ಹಿಂದೂ ಸಮಾಜದಲ್ಲಿದ್ದ ಅಸೃಶ್ಯತೆಯನ್ನು ನಿವಾರಿಸಿ ಸಶಕ್ತ ಸುದೃಢಗೊಳಿಸುವ ನಿಮಿತ್ತ ದೇಶದ ಹಲವೆಡೆ ದಲಿತರ ಕಾಲೊನಿಗಳಿಗೆ ಭೇಟಿ ನೀಡಿ ಕ್ರಾಂತಿಕಾರ್ಯ ನಡೆಸಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಂಚಲನ ಮೂಡಿಸಿದ್ದರು.ಇದೀಗ ಅವರ ಶಿಷ್ಯ ಶ್ರೀ ವಿಶ್ವಪ್ರಸನ್ನ ತೀರ್ಥರೂ ಗುರುವಿನ ದಾರಿಯಲ್ಲಿ ಹೆಜ್ಜೆ ಹಾಕುವ ಮಹತ್ವದ ನಿರ್ಧಾರ ಕೈಗೊಂಡಿದ್ದು  ಭಾನುವಾರ *ಉಡುಪಿಯ ಕೊಡವೂರು ಗ್ರಾಮದ ಪಾಳೆಕಟ್ಟೆ* ಎಂಬಲ್ಲಿ ಪರಿಶಿಷ್ಟರ ಬಡಾವಣೆಗೆ ತಮ್ಮ ಮೊದಲ ಭೇಟಿ ನೀಡಿ ಹಿಂದೂ ಸಮಾಜ ಸಂಘಟನೆಗೆ ತಾವೂ ಸಿದ್ಧ […]

ಮಾ. ಗೋ. ವೈದ್ಯ ಅವರು ಸಂಘದ ವಿಚಾರವನ್ನು ಸಂರಕ್ಷಿಸಿದರು ಮತ್ತು ಅದಕ್ಕಾಗಿ ಬದುಕಿದರು. ಅವರ ಸಂಪೂರ್ಣ ಜೀವನ ಸಂಘದ ಒಂದು ಶಬ್ದಕೋಶವಾಗಿತ್ತು. ಅವರು ಆರೆಸ್ಸೆಸ್ಸ್ ನ encyclopedia ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಜೀ ಭಾಗವತ್ ಅವರು ತಿಳಿಸಿದರು. ಚಿಂತಕ, ಪತ್ರಕರ್ತ, ಹಿಂದುತ್ವದ ಪ್ರತಿಪಾದಕ, ಆರೆಸ್ಸೆಸ್ಸ್ ನ ಹಿರಿಯ ಕಾರ್ಯಕರ್ತ ಮಾ.ಗೋ. ವೈದ್ಯ ಅವರ ಅಂತಿಮ ದರ್ಶನ ಮಾಡಿದ ಭಾಗವತ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಅವರ ನಿಧನ […]

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಚಿಂತಕ, ಲೇಖಕ, ಪತ್ರಕರ್ತ ಮಾ.ಗೋ. ವೈದ್ಯ(97) ಅವರು ಇಂದು ಮಧ್ಯಾಹ್ನ 3.30ಕ್ಕೆ ನಿಧನರಾದರು. ಸಂಘ ಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್ ಅವರಿಂದ ಈಗಿನ ಸರಸಂಘಚಾಲಕರಾದ ಮೋಹನ್ ಭಾಗವತ್ ಸೇರಿದಂತೆ ಎಲ್ಲ 6 ಸರಸಂಘಚಾಲಕರೊಂದಿಗೆ ಮಾ.ಗೋ. ವೈದ್ಯ (ಮಾಧವ ಗೋವಿಂದ ವೈದ್ಯ) ಅವರಿಗೆ ಸಂಪರ್ಕವಿತ್ತು. ಮೂರು ನಿಷೇಧಗಳು, ಅವೆಷ್ಟೋ ಸಾಮಾಜಿಕ ಸ್ಥಿತ್ಯಂತರಗಳನ್ನು ಕಂಡಿದ್ದ ಹಿರಿಯ ಸ್ವಯಂಸೇವಕರು. ಅವರು 9 ದಶಕಗಳ ಕಾಲ ಸಂಘದ ಸ್ವಯಂಸೇವಕರಾಗಿದ್ದರು. […]

