2008ರ ಬೆಂಗಳೂರು ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ಕೇರಳದ ಪಿಡಿಪಿ ಪಕ್ಷದ ಮುಖಂಡ ಅಬ್ದುಲ್‌ ಮದನಿಯನ್ನು  ಸುಪ್ರೀಂ ಕೋರ್ಟ್‌ ‘ಅಪಾಯಕಾರಿ ವ್ಯಕ್ತಿ’ ಎಂದು ಕರೆದಿದೆ. ಕೇರಳಕ್ಕೆ ತೆರಳುವ ಸಲುವಾಗಿ ಜಾಮೀನು ಷರತ್ತಿನಲ್ಲಿ ವಿನಾಯ್ತಿ ಕೋರಿ ಮದನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಅವರಿದ್ದ ಪೀಠವು ಮೌಖಿಕವಾಗಿ ಈ ಅಭಿಪ್ರಾಯ ವ್ಯಕ್ತಪಡಿಸಿತು. 2008ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 2010ರ ಆಗಸ್ಟ್ […]

ಉತ್ತರ ಕನ್ನಡ ಜಿಲ್ಲೆಯ ಜನರು ಸದಾ ಕಾಲ ಯಾವುದಾದರೊಂದು ಸಾಮಾಜಿಕ ಹೋರಾಟದಲ್ಲಿ ತೊಡಗಿಕೊಂಡಿರಲೇಬೇಕಾದ ಅನಿವಾರ್ಯತೆ ಒಂದಿಲ್ಲೊಂದು ಕಾರಣಕ್ಕೆ ಸೃಷ್ಟಿಯಾಗುತ್ತಲೇ ಇರುತ್ತದೆ. ಒಮ್ಮೆ ಕೈಗಾ ಹೋರಾಟವಾದರೆ ಇನ್ನೊಮ್ಮೆ ನದಿ ಜೋಡಣೆ ಹೋರಾಟ ಮತ್ತೊಮ್ಮೆ ಜಲವಿದ್ಯುತ್ ಯೋಜನೆಯ ವಿರೋಧಿಸಿ ಹೋರಾಟ ಇಲ್ಲದಿದ್ದರೆ ರಸ್ತೆ ಅಗಲೀಕರಣಕ್ಕೆ ಅರಣ್ಯ ನಾಶ ವಿರೋಧಿಸಿ ಹೋರಾಟ ; ಒಟ್ಟಿನಲ್ಲಿ ಪರಿಸರ ರಕ್ಷಣೆಯ ಹೋರಾಟ ಈ ನೆಲದಲ್ಲಿ ಸದಾ ಜೀವಂತ.  1979 ರಲ್ಲಿ ಬೇಡ್ತಿ ಜಲವಿದ್ಯುತ್ ಯೋಜನೆಯ ವಿರೋಧಿಸಿ ಹೋರಾಟ […]

ವಿಶ್ವವಿಖ್ಯಾತ ಗೀತಾ ಪ್ರೆಸ್ ನ ಅಧ್ಯಕ್ಷ ರಾಧೇಶ್ಯಾಮ್‌ ಖೇಮ್ಕಾಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ವ್ಯಕ್ತಪಡಿಸುತ್ತದೆ. ಸ್ವರ್ಗೀಯ ರಾಧೇಶ್ಯಾಮ್‌ ಅವರು ಧರ್ಮ-ಜ್ಞಾನ ಪರಂಪರೆಯ ಪ್ರಸಾರವನ್ನು ಹಲವು ವರ್ಷಗಳ ಕಾಲ ಸಂಪೂರ್ಣ ಶ್ರದ್ಧೆ ಹಾಗೂ ಪರಿಶ್ರಮಪೂರ್ವಕವಾಗಿ ನಡೆಸಿದರು ಮತ್ತು ಹೊಸ ಅವಶ್ಯಕತೆಗಳಿಗೆ ತಕ್ಕಂತೆ ಈ ಕಾರ್ಯವನ್ನು ನಿರಂತರವಾಗಿ ಮುನ್ನಡೆಸಿದರು. ಅವರ ಪವಿತ್ರ ಆತ್ಮಕ್ಕೆ ಸದ್ಗತಿ ಸಿಗಲೆಂದು ಹಾಗೂ ಅವರ ಪರಿವಾರದವರಿಗೆ ಹಾಗೂ ಗೀತಾ ಪ್ರೆಸ್ ನ ಪರಿವಾರಕ್ಕೆ ಶ್ರೀಯುತರ ಅಗಲಿಕೆಯ […]

