• Samvada
Friday, August 12, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

“ಹಿಂದುತ್ವವೇ ಭಾರತದ ರಾಷ್ಟ್ರೀಯತೆ”: ಮಂಗಳೂರಿನ ಆರೆಸ್ಸೆಸ್ ಸಂಘಶಿಕ್ಷಾವರ್ಗ ಸಮಾರೋಪದಲ್ಲಿ ಪಿ.ಎಸ್.ಪ್ರಕಾಶ್

Vishwa Samvada Kendra by Vishwa Samvada Kendra
May 7, 2016
in News Digest
250
1
“ಹಿಂದುತ್ವವೇ ಭಾರತದ ರಾಷ್ಟ್ರೀಯತೆ”:  ಮಂಗಳೂರಿನ ಆರೆಸ್ಸೆಸ್ ಸಂಘಶಿಕ್ಷಾವರ್ಗ ಸಮಾರೋಪದಲ್ಲಿ ಪಿ.ಎಸ್.ಪ್ರಕಾಶ್
491
SHARES
1.4k
VIEWS
Share on FacebookShare on Twitter

ಮಂಗಳೂರು ಮೇ 7, 2016 : ರಾಷ್ಟೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಥಮ ವರ್ಷದ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭವು ಮಂಗಳೂರಿನ ತಲಪ್ಪಾಡಿಯ ಕಿನ್ಯಾದ ಶಾರದಾ ವಿದ್ಯಾನಿಕೇತನದಲ್ಲಿ ಮೇ 7ರ ಶನಿವಾರದಂದು ನಡೆಯಿತು. ಏಪ್ರಿಲ್ 17ರಂದು ಪ್ರಾರಂಭಗೊಂಡಿದ್ದ 20 ದಿನಗಳ ಈ ಪ್ರಶಿಕ್ಷಣ ವರ್ಗದಲ್ಲಿ ರಾಜ್ಯದ ಒಟ್ಟು ಆಯ್ದ 769 ಕಾರ್ಯಕರ್ತರು ಭಾಗವಹಿಸಿದ್ದರು.

RSS Sangh Shiksha Varg- 2016Mangaluru (1)

READ ALSO

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

Swaraj@75 – Refrain from politics over Amrit Mahotsava

ಮೇ 7 ರಂದು ಸಂಜೆ 5.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಭಾಗ ಕಾರ್ಯವಾಹ ಶ್ರೀ ಪಿ.ಎಸ್. ಪ್ರಕಾಶ್ ಮುಖ್ಯ ಭಾಷಣ ಮಾಡಿದರು. ಖ್ಯಾತ ವೈದ್ಯ ಡಾ. ಆನಂದ್ ವೇಣುಗೋಪಾಲ್ ಅಧಕ್ಷತೆ ವಹಿಸಿದ್ದರು.

20 ದಿನಗಳಿಂದ ವರ್ಗ ನಡೆಯುತ್ತಿದೆ. ಇದೊಂದು ಪ್ರಮುಖ ವರ್ಗ, ಪ್ರತಿ ವರ್ಷ 20 ಸಾವಿರಕ್ಕೂ ಹೆಚ್ಚು ತರುಣರು ಸಂಘದ ಶಿಕ್ಷಣವನ್ನು ಪಡೆಯುತ್ತಾರೆ ಮತ್ತು ಕಾರ್ಯಕರ್ತರಾಗುತ್ತ್ತಿದ್ದಾರೆ. ಇವರಿಂದ 80 ಸಾವಿರಕ್ಕೂ ಹೆಚ್ಚು ಗ್ರಾಮಗಳಲ್ಲಿ ಸಂಘದ ಚಟುವಟಿಕೆಗಳು ನಡೆಯುತ್ತಿವೆ. ಕಳೆದ 91 ವರ್ಷಗಳಲ್ಲಿ ಸಂಘವು ಸಮಾಜಕ್ಕೆ ಭರವಸೆ ನೀಡುತ್ತಿದೆ ಎಂದು  ಪಿ.ಎಸ್. ಪ್ರಕಾಶ್ ಹೇಳಿದರು.