ಬೆಂಗಳೂರು: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಕಾರ್ಟೋನ್ ಧಾರಾವಾಹಿ ’ಷೇಕ್ ಚಿಲ್ಲಿ’ಯ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಮಾಹಿತಿಗಳು ಪ್ರಸಾರವಾಗುತ್ತಿರುವುದರ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪ್ರಸಾರವನ್ನು ರದ್ದುಪಡಿಸುವುದಾಗಿ ಪ್ರಸಾರ ಭಾರತಿ ತಿಳಿಸಿದೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ’ಷೇಕ್ ಚಿಲ್ಲಿ ಅಂಡ್ ಫ್ರೆಂಡ್ಸ್’ ಕಾರ್ಟೋನ್ ಸರಣಿಯಲ್ಲಿ ನಮ್ಮ ಪುರಾತನ ನಂಬಿಕೆಯ ಯೋಗ ಮತ್ತು ಸಾಧುಸಂತರನ್ನು ಅಪಹಾಸ್ಯಮಾಡುವಂತೆ ಕೀಳು ಅಭೀರುಚಿಯಲ್ಲಿ ಚಿತ್ರಿಸಿ ಪ್ರಸಾರ ಮಾಡಲಾಯಿತು ಜೊತೆಗೆ ಕಾರ್ಯಕ್ರಮದ ನಂತರ ಅದರ ತಯಾರಕರೂ […]

ಧರ್ಮ ಸಂರಕ್ಷಣೆಯೇ ಮೈಸೂರು ಅರಮನೆಯ ಮೂಲ ಕರ್ತವ್ಯವಾಗಿದ್ದು, ಈ ಕಾರ್ಯದಲ್ಲಿ ಎಂದೆಂದಿಗೂ ತೊಡಗಿಸಿಕೊಳ್ಳುತ್ತೇವೆ ಎಂದು ಮೈಸೂರು ರಾಜಸಂಸ್ಥಾನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಅವರು ಶೇಷಾದ್ರಿಪುರದ ಯಾದವ ಸ್ಮತಿಯಲ್ಲಿ ‘ಶ್ರೀ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ’ ಬೆಂಗಳೂರು ಉತ್ತರ ವಿಭಾಗ ಕಚೇರಿ ಉದ್ಘಾಟಿಸಿ ಮಾತನಾಡಿದರು. ನನ್ನೆಲ್ಲ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಈ ಕಾರ್ಯಕ್ರಮಕ್ಕೆ ಆಗಮಿಸಿರುವುದಾಗಿ ಆಯೋಜಕರು ತಿಳಿಸಿದರು. ಆದರೆ ಈ ಕಾರ್ಯಕ ಮೈಸೂರು ಅರಮನೆಯ ಆದ್ಯ […]

ಡಿ. 18, 2020, ಬೆಂಗಳೂರು: ಸೆಗಣಿಯಿಂದ ತಯಾರಿಸಿದ ‘ವೇದಿಕೆ ಪೇಂಟ್ಸ್’ ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ‘ವೇದಿಕ್ ಪೇಂಟ್’ ಸಗಣಿಯಿಂದ ತಯಾರಿಸಲಾಗಿದೆ. ಇದರಿಂದ ಇದು ಬ್ಯಾಕ್ಟೀರಿಯಾವನ್ನು ತಡೆಯುತ್ತದೆ. ಪರಿಸರಸ್ನೇಹಿಯಾಗಿದ್ದು, ಬೇರೆ ರಾಸಾಯನಿಕಗಳಂತೆ ವಿಷಕಾರಿಯಲ್ಲ. ಇದನ್ನು ನೀರಿನಿಂದ ತೊಳೆದರೂ ಯಾವುದೇ ಹಾನಿಯಾಗುವುದಿಲ್ಲ. ಈ ಅಂಶಗಳಿಗಿಂತ ಹೆಚ್ಚಾಗಿ, ಹೈನುಗಾರಿಕೆ ಕೈಗೊಂಡಿರುವ ನಮ್ಮ ರೈತರು ಇದರಿಂದ ಹೆಚ್ಚುವರಿ ರೂ. 55,000 ವರೆಗೆ ಆದಾಯ […]