ಭಾರತೀಯ ಸಂಸ್ಕೃತಿಯ ಪ್ರತಿರೂಪ, ಹಿಂದುಗಳ ಆರಾಧ‍್ಯದೈವ ಶ್ರೀರಾಮಚಂದ್ರ ತನ್ನ ರಾಜಪಟ್ಟ ತೊರೆದು ವನವಾಸ ಕೈಗೊಂಡ ಮಾರ್ಗವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶ್ರೀರಾಮಚಂದ್ರ ತಮ್ಮ  14 ವರ್ಷಗಳ ವನವಾಸದಲ್ಲಿ ನಡೆದೇ ಸಂಚರಿಸಿದ ಉತ್ತರಪ್ರದೇಶದಲ್ಲಿರುವ 201 ಕಿ.ಮೀ ಮಾರ್ಗವನ್ನು ಗುರುತಿಸಲಾಗಿದೆ. ಉತ್ತರಪ್ರದೇಶದ ಅಯೋಧ್ಯೆಯಿಂದ ಹಿಡಿದು ಮಧ್ಯಪ್ರದೇಶದ ಚಿತ್ರಕೂಟದವರೆಗಿನ ಈ ಮಾರ್ಗವನ್ನು ‘ರಾಮ ವನ ಗಮನ ಮಾರ್ಗ’ ಎಂಬ ಹೆಸರಿನಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆಚ್ಚಾರಿ ಸಚಿವಾಲಯ ನಿರ್ಧರಿಸಿದೆ. […]

1971ರ ಡಿಸೆಂಬರ್ ವೇಳೆಯಲ್ಲಿ ಸೇನೆಯ  ಮುಖ್ಯಸ್ಥ ಮಾಣಿಕ್ ಷಾ ಅವರಿಗೆ ಪ್ರಧಾನಿ ಇಂದಿರಾ ಗಾಂಧಿಯಿಂದ ಬುಲಾವ್. ಅವರು ಬಂದೊಡನೆ ಆಕೆ ಕೇಳಿದ ಮೊದಲ ಪ್ರಶ್ನೆ: ‘ಈಗ ಯುದ್ಧ ಮಾಡಲು ಸೈನ್ಯ ಸಿದ್ಧವೇ?’ ಗುಂಡಿನಂತೆ ಬಂದ ಉತ್ತರ: “I am always ready, sweetie.” ಅವರು ಇಂದಿರಾ ಅವರನ್ನು ಮೇಡಂ ಎಂದು ಕರೆಯಲು ಒಪ್ಪುತ್ತಿರಲಿಲ್ಲ. ಹೀಗೆ ನೇರ ನಡೆಯ ಮುಕ್ತ ಮಾತಿನ ವ್ಯಕ್ತಿ ಮಾಣಿಕ್ ಷಾ ಆಗಿದ್ದರು. ಈ ಸಂಭಾಷಣೆಗೆ ಒಂದು […]

ಒಬ್ಬ ನಾಯಕ – ಆತ ಜನಸಾಮಾನ್ಯನಾಗಿರಲಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿರಲಿ – ಆತನ ಪ್ರಥಮ ಕರ್ತವ್ಯ ಸಮಾಜವನ್ನು ಪ್ರಗತಿಯೆಡೆಗೆ ಒಯ್ಯುವುದು. ಇದಕ್ಕೆ ’ಉತ್ತಮ ಆಡಳಿತ’ದ ವ್ಯಾಖ್ಯೆ, ಹಾಗೆಂದರೇನು ಎನ್ನುವುದರ ಅರಿವು ಇರುವುದು ಅವಶ್ಯ. ಉತ್ತಮ ಆಡಳಿತ ಒಂದು ಕಲ್ಪನೆ ಮಾತ್ರವಲ್ಲ, ಅದನ್ನು ವಾಸ್ತವದಲ್ಲೂ ಸಾಧ್ಯವಾಗಿಸಬಹುದು. ಪ್ರಜಾಕೇಂದ್ರಿತ ಅಭಿವೃದ್ಧಿಯೇ ಉತ್ತಮ ಆಡಳಿತದ ಮೂಲತತ್ತ್ವ. ಜನಸಾಮಾನ್ಯರನ್ನು ವಿಕಾಸದ ಕೇಂದ್ರವಾಗಿ, ಪಾಲುದಾರರನ್ನಾಗಿ ಮಾಡಿದಾಗಲೆಲ್ಲ ಆ ರಾಷ್ಟ್ರ ಸಫಲತೆಯ, ಸಮೃದ್ಧಿಯ ಉನ್ನತ ಎತ್ತರಕ್ಕೇರಿರುವುದು ಇತಿಹಾಸದಲ್ಲಿ ಸಾಬೀತಾಗಿದೆ. ಪ್ರಜೆಗಳ […]

