• Samvada
  • Videos
  • Categories
  • Events
  • About Us
  • Contact Us
Wednesday, May 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ನೇಪಾಳದಲ್ಲಿ ಭೀಕರ ಭೂಕಂಪ: ಸಮಾಜ ಬಾಂಧವರಲ್ಲಿ ಆರೆಸ್ಸೆಸ್ ಮನವಿ.

Vishwa Samvada Kendra by Vishwa Samvada Kendra
April 27, 2015
in News Digest, News Photo
250
0
ನೇಪಾಳದಲ್ಲಿ ಭೀಕರ ಭೂಕಂಪ: ಸಮಾಜ ಬಾಂಧವರಲ್ಲಿ ಆರೆಸ್ಸೆಸ್ ಮನವಿ.
491
SHARES
1.4k
VIEWS
Share on FacebookShare on Twitter

ರಾಷ್ಟ್ರೀಯ ಸ್ವಯಂಸೇವಕ ಸಂಘ – ಕರ್ನಾಟಕ

# 74, ಕೇಶವಕೃಪ, ರಂಗರಾವ್ ರಸ್ತೆ, ಶಂಕರಪುರಂ, ಬೆಂಗಳೂರು -560 004

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

080-26610081 www.samvada.org, karnatakarss@gmail.com

RSS-Nepal-Relief-Poster-Apr - Copy

ಸಮಾಜ ಬಾಂಧವರಲ್ಲಿ ಒಂದು ಮನವಿ.

ಎಪ್ರಿಲ್ 25, 2015 ರಂದು ಉಂಟಾದ ಭೀಕರ ಭೂಕಂಪಕ್ಕೆ ನೆರೆಯ ದೇಶ ನೇಪಾಳ ನಲುಗಿ ಹೋಗಿದೆ. ಸಾಂಸ್ಕೃತಿಕ ಶ್ರೀಮಂತಿಕೆಯ ನಾಡಾದ ನೇಪಾಳದ ಪ್ರಾಚೀನ ಸ್ಮಾರಕಗಳು, ದೇಗುಲಗಳು ಸೇರಿದಂತೆ ರಸ್ತೆ-ಶಾಲೆ-ಆಸ್ಪತ್ರೆ-ಅಂಗಡಿಗಳು ಧರಾಶಾಯಿಯಾಗಿವೆ. 3500 ಕ್ಕೂ ಹೆಚ್ಚು ಮಂದಿ ಮೃತ ಪಟ್ಟಿದ್ದಾರೆ. ಸಹಸ್ರಾರು ಜನರು ಈ ಭೀಕರ ಭೂಕಂಪದಿಂದ ಸಂತ್ರಸ್ತರಾಗಿದ್ದಾರೆ. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದೆ. ಭಾರತದ ಸರಕಾರ ಮತ್ತು ದೇಶದ ಜನತೆ ತಕ್ಷಣ ಸ್ಪಂದಿಸಿದೆ. ಆರೆಸ್ಸೆಸ್ ಸ್ವಯಂಸೇವಕರೂ ಈಗಾಗಲೇ ಪರಿಹಾರ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸೇವಾಭಾರತಿ ಅಲ್ಲಲ್ಲಿ ಸಹಾಯಕೇಂದ್ರಗಳನ್ನು ಆರಂಭಿಸಿದೆ. ಸಾವಿರಾರು ನೊಂದ ಜೀವಗಳಿಗೆ ಆಸರೆಯಾಗಿದ್ದಾರೆ. ನೇಪಾಳದ ನಾಗರಿಕರ ಬದುಕು  ದುಸ್ತರವಾಗಿದೆ. ಅಲ್ಲಿನ ಸಂತ್ರಸ್ತರಿಗೆ ಇದೀಗ ಮಾನವೀಯ ನೆರವು ಅವಶ್ಯವಿದ್ದು ಸಮಾಜ ಬಾಂಧವರೆಲ್ಲರೂ ಅಲ್ಲಿನ ಜನರ ಬದುಕನ್ನು ಮತ್ತೆ ಕಟ್ಟಿಕೊಡುವಲ್ಲಿ ಸಹಕರಿಸಬೇಕಿದೆ. ಆರ್ಥಿಕ ಧನಸಹಾಯವನ್ನು ದೇಣಿಗೆ ರೂಪದಲ್ಲಿ ನೀಡಿ ಸಹಕರಿಸಬೇಕು ಹಾಗೂ ನೇಪಾಳದ   ಜನತೆಗೆದುರಾಗಿರುವ ಈ ಹಠಾತ್ ಸಂಕಷ್ಟವನ್ನು ನಿವಾರಿಸಲು ನಮ್ಮೊಂದಿಗೆ ಕೈ ಜೋಡಿಸಬೇಕೆಂದು ಕಳಕಳಿಯ ವಿಜ್ಞಾಪನೆಗಳು.

