News Digest

ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ದೇಶವಿರೋಧಿ ಚಟುವಟಿಕೆಗಳನ್ನು ಆರೆಸ್ಸೆಸ್ ತೀವ್ರವಾಗಿ ಖಂಡಿಸುತ್ತದೆ: ಪತ್ರಿಕಾಗೋಷ್ಠಿಯಲ್ಲಿ ವಿ ನಾಗರಾಜ್

ಬೆಂಗಳೂರು ಮಾರ್ಚ್ 18, 2016:  ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಇಂದು  ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್ ನ 3ನೇ ಮಹಡಿಯ ಕಾನ್ಫರೆನ್ಸ್ ಹಾಲ್ ನಲ್ಲಿ ಮಾರ್ಚ್ 18, 2016ರ ಶುಕ್ರವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪತ್ರಿಕಾ ಗೋಷ್ಠಿಯಲ್ಲಿ ಶ್ರೀ ವಿ ನಾಗರಾಜ್ ಮುಂದಿರಿಸಿದ ಪತ್ರಿಕಾ ಪ್ರಕಟಣೆಯನ್ನು ಇಲ್ಲಿ ನೀಡಲಾಗಿದೆ.  ರಾಷ್ಟ್ರೀಯ ಸ್ವಯಂಸೇವಕ ಸಂಘ, ಕರ್ನಾಟಕ #74, ಕೇಶವ...
Continue Reading »