ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಕಡೆಯ ದಿನದಂದು ಆರೆಸ್ಸೆಸ್ ನ ಸರಕಾರ್ಯವಾಹರಾದ ಸುರೇಶ್ (ಭಯ್ಯಾಜಿ) ಜೋಶಿಯವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ. ಶ್ರೀ ಗುರು ನಾನಕ ದೇವ ಜೀ ಅವರ ೫೫೦ನೇ ಪ್ರಕಾಶ ಪರ್ವ. ಸಂವತ್ ೧೫೨೬ರಲ್ಲಿ ಅಂದರೆ ೫೫೦ ವರ್ಷಗಳ ಹಿಂದೆ ರಾಯ್ ಭೋಯ್ ಕಿ ತಲ್ವಂಡಿಯಲ್ಲಿ ಶ್ರೀ ಗುರು ನಾನಕ ದೇವ ಜೀ ಅವರು ಶ್ರೀ ಮೆಹತಾ […]

ಗ್ವಾಲಿಯರ್ , ಮಾರ್ಚ್ ೮: ಪ್ರತಿವರ್ಷವೂ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಈ ವರ್ಷ ಮಧ್ಯಪ್ರದೇಶ ರಾಜ್ಯದ ಗ್ವಾಲಿಯರ್ ನಗರದಲ್ಲಿ ನಡೆಯುತ್ತಿದೆ. ಮಾರ್ಚ್ ೮,೯,೧೦ರಂದು ನಡೆಯುವ ಸಭೆಯಲ್ಲಿ ಆರೆಸ್ಸೆಸ್ ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್, ಸರಕಾರ್ಯವಾಹರಾದ ಸುರೇಶ್ ಭೈಯ್ಯಾಜಿ ಜೋಶಿ, ಅಖಿಲ ಭಾರತೀಯ ಪದಾಧಿಕಾರಿಗಳು, ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ಕಾರ್ಯಕರ್ತರು, ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಪ್ರತಿನಿಧಿಗಳು, ವಿಶೇಷ ಅಹ್ವಾನಿತ ಸದಸ್ಯರು ಸೇರಿದಂತೆ ಪ್ರಾಂತ, ಕ್ಷೇತ್ರಮಟ್ಟದ […]