• Samvada
  • Videos
  • Categories
  • Events
  • About Us
  • Contact Us
Tuesday, March 21, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

Justice Lahoti will be remembered for his gentle but firm approach and compassion -Dattatreya Hosabale

Vishwa Samvada Kendra by Vishwa Samvada Kendra
March 23, 2022
in Others
238
0
498
SHARES
1.4k
VIEWS
Share on FacebookShare on Twitter

RSS Sarkaryavaha Shri Dattatreya Hosabale pays tribute to former chief justice of Bharat R C Lahoti.

We deeply mourn the sad demise of the former Chief Justice of Bharat R C Lahoti. Rising from a humble background, he reached the top position of the country’s judiciary because of his earnestness, professional integrity and deep understanding of law and society. He will be remembered for his gentle but firm approach and compassion. Our heartfelt condolences to the family members of Justice Lahoti. Pray the almighty to bestow sadgati on the departed soul.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

  • Dattatreya Hosabale, Sarkaryavah, RSS

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ನಿವೃತ್ತ ಚೀಫ್ ಜಸ್ಟೀಸ್ ಆಫ್ ಇಂಡಿಯಾ ಶ್ರೀ ಆರ್.ಸಿ. ಲಹೋಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ‌.

” ನಿವೃತ್ತ ಚೀಫ್ ಜಸ್ಟೀಸ್ ಆರ್.ಸಿ.ಲಹೋಟಿಯವರ ನಿಧನವು ಅತ್ಯಂತ ದುಃಖಕರವಾದ ಸಂಗತಿಯಾಗಿದೆ.ಅತ್ಯಂತ ಬಡತನದ ಹಿನ್ನೆಲೆಯಿಂದ ಬೆಳೆದು ದೇಶದ ಕಾನೂನು ವ್ಯವಸ್ಥೆಯಲ್ಲಿ ಅತ್ಯಂತ ದೊಡ್ಡ ಸ್ಥಾನಮಾನವನ್ನು ಅವರ ಯೋಗ್ಯತೆ,ವೃತ್ತಿಪರವಾದ ವಿಶ್ವಾಸಾರ್ಹತೆ ಮತ್ತು ಸಮಾಜ ಹಾಗು ಕಾನೂನಿನ ಆಳವಾದ ಅರ್ಥೈಸುವಿಕೆಯ ಕಾರಣದಿಂದ ಪಡೆದಿದ್ದರು. ಅವರನ್ನು ಅವರ ವಿನಯಶೀಲತೆಯ ಜೊತೆಗೆ ಗಟ್ಟಿಯಾದ ನಿಲುವುಗಳು, ಅವರೊಳಗೆ ಮಡುಗಟ್ಟಿದ್ದ ದಯೆಯ ಕಾರಣಕ್ಕಾಗಿ ಎಂದಿಗೂ ಭಾರತ ನೆನೆಪಿಸಿಕೊಳ್ಳುತ್ತದೆ. ಜಸ್ಟೀಸ್ ಲಹೋಟಿಯವರ ಕುಟುಂಬಕ್ಕೆ ನಮ್ಮ ಹೃದಯದ ಆಳದಿಂದ ಸಂತಾಪವನ್ನು ಸೂಚಿಸುತ್ತೇವೆ.ಆ ಸರ್ವಶಕ್ತ ಭಗವಂತನು ಅಗಲಿದ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.”

– ಶ್ರೀ ದತ್ತಾತ್ರೇಯ ಹೊಸಬಾಳೆ,ಸರಕಾರ್ಯವಾಹ,ರಾಷ್ಟ್ರೀಯ ಸ್ವಯಂಸೇವಕ ಸಂಘ

  • email
  • facebook
  • twitter
  • google+
  • WhatsApp
Tags: CJIcondolenceFormer Chief Justice

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post

ನಾವೆಲ್ಲರೂ ಹುಟ್ಟಿರುವುದೇ ಧರ್ಮಕಾರ್ಯಕ್ಕೆ - ಮೋಹನ್ ಭಾಗವತ್‌ಜೀ ಅಭಿಮತ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

EDITOR'S PICK

RSS swayamsevaks in relief and resuce operations during Ockhi cyclone

RSS swayamsevaks in relief and resuce operations during Ockhi cyclone

December 2, 2017
#SamvadaWorld: New web portal of VSK Karnataka to be launched today

#SamvadaWorld: New web portal of VSK Karnataka to be launched today

November 16, 2020
Inaugurated by Bhaiyyaji Joshi, VHP’s 2-day Annual Apex Body Meet held at Hyderabad

Inaugurated by Bhaiyyaji Joshi, VHP’s 2-day Annual Apex Body Meet held at Hyderabad

December 29, 2014
Watch Sri Dattatreya Hosabale on Swami Vivekananda’s Vision at Belagavi

ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರ ಸಂದೇಶ

April 24, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In