ಪ್ರತಿಯೊಬ್ಬರಿಗೂ ಆಹಾರ, ಔಷದಿ,ಶಿಕ್ಷಣ ಇವಿಷ್ಟು ಉಚಿತವಾಗಿಯೇ ಸಿಗಬೇಕು ಎನ್ನುವುದು ನಮ್ಮ ಪರಂಪರೆ ಹೇಳಿಕೊಟ್ಟ ಪಾಠ. ಆದರೆ ಇಂದು ಅದೇ ಬಹುದೊಡ್ಡ ಉದ್ಯಮವಾಗಿ ಬೆಳೆದಿದೆ. ಅತೀ ಹೆಚ್ಚು ಕೊಟ್ಟು ತಿನ್ನುವುದು ಅಂತಸ್ತಿನ ಪ್ರಶ್ನೆಯಾಗಿದೆ. ಇದೆಲ್ಲದರ ಮದ್ಯದಲ್ಲಿ 1 ರೂಪಾಯಿಗೆ ಇಡ್ಲಿ ಸಿಗುತ್ತದೆ ಎಂದರೆ ನೀವು ನಂಬುತ್ತೀರಾ? ಖಂಡಿತಾ ನಂಬಲೇಬೇಕು. ಯಾಕಂದರೆ ತಮಿಳುನಾಡಿನ ಕೋಯಮತ್ತೂರು ಜಿಲ್ಲೆಯ ಕಮಲತ್ತಲ್ ಎನ್ನುವ ಅಜ್ಜಿಯೋರ್ವರು ಈ ವಿಷಯಕ್ಕಾಗಿ ಸುದ್ದಿಯಲ್ಲಿದ್ದಾರೆ. ಸರಕಾರದ ದುಡ್ಡಿನಲ್ಲಿ ಕ್ಯಾಂಟೀನ್ ತೆರೆದು ಅದರ ಸಾಧನೆಯನ್ನು […]

ಪೀಡಿತ ಗಿರಿಜನರ ಕಣ್ಣೀರು ಒರಿಸಿ ನೆರವಿಗೆ ನಿಂತ ಪೇಜಾವರ ಶ‍್ರೀಗಳು ಅತ್ಯಡ್ಕ ಒಡೇರಮಠದಲ್ಲಿ ಒಂದು ದಿನ, ಒಡೇರಮಠ ಎನ್‌ಕೌಂಟರ್ ಎಂದೇ ಪ್ರಸಿದ್ಧವಾದ ನಕ್ಸಲ್ ಎನ್‌ಕೌಂಟರ್‌ನಲ್ಲಿ ಐವರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಶೃಂಗೇರಿ ಸಮೀಪದ ಮೆಣಸಿನಹಾಡ್ಯದ ದಟ್ಟ ಕಾಡಿನ ನಡುವಿನ ಅತ್ಯಡ್ಕದ ರಾಮೇಗೌಡರ ಒಂಟಿ ಮನೆಯಲ್ಲಿ ಅಂದು ಗೌತಮ್ ಎಂಬ ನಕ್ಸಲ್ ಯುವಕ ತಂಗಿದ್ದ. ಖಚಿತ ಮಾಹಿತಿ ತಿಳಿದ ಪೊಲೀಸ್ ಪಡೆಯೊಂದು ಬೆಳ್ಳಂಬೆಳಿಗ್ಗೆ ಅಲ್ಲಿಗೆ ಧಾವಿಸಿತ್ತು. ಮೇಲೆ ನೂರು ಅಡಿ ಮೇಲೆ ರಸ್ತೆಯಲ್ಲಿ […]

ಜಮ್ಮುವಿನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ತಿರುಪತಿ ದೇವಸ್ಥಾನ ಮಂಡಳಿಗೆ  ಜಮ್ಮು-ಕಾಶ್ಮೀರ ಸರ್ಕಾರ ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1ರಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ದೇವಾಲಯ ನಿರ್ಮಾಣಕ್ಕೆ ತಿಮ್ಮಪ್ಪ ದೇವಾಲಯದ ಆಡಳಿತ ಮಂಡಳಿ ‘ತಿರುಮಲ ತಿರುಪತಿ ದೇವಸ್ಥಾನಂ’ (ಟಿಟಿಡಿ) ಗುತ್ತಿಗೆ ಆಧಾರದ ಮೇಲೆ ಭೂಮಿ ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ದೇವಾಲಯ ಮತ್ತು ಸಂಬಂಧಿತ ಮೂಲಸೌಕರ್ಯಗಳನ್ನು ನಿರ್ಮಿಸಲು ಜಮ್ಮು ಮತ್ತು […]