• Samvada
  • Videos
  • Categories
  • Events
  • About Us
  • Contact Us
Tuesday, January 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

RSS Bayaru unit donates fund for Uttarakhand Victims

Vishwa Samvada Kendra by Vishwa Samvada Kendra
July 4, 2013
in News Digest, Uttarakhand
250
0
RSS Bayaru unit donates fund for Uttarakhand Victims
491
SHARES
1.4k
VIEWS
Share on FacebookShare on Twitter

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

Bayaru, Kasaragod June 30: Rashtreeya Swayamsevak Sangh’s Bayaru unit, a village of Manjeshwar Taluk in Kasaragod district has campaigned for Uttarakhand flood relief fund on Sunday, in which hundreds of Swayamsevaks, well wishers contributed their part in a programme held here. RSS Mangalore Vibhag Seva Pramukh Subraya Nandodi addressed the gathering. A sum of 37,000 was collected and donated to ‘RSS Sanchalita Samtrasta Parihara Nidhi’, an initiative of RSS Karnataka. Earlier in the programme, images and Videos of Kedarnath before and after the flood, relief activities by Indian Army and RSS Swayamsevaks was shown through multi-media facilities to make aware of the realities from ground zero.
Sri Subra nandodi 2
ಬಾಯಾರು(ಮಂಜೇಶ್ವರ ತಾಲೂಕು) June 30 : ಉತ್ತರಾಖಂಡ  ಪ್ರವಾಹದಿಂದ ಮಡಿದವರಿಗೆ ಶ್ರದ್ಧಾಂಜಲಿ ಹಾಗೂ ಪರಿಹಾರ ನಿಧಿ ಸಮರ್ಪಣಾ ಕಾರ್ಯಕ್ರಮ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ
ನಡೆಯಿತು.  ಬಾಯಾರು ಶ್ರೀ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ನಡೆದ ಈ ನಿಧಿ ಸಮರ್ಪಣಾ ಕಾರ್ಯಕ್ರಮದಲ್ಲಿ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸೇವಾ ಪ್ರಮುಖ್ ಸುಬ್ರಾಯ ನಂದೋಡಿ  ಉಪಸ್ಥಿತರಿದ್ದರು. ಅವರು ಮಾತನಾಡಿ ದೇಶದ ಯಾವುದೇ ಭಾಗದಲ್ಲಿ ಯಾವುದೇ ದುರಂತ ನಡೆದಾಗ ಸ್ಪಂದಿಸುವುದು ಉತ್ತಮ ಪ್ರಜೆಯ ಕರ್ತವ್ಯ.ಪ್ರವಾಹ ಪೀಡಿತರ  ರಕ್ಷಣಾ ಕಾರ್ಯದಲ್ಲಿ ಭಾರತೀಯ ಸೇನೆಯ ಯೋಧರು ಹಾಗೂ ನಮ್ಮ ಸ್ವಯಂಸೇವಕ ಬಂಧುಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ,ಸಾವಿರಾರು ಜನರ ಪ್ರಾಣವನ್ನು ಉಳಿಸಿದ್ದಾರೆ ಹಾಗೂ ನಿರಾಶ್ರಿತರ ಸೇವೆಗಾಗಿ ಕಟಿಬದ್ಧರಾಗಿದ್ದಾರೆ ಎಂದರು .  ಉತ್ತರಾಖಂಡದ ಪ್ರವಾಹದಲ್ಲಿ ಮಡಿದವರು ಇನ್ನಿಲ್ಲ, ಆದರೆ ಉಳಿದವರ ಬಗ್ಗೆ ಚಿಂತಿಸುವ ಅಗತ್ಯವಿದೆ ಎಂದರು.ಅವರಿಗಾಗಿ ನಮ್ಮ ಕರವನ್ನು ಜೋಡಿಸೋಣ ಎಂದರು.
ಪ್ರವಾಹಕ್ಕೆ ಮೊದಲಿನ ಸಂದರ್ಭಗಳ ಚಿತ್ರ, ಪ್ರವಾಹ ನಂತರದ ಸ್ಥಿತಿ , ಸೇನೆಯ ರಕ್ಷಣಾ ಕಾರ್ಯ, ಹಾಗೂ   ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರ ರಕ್ಷಣಾ ಕಾರ್ಯಗಳನ್ನು ಪ್ರದರ್ಶಿಸಲಾಯಿತು. ನಂತರ ಮೃತರಾದ ಎಲ್ಲ ಬಂಧುಗಳಿಗೆ ಹಾಗೂ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸುಮಾರು  100  ಮಂದಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 37000 ನಿಧಿ ಸಂಗ್ರಹ ಮಾಡಲಾಯಿತು. ಉತ್ತರದಲ್ಲಿರುವ ಕೇದಾರನಾಥನಿಗಾಗಿ   ಶ್ರೀ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ನಡೆದ ಶ್ರದ್ಧಾಂಜಲಿ ಹಾಗೂ ಪರಿಹಾರ ನಿಧಿ ಸಮರ್ಪಣಾ ಕಾರ್ಯಕ್ರಮ ಭಾವಪೂರ್ಣವಾಗಿ ಮುಕ್ತಾಯಗೊಂಡಿತು.
RSS Mangalore Vibhag Seva Pramukh Subraya Nandodi addressed
RSS Mangalore Vibhag Seva Pramukh Subraya Nandodi addressed
  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post

ನೇರನೋಟ: ನಾಲ್ಕನೆಯ ಆಧಾರಸ್ತಂಭ ಅದೆಷ್ಟು ಭದ್ರ?

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

With an emotional ‘Samyak Pranam’; Swayamsevekas paid rich tributes at final rites to RSS Pracharak Suryanarayan Rao

With an emotional ‘Samyak Pranam’; Swayamsevekas paid rich tributes at final rites to RSS Pracharak Suryanarayan Rao

November 19, 2016
ಅಯೋಧ್ಯೆಯಲ್ಲಿ ರಾಮ ಮಂದಿರ: ಇಂದಲ್ಲದಿದ್ದರೆ ಮತ್ತೆಂದು?

ಅಯೋಧ್ಯೆಯಲ್ಲಿ ರಾಮ ಮಂದಿರ: ಇಂದಲ್ಲದಿದ್ದರೆ ಮತ್ತೆಂದು?

November 27, 2018
5000KM by Walk; Bharat Parikrama Yatra lead by Kedilaya reaches Chusalewad Village in Punjab

5000KM by Walk; Bharat Parikrama Yatra lead by Kedilaya reaches Chusalewad Village in Punjab

December 6, 2013
‘Bhakti Sangeet’ aiming Cow Conservation held at Bangalore

‘Bhakti Sangeet’ aiming Cow Conservation held at Bangalore

December 9, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In