ಸಂಘದ ಉದ್ದೇಶ ಸ್ವಾಭಿಮಾನದ ಬದುಕನ್ನು, ಹಿಂದೂ ಸಂಘಟನೆಯ ಮೂಲಕ ಮೂಡಿಸುವುದು. ಹಿಂದುತ್ವವೇ ಇಲ್ಲಿನ ರಾಷ್ತ್ರೀಯತೆ. ಈ ದೇಶದ ಜನತೆಯೇ ಹಿಂದೂಗಳು. ಮತ, ಪಂಗಡ, ಆಚಾರಗಳ ಮೂಲಕ ಓರ್ವ ಹಿಂದೂವನ್ನು ಪ್ರತ್ಯೇಕವಾಗಿ ಗುರುತಿಸುವುಸುವುದು ತಪ್ಪು.ಈ ದೇಶದ ಸಾಮಾಜಿಕ ಸಮಸ್ಯೆ ಪರಿಹಾರವಾಗುವುದು ಸಾಂಸ್ಕೃತಿಕ ಏಕತೆಯಿಂದ ಮಾತ್ರ ಎಂದು ಪಿ.ಎಸ್. ಪ್ರಕಾಶ್ ಹೇಳಿದರು.

ಈ ಶಿಬಿರದಲ್ಲಿ ಶಿಕ್ಷಾರ್ಥಿಗಳು ತಮ್ಮ ತಾರುಣ್ಯದ ಹೊಸ್ತಿಲಲ್ಲಿ ಬದುಕಿಗೊಂದು ಹೊಸ ದೃಷ್ಟಿಕೋನ ಪಡೆಯುತ್ತಾರೆ. ರಾಷ್ಟ್ರೀಯ ಚಿಂತನೆಯನ್ನು ಮೈಗೂಡಿಸಿ ನನ್ನ ಜೀವನದಲ್ಲಿ ರಾಷ್ಟ್ರವೇ ಪ್ರಧಾನ ಎಂಬ ಸಂಕಲ್ಪ ತೊಡುತ್ತಾರೆ ಎಂದು ಪಿ.ಎಸ್. ಪ್ರಕಾಶ್ ಹೇಳಿದರು.

ಸಮಾಜವು ಸಂಕಷ್ಟಮಯ ಸ್ಥಿತಿಯನ್ನು ಎದುರಿಸಿದಾಗಲೆಲ್ಲ, ಬರ-ನೆರೆ-ಭೂಕಂಪ-ಅಪಘಾತ ಇತ್ಯಾದಿಗಳ ಸಂದರ್ಭಗಳಲ್ಲಿ ಸ್ವಯಂಸೇವಕರು ಸ್ವಯಂಸ್ಪೂರ್ತಿಯಿಂದ ಕೆಲಸಮಾಡಿದ್ದಾರೆ. ಸಂಘದ ಗುರಿ ರಾಷ್ಟ್ರದ ಪರಮ ವೈಭವ. ಜಗತ್ತಿಗೆ ಶಾಂತಿ ಮತ್ತು ನೆಮ್ಮದಿ ಭಾರತೀಯ ಸಂಸ್ಕೃತಿಯಿಂದ ಮಾತ್ರ ಸಾಧ್ಯ ಹೀಗಾಗಿ ಜಗತ್ತಿನ ಅನೇಕ ದೇಶಗಳು ಇಂದು ಭಾರತದ ಕಡೆಗೆ ನೋಡುತ್ತಿವೆ.

2025ಕ್ಕೆ ದೇಶದ ಎಲ್ಲ ಗ್ರಾಮಗಳಿಗೂ ತಲುಪುವುದು ನಮ್ಮ ಉದ್ದೇಶ. ಇದಕ್ಕಾಗಿ ಸಮಾಜದ ಸರ್ವರ ನೆರವನ್ನು ಸಂಘ ಅಪೇಕ್ಷಿಸುತ್ತಿದೆ ಎಂದು ಪಿ.ಎಸ್. ಪ್ರಕಾಶ್ ಮನವಿ ಮಾಡಿದರು.

ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಆರೆಸ್ಸೆಸ್‌ನ ಈ ‘ಸಂಘ ಶಿಕ್ಷಾವರ್ಗ’ ಪ್ರಶಿಕ್ಷಣ ಶಿಬಿರಗಳು ನಡೆಯುತ್ತವೆ. ಶಾರೀರಿಕ- ಬೌದ್ಧಿಕ ಪ್ರಶಿಕ್ಷಣಗಳ ಜೊತೆಗೆ ರಾಷ್ಟೀಯ ವಿಚಾರಗಳ ಕುರಿತ ಚರ್ಚೆ – ಪ್ರಶ್ನೋತ್ತರಗಳು, ಪರಿಸರ ಸಂರಕ್ಷಣೆ, ಸೇವೆ, ಸಾಮರಸ್ಯ, ಅನುಶಾಸನ ಇತ್ಯಾದಿ ವಿಷಯಗಳ ಕುರಿತು ತಜ್ಞರಿಂದ ಪ್ರಶಿಕ್ಷಣ ನೀಡಲಾಗುತ್ತಿದೆ. ಆರೆಸ್ಸೆಸ್ ಶಾಖೆಗಳ ಮೂಲಕ ಆರಿಸಲ್ಪಟ್ಟ ಆಯ್ದ ಕಾರ್ಯಕರ್ತರಿಗೆ ಮಾತ್ರ ಈ ಪ್ರಶಿಕ್ಷಣ ನೀಡಲಾಗುತ್ತಿದೆ.

