ಲ. ಕಸಾಮಾನ್ಯವಾಗಿ ಎಬಿಪಿಎಸ್ ನಲ್ಲಿ 1,500 ಪ್ರತಿನಿಧಿಗಳು ಪ್ರತಿ ವರ್ಷ ಭಾಗವಹಿಸುತ್ತಾರೆ. ಆದರೆ ಈ ವರ್ಷ 450 […]

17 ಮಾರ್ಚ್ 2021, ಬೆಂಗಳೂರು: ನಗರದ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದ ಶಾಲೆಯ ಆವರಣದಲ್ಲಿ ಮಾರ್ಚ್ 19 ರಿಂದ ಮಾರ್ಚ್ 20ರ ವರೆಗೆ ನಡೆಯುವ ಆರೆಸ್ಸೆಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಪತ್ರಿಕಾ ಗೋಷ್ಠಿಯಲ್ಲಿ ಆರೆಸ್ಸೆಸ್ ನ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಶ್ರೀ ಅರುಣ್ ಕುಮಾರ್ ಮಾತನಾಡಿದರು. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಒಳಗೊಂಡಿರುವ ಆರೆಸ್ಸೆಸ್ ನ ದಕ್ಷಿಣ ಮಧ್ಯ […]

ರಾಷ್ಟೀಯ ಸುರಕ್ಷೆಯ ದ್ರಷ್ಟಿಯಿಂದ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸಲು ಹಾಗೂ 1,000ಕ್ಕೂ ಅಧಿಕ ಮದರಸಾಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಶ್ರೀಲಂಕಾ ಸರ್ಕಾರ ಪ್ರಕಟಿಸಿದೆ. ಈ ಕುರಿತ  ಪ್ರಸ್ತಾವಕ್ಕೆ ಈಗಾಗಲೇ ಸಹಿ ಹಾಕಲಾಗಿದ್ದು, ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ಕಳುಹಿಸಲಾಗುವುದು ಎಂದು ಸಾರ್ವ ಜನಿಕ ಭದ್ರತಾ ಸಚಿವ ಶರತ್‌ ವೀರ ಶೇಖರ ಹೇಳಿದ್ದಾರೆ. ಬೌದ್ಧ ದೇವಾಲಯ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ  ಸಚಿವ ವೀರಶೇಖರ ಅವರು ಬಾಲ್ಯದಲ್ಲಿ ತಮಗೆ ಸಾಕಷ್ಟು ಜನ […]