• Samvada
  • Videos
  • Categories
  • Events
  • About Us
  • Contact Us
Monday, February 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

Citizens for Democrary writes to Minister HRD over the NCC students taking part in protest against Union Government

Vishwa Samvada Kendra by Vishwa Samvada Kendra
September 14, 2017
in News Digest
247
0
Citizens for Democrary writes to Minister HRD over the NCC students taking part in protest against Union Government
491
SHARES
1.4k
VIEWS
Share on FacebookShare on Twitter

Bengaluru, Sept14, 2017 :Citizens of Democracy (CFD) has requested Ministry of HRD to take strict action against a grave dereliction of discipline and conduct by the NCC Unit of the St. Joseph’s Institutions, Bengaluru, wherein the said unit has participated in a #IamGauri political protest march in against the Union Government couple of days back in the city, flouting all norms of discipline and conduct of National Cadet Corps as prescribed under NCC Act, 1948 and the Rules made thereunder.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

CFD has been involved in creating awareness on civic issues in the city for some time now and to their aim has been to establish a clean democracy in the country. 

ಬೆಂಗಳೂರು : ಸೆ.12ರಂದು ನಡೆದ #IamGauri ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್.ಜೋಸೆಫ್ ಕಾಲೇಜಿನ NCC ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ Citizens for Democracy ಸಂಘಟನೆಯು, ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮಾನವಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ದೂರು ನೀಡಿದೆ.

NCC act 1948ರ ಅನ್ವಯ, ಯಾವುದೇ ವಿದ್ಯಾರ್ಥಿಯು NCC ಸಮವಸ್ತ್ರವನ್ನು ಧರಿಸಿ ಪ್ರತಿಭಟನೆಗಳು, ರಾಜಕೀಯ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಆದರೆ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸೆಂಟ್ ಜೋಸೆಫ್ ಕಾಲೇಜಿನ NCC ತಂಡವು ಪ್ರತಿಭಟನಾಕಾರರ ಪರವಾಗಿ ಚಟುವಟಿಕೆಯಿಂದ ಓಡಾಡುತ್ತಾ, ಕರಪತ್ರಗಳನ್ನು, ಘೋಷಣಾ ಪತ್ರಗಳನ್ನು ಪ್ರದರ್ಶಿಸಿದ್ದರು. ಆ ಎಲ್ಲ ಘಟನೆಗಳ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿ ಸಾರ್ವಜನಿಕರ ಹುಬ್ಬೇರಿಸಿತ್ತು.
ಈ ಸಂಬಂಧ Citizens for Democracy ಯು ದೂರು ನೀಡಿದ್ದು, ದೂರಿನ ಪ್ರತಿಯನ್ನು ಪ್ರಧಾನಮಂತ್ರಿ ಕಚೇರಿ, ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ನೀಡಿದೆ.

  • email
  • facebook
  • twitter
  • google+
  • WhatsApp
Tags: Centre for DemocracyIAMGAURI

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
RSS Grand Vijayadashami Pathasanchalana in the City today amidst rains

RSS Grand Vijayadashami Pathasanchalana in the City today amidst rains

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ನೇರನೋಟ: ಮತದಾರ ಪ್ರಭುವಿನ ನಾಡಿಮಿಡಿತ ಬಲ್ಲವರಾರು?

ನೇರನೋಟ: ಮತದಾರ ಪ್ರಭುವಿನ ನಾಡಿಮಿಡಿತ ಬಲ್ಲವರಾರು?

April 21, 2014
ಹನುಮ ನಮ್ಮವನಮ್ಮ: ಗೊಂದಲ ಮೂಡಿಸುವ ಮುನ್ನ ಸಂಯಮವಿರಲಿ.

ಹನುಮ ನಮ್ಮವನಮ್ಮ: ಗೊಂದಲ ಮೂಡಿಸುವ ಮುನ್ನ ಸಂಯಮವಿರಲಿ.

April 29, 2021
ಹಿಂದು ಮುಸ್ಲಿಮ್ ಐಕ್ಯತೆಗೆ ಆರೆಸ್ಸೆಸ್ ಕರೆ

RSS Calls for Hindu – Muslim Unity

September 15, 2010
‘Mangal Bhavan Amangal Hari’- Hindi vesrion of ‘Maneye Mangalya’ released

‘Mangal Bhavan Amangal Hari’- Hindi vesrion of ‘Maneye Mangalya’ released

March 5, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In