ಆರೆಸ್ಸೆಸ್ ಸರಕಾರ್ಯವಾಹ ಸುರೇಶ ಭೈಯ್ಯಾಜಿ ಜೋಷಿ, ಸಹಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಆರೆಸ್ಸೆಸ್‌ನ ಅಖಿಲ ಭಾರತೀಯ ಪದಾಧಿಕಾರಿಗಳಾದ ಮಂಗೇಶ್ ಭೇಂಡೆ, ಮುಕುಂದ ಸಿ.ಆರ್, ಮುಂತಾದವರು ಈ ಶಿಬಿರಗಳಿಗೆ ಭೇಟಿ ನೀಡಿದ್ದಾರೆ.

RSS Sangh Shiksha Varg- 2016Mangaluru (16) RSS Sangh Shiksha Varg- 2016Mangaluru (14) RSS Sangh Shiksha Varg- 2016Mangaluru (13) RSS Sangh Shiksha Varg- 2016Mangaluru (12) RSS Sangh Shiksha Varg- 2016Mangaluru (10) RSS Sangh Shiksha Varg- 2016Mangaluru (8) RSS Sangh Shiksha Varg- 2016Mangaluru (5) RSS Sangh Shiksha Varg- 2016Mangaluru (6) RSS Sangh Shiksha Varg- 2016Mangaluru (4)

????????????????????????????????????

RSS Sangh Shiksha Varg- 2016Mangaluru (17)

  • email
  • facebook
  • twitter
  • google+
  • WhatsApp

Related Posts

News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
News Digest

ಭಾರತದ ಮಣ್ಣೇ ತೀರ್ಥ ಕ್ಷೇತ್ರ,ಇಲ್ಲಿನ ಕಣಕಣವೂ ವಂದನೀಯ – ದತ್ತಾತ್ರೇಯ ಹೊಸಬಾಳೆ

July 25, 2022
Next Post
RSS Karnataka State level Sangh Shiksha Varg-2016 concludes; 1188 cadres trained

RSS Karnataka State level Sangh Shiksha Varg-2016 concludes; 1188 cadres trained

Comments 1

  1. Narendra says:
    6 years ago

    > ಮೇ 7 ರಂದು ಸಂಜೆ 5.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಭಾಗ ಕಾರ್ಯವಾಹ ಶ್ರೀ ಪಿ.ಎಸ್. ಪ್ರಕಾಶ್ ಮುಖ್ಯ
    > ಭಾಷಣ ಮಾಡಿದರು.
    “ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ” ಎನ್ನುವುದನ್ನು ತಿದ್ದಬೇಕು.

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

VHP organises Blood Donation Camp at Bantwal

VHP organises Blood Donation Camp at Bantwal

November 25, 2013

ಗದಗಿನಲ್ಲಿ ಲವ್ ಜಿಹಾದ್ : ಮೋಸ ಹೋದ ಎಂಬಿಎ ಪದವೀಧರೆ

March 11, 2022
Book in Kannada on Ambedkar, ‘ಸಾಮಾಜಿಕ ಕ್ರಾಂತಿ ಸೂರ್ಯ’  to be released on October 22nd,

Book in Kannada on Ambedkar, ‘ಸಾಮಾಜಿಕ ಕ್ರಾಂತಿ ಸೂರ್ಯ’ to be released on October 22nd,

October 14, 2011
RSS Pracharak Sitaram Kedilaya begins ‘Bharath Parikrama’ Yatra from Kanyakumari

RSS Pracharak Sitaram Kedilaya begins ‘Bharath Parikrama’ Yatra from Kanyakumari

October 16, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ
  • Swaraj@75 – Refrain from politics over Amrit Mahotsava
  • Amrit Mahotsav – Over 200 tons sea coast garbage removed in 20 days
  • “ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In