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷದ್  ಕಾರ್ಯಾಲಯದಲ್ಲಿ ಇಂದು ನೆಡೆದ ಸಾಧು ಸಂತರ ಸಭೆ. ಈ ಸಭೆಯಲ್ಲಿ 15ಕ್ಕೂ  ಹೆಚ್ಚು ಸಾಧು ಸಂತರು ಭಾಗವಹಿಸಿದ್ದರು.  ಸಭೆಯಲ್ಲಿ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಪ್ರಚಾರಕರಾದ ಶ್ರೀ ಸುಧೀರ್ ಅವರು ಅಭಿಯಾನದ ಮಾಹಿತಿ ನೀಡಿದರು. ಜನವರಿ15ರಿಂದ ಮಾರ್ಚ್ 27 ರವರೆಗೂ ಅಭಿಯಾನ ನೆಡೆಯುತ್ತದೆ, ಕರ್ನಾಟಕ ದಕ್ಷಿಣ ಪ್ರಾಂತ್ಯದಲ್ಲಿ ಸುಮಾರು 19 ಸಾವಿರ ಗ್ರಾಮಗಳಿವೆ ಎಲ್ಲಾ ಗ್ರಾಮದ […]

ಡಿಸೆಂಬರ್,17, 2020, ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ರುಡಾ ಭಾಯಿ ವಾಲಾರನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ನ ಸದಸ್ಯರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ (ಡಿಸೆಂಬರ್ 16)  ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡುನ ಜನತೆಯ ಬೆಂಬಲ ನೀಡುವಂತೆ ರಾಜ್ಯಪಾಲರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡರು. ಶ್ರೀಗಳವರನ್ನು ಶ್ರದ್ಧೆಯಿಂದ ಬರಮಾಡಿಕೊಂಡು ಗೌರವ ಅರ್ಪಿಸಿದ […]

ಈ ವರ್ಷ, ವಿಶ್ವ ಸಂವಾದ ಕೇಂದ್ರ, ಕರ್ನಾಟಕ  ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ ನಡೆಸಿತು. ಆನ್ಲೈನ್ ನಲ್ಲಿ ಕೇಳಲಾದ ಪ್ರಶ್ನೆಗಳಿಗೆ, ಆಯ್ಕೆಗಳನ್ನು ಮತಗಳ ಮೂಲಕ ದಾಖಲಿಸಬಹುದಾಗಿತ್ತು. ದಿನಕ್ಕೆ ಎರಡರಂತೆ  ಒಟ್ಟು ೧೨ ಪ್ರಶ್ನೆಗಳನ್ನು ನಮ್ಮ ಫೇಸ್ಬುಕ್, ಟ್ವಿಟರ್ ಹಾಗೂ ವಾಟ್ಸಾಪ್ ಸ್ನೇಹಿತರೊಂದಿಗೆ ಹಂಚಿಕೊಳ್ಳಲಾಗಿತ್ತು. ಪ್ರತಿ ಪ್ರಶ್ನೆಗೆ ೧೦ ಆಯ್ಕೆಗಳು ಹಾಗೂ ಪ್ರತಿಯೊಬ್ಬರೂ ೩ ಮತಗಳನ್ನು ಚಲಾಯಿಸಬಹುದಿತ್ತು. ಪ್ರತಿ ಪ್ರಶ್ನೆಗೆ ೨೪ ಗಂಟೆಗಳ ಕಾಲಾವಕಾಶ ನೀಡಲಾಗಿತ್ತು. ಸಾವಿರಾರು ಜನರು ಈ ಸಮೀಕ್ಷೆಯಲ್ಲಿ […]