FOR ONLINE TRANSFER:  

“RSS Sanchaalita Santrasta Parihaara Nidhi”

SB Account Number: 0789101009327, IFSC Code: CNRB0000789 Canara Bank, Kempegouda Nagar Branch, (Near Chamarajapet Uma Theater) Bangalore-560018

ಆರೆಸ್ಸೆಸ್ ಸಂಚಾಲಿತ ಸಂತ್ರಸ್ತ ಪರಿಹಾರನಿಧಿ “RSS Sanchaalita Santrasta Parihaara Nidhi”  ಹೆಸರಿನಲ್ಲಿ ಚೆಕ್/ಡಿ.ಡಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕೆಂದು ಕೋರುತ್ತೇವೆ

ಕೇಶವ ಕೃಪಾ ಆರೆಸ್ಸೆಸ್ ಕಛೇರಿ                                                  ಕೇಶವ ಕುಂಜ ಆರೆಸ್ಸೆಸ್ ಕಛೇರಿ

ಆರೆಸ್ಸೆಸ್ ಕಛೇರಿ                                                                     ಆರೆಸ್ಸೆಸ್ ಕಛೇರಿ

#೭೪, ರಂಗರಾವ್ ರಸ್ತೆ                                                           ಲೋಕಮಾನ್ಯ ತಿಲಕ್ ರಸ್ತೆ

ಶಂಕರಪುರಂ, ಬೆಂಗಳೂರು-೫೬೦೦೦೪                                   ಗೋಕುಲ ರಸ್ತೆ, ಹುಬ್ಬಳ್ಳಿ

ದೂರವಾಣಿ:080-26610081                                                        ದೂರವಾಣಿ:೦೮೩೬-೨೨೩೨೯೭೨

ನಿಮ್ಮ ಉದಾರ ನೆರವಿನ ನಿರೀಕ್ಷೆಯಲ್ಲಿ :

ವಿ ನಾಗರಾಜ್, 

ಆರೆಸ್ಸೆಸ್ ಕ್ಷೇತ್ರೀಯ ಸಂಘಚಾಲಕರು

ನೀವು ಇಂಟರ್‌ನೆಟ್ ಮೂಲಕ ಅಥವಾ ಅಂಚೆ ಮೂಲಕ ಚೆಕ್/ಡಿಡಿ ಕಳುಹಿಸಿದರೆ ಆ ಕುರಿತು 9448284625, 9448847866  ಅಥವಾ karnatakarss@gmail.com  ಗೆ ಇ-ಮೈಲ್ ಮೂಲಕ ದಯವಿಟ್ಟು ತಿಳಿಸಿ.

  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
RSS appeals for Nepal Earthquake Relief Fund ; RSS rescue works continues in Nepal on Day 3

RSS appeals for Nepal Earthquake Relief Fund ; RSS rescue works continues in Nepal on Day 3

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

April 14, 2021
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015

ಒಂದು ಪಠ್ಯ – ಹಲವು ಪಾಠ

May 27, 2022
Remembering RSS Founder Dr KB Hedgewar on his 123th Birthday on Yugadi

Remembering RSS Founder Dr KB Hedgewar on his 123th Birthday on Yugadi

December 9, 2013

EDITOR'S PICK

Mangalore: Massive protest against Interlocutor report on Jammu & Kashmir

Mangalore: Massive protest against Interlocutor report on Jammu & Kashmir

July 9, 2012
Keshava Seva Samiti’s Bala Sangama; 1500 Children participated

Keshava Seva Samiti’s Bala Sangama; 1500 Children participated

February 5, 2018
Hindu Temple attacked again at Kasaragod, temple premises defiled by dead Buffalo skull

Hindu Temple attacked again at Kasaragod, temple premises defiled by dead Buffalo skull

April 3, 2012
RSS and VSK issue condolences on the sad demise of ace dramatist #MasterHirannaiah

RSS and VSK issue condolences on the sad demise of ace dramatist #MasterHirannaiah

May